ಯುವ ಸಿನಿಮಾ ಸೆಟ್ಗೆ ನಿಖಿಲ್ ಭೇಟಿ
ಸಮಗ್ರ ನ್ಯೂಸ್: ಯುವ ರಾಜ್ಕುಮಾರ್ ಮತ್ತು ನಿಖಿಲ್ ಕುಮಾರಸ್ವಾಮಿ ಪರಸ್ಪರ ಭೇಟಿ ಮಾಡಿ ಸಿನಿಮಾ ಇನ್ನಿತರೆ ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಈ ಇಬ್ಬರ ಭೇಟಿಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.ಯುವ ರಾಜ್ಕುಮಾರ್ ‘ಯುವ’ ಚಿತ್ರದ ಮೂಲಕ ಭರ್ಜರಿಯಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಮೊದಲ ಸಿನಿಮಾ ಆಗಿದ್ದರೂ ಸಹ ಸ್ಟಾರ್ ನಟರ ಸಿನಿಮಾಗಳಿಗಿರುವಂತೆ ದೊಡ್ಡ ಮಟ್ಟದಲ್ಲಿ ಬಜ್ ಸೃಷ್ಠಿಯಾಗಿದೆ. ಯುವ ರಾಜ್ಕುಮಾರ್ ಅವರ ಸಿನಿಮಾ ಸೆಟ್ಗೆ ಸಹ ಒಬ್ಬರ ಹಿಂದೊಬ್ಬರು ಸ್ಟಾರ್ ನಟರು ಭೇಟಿ […]
ಯುವ ಸಿನಿಮಾ ಸೆಟ್ಗೆ ನಿಖಿಲ್ ಭೇಟಿ Read More »










