ನಟಿ ಪವಿತ್ರಾ ಗೌಡ ವಿರುದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ ಗರಂ|ಕಾನೂನು ಕ್ರಮದ ಎಚ್ಚರಿಕೆ
ಸಮಗ್ರ ನ್ಯೂಸ್: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಪವಿತ್ರಾ ಗೌಡ ವಿರುದ್ಧ ಗರಂ ಆಗಿದ್ದು ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ವಿಜಯಲಕ್ಷ್ಮಿ ಅವರು ದರ್ಶನ್ ಹಾಗೂ ತಮ್ಮ ಪುತ್ರ ವಿನೀತ್ ಜೊತೆಗಿನ ಚಿತ್ರವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ‘ಕುಟುಂಬವೇ ಎಲ್ಲ’ ಎಂದು ಕ್ಯಾಪ್ಷನ್ ನೀಡಿದ್ದರು. ಅದಾದ ಕೆಲವೇ ಹೊತ್ತಿನಲ್ಲಿ ಪವಿತ್ರಾ ಗೌಡ ಸಹ, ತಮ್ಮ ಹಾಗೂ ದರ್ಶನ್ರ ಹಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು, ‘ನಮ್ಮ ಸಂಬಂಧಕ್ಕೆ 10 ವರ್ಷವಾಯಿತು. ಇನ್ನೂ ಹಲವು ವರ್ಷ ಜೊತೆಗೆ […]
ನಟಿ ಪವಿತ್ರಾ ಗೌಡ ವಿರುದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ ಗರಂ|ಕಾನೂನು ಕ್ರಮದ ಎಚ್ಚರಿಕೆ Read More »










