ಅದಿತಿ ಪ್ರಭುದೇವ ನಟನೆಯ ‘ಅಲೆಕ್ಸಾ’ ಚಿತ್ರ ನವೆಂಬರ್ 3 ಕ್ಕೆ ರಿಲೀಸ್
ಸಮಗ್ರ ನ್ಯೂಸ್: ಪವನ್ ತೇಜ್ ಹಾಗೂ ಅದಿತಿ ಪ್ರಭುದೇವ ನಟಿಸಿರುವ ‘ಅಲೆಕ್ಸಾ’ ಚಿತ್ರ ನವೆಂಬರ್ 3 ರಂದು ಬಿಡುಗಡೆಯಾಗಲಿದೆ. ಜೀವ ನಿರ್ದೇಶಿಸಿರುವ ಈ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಟೀಸರ್ ನೋಡಿ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದೀಗ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಇದೊಂದು ಮರ್ಡರ್ ಮಿಸ್ಟರಿ ಚಿತ್ರ. ತನಿಖಾಧಿಕಾರಿ ಪಾತ್ರದಲ್ಲಿ ಅದಿತಿ ಪ್ರಭುದೇವ ನಟಿಸಿದ್ದಾರೆ. ಪವನ್ ತೇಜ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಫಾರ್ಮಾಸುಟಿಕಲ್ ಮಾಫಿಯಾ ಬಗ್ಗೆ ಕಥಾಹಂದರವಿದೆ. ಅಷ್ಟೆ ಅಲ್ಲ ಈ ಚಿತ್ರದ ಎರಡನೇ ಭಾಗವನ್ನು […]
ಅದಿತಿ ಪ್ರಭುದೇವ ನಟನೆಯ ‘ಅಲೆಕ್ಸಾ’ ಚಿತ್ರ ನವೆಂಬರ್ 3 ಕ್ಕೆ ರಿಲೀಸ್ Read More »










