ಸಮಾಜದ ದೃಷ್ಟಿಕೋನ ಬದಲಾಗಬೇಕು: ತೇಜಕುಮಾರ್ ಬಡ್ಡಡ್ಕ
ಸಮಗ್ರ ನ್ಯೂಸ್: ಕಲಾವಿದರು ಮುಂದೆ ಬಂದು ಅವಕಾಶವನ್ನು ಬೆಳೆಸಿಕೊಳ್ಳಬೇಕು. ಅವಕಾಶ ಎನ್ನುವುದು ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ರೀತಿಯಲ್ಲಿ ಇರುತ್ತದೆ. ತಮ್ಮ ಪ್ರತಿಭೆಯ ತೋರಿಸಿಕೊಂಡಾಗ ಒಂದಷ್ಟು ಜನರಿಗೆ ಪರಿಚಯವಾಗಲು ಸಾಧ್ಯ ಹಾಗೆಯೇ ಸಮಾಜದ ದೃಷ್ಟಿಕೋನ ಬದಲಾಗಬೇಕು ಎಂದರೆ ಹದಿಯರೆಯ ವಿದ್ಯಾರ್ಥಿಗಳು ಪ್ರೇಮ ವೈಕಾಲ್ಯಕ್ಕೆ ಹಿಡಿತದಲ್ಲಿರಬೇಕು ಎಂದು ತೇಜಕುಮಾರ್ ಬಡ್ಡಡ್ಕ ಹೇಳಿದರು. ಇವರು ಸುಳ್ಯದ ಎಪಿಎಂಸಿ ಸಭಾಂಗಣದಲ್ಲಿ ನಡೆದ ಲವ್ ಮೈನಸ್ 18 ಕಿರು ಚಿತ್ರದ ಪ್ರೀಮಿಯರ್ ಶೋ ಕಾರ್ಯಕ್ರಮದಲ್ಲಿ ಉದ್ಘಾಟನೆ ಮಾಡಿ ಮಾತನಾಡಿದರು. ಸುಳ್ಯದಲ್ಲಿ ಕಲಾವಿದರು ಹೆಚ್ಚಿನ ಟಿವಿ […]
ಸಮಾಜದ ದೃಷ್ಟಿಕೋನ ಬದಲಾಗಬೇಕು: ತೇಜಕುಮಾರ್ ಬಡ್ಡಡ್ಕ Read More »