ಸ್ಯಾಂಡಲ್ ವುಡ್ ಖಳನಟ ಕಜಾನ್ ಖಾನ್ ಹೃದಯಾಘಾತದಿಂದ ನಿಧನ
ಸಮಗ್ರ ನ್ಯೂಸ್: ಹಬ್ಬ, ನಾಗದೇವತೆ ಸೇರಿದಂತೆ ಅನೇಕ ಕನ್ನಡ ಚಿತ್ರಗಳಲ್ಲಿ ಖಳನಟನಾಗಿ ಮಿಂಚಿದ್ದ ಕಜಾನ್ ಖಾನ್ ಅವರು ಹೃದಯಾಘಾತದಿಂದ ಕೊಳೆಯುಸಿರೆಳೆದಿದ್ದಾರೆ. ಮಲೆಯಾಳಂ ಮೂಲದ ಕಜಾನ್ ಖಾನ್ ಅವರು ಪ್ರಧಾನವಾಗಿ ಖಳನಟನ ಪಾತ್ರಗಳಲ್ಲೇ ನಟಿಸುತ್ತಿದ್ದರು. 1993 ರಲ್ಲಿ ಮೋಹನ್ ಲಾಲ್ ಅವರ ‘ಗಂಧರ್ವಂ’ ಚಿತ್ರದ ಮೂಲಕ ಮಲಯಾಳಂ ಚಿತ್ರರಂಗವನ್ನು ಪ್ರವೇಶಿಸಿದರು. ಮಲಯಾಳಂ ನಟ ದಿಲೀಪ್ ಅಭಿನಯದ ‘ಸಿಐಡಿ ಮೂಸಾ’ ಚಿತ್ರದಲ್ಲಿನ ವಿಲನ್ ಪಾತ್ರಕ್ಕಾಗಿ ಕಜನ್ ಖಾನ್ ಬಹಳ ಮೆಚ್ಚುಗೆಯನ್ನು ಪಡೆದರು. ಕಜನ್ ಖಾನ್ ಅವರು ‘ಗಂಧರ್ವಂ,’ ‘ಸಿಐಡಿ ಮೂಸ,’ […]
ಸ್ಯಾಂಡಲ್ ವುಡ್ ಖಳನಟ ಕಜಾನ್ ಖಾನ್ ಹೃದಯಾಘಾತದಿಂದ ನಿಧನ Read More »