BBK12- ಪ್ರಶಸ್ತಿ ಮುಡಿಗೇರಿಸಿಕೊಂಡ ಗಿಲ್ಲಿನಟ
ಸಮಗ್ರ ನ್ಯೂಸ್: ಕಲರ್ಸ್ ಕನ್ನಡ ವಾಹಿನಿಯಲ್ಲಿ ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ನಡೆಸಿಕೊಟ್ಟ ‘ಬಿಗ್ ಬಾಸ್ ಕನ್ನಡ’ 12ನೇ ಸೀಸನ್‌ನಲ್ಲಿ ಗಿಲ್ಲಿ ನಟ ಎಂದೇ ಖ್ಯಾತಿ ಪಡೆದಿರುವ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನಟರಾಜ್ ಅವರು ವಿಜೇತರಾಗಿ ಹೊರಹೊಮ್ಮಿದ್ದಾರೆ. ಫೈನಲ್‌ನಲ್ಲಿ ಕರಾವಳಿ ಮೂಲದ, ಪ್ರಸ್ತುತ ಮುಂಬೈಯಲ್ಲಿ ವಾಸವಿರುವ ರಕ್ಷಿತಾ ಶೆಟ್ಟಿ ಅವರು ರನ್ನರ್‌ಅಪ್ ಪ್ರಶಸ್ತಿಗೆ ಪಾತ್ರರಾದರೆ, ಕನ್ನಡಪರ ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಅಶ್ವಿನಿ ಗೌಡ ಎರಡನೇ ರನ್ನರ್‌ಅಪ್ ಆಗಿದ್ದಾರೆ. ವಿಜೇತರಾಗಿ ಗಿಲ್ಲಿ ನಟ ಅವರಿಗೆ 50 ಲಕ್ಷ ರೂ. […]
BBK12- ಪ್ರಶಸ್ತಿ ಮುಡಿಗೇರಿಸಿಕೊಂಡ ಗಿಲ್ಲಿನಟ Read More »










