ವಿಚ್ಛೇದನ ಪಡೆದುಕೊಂಡ ಬಿಗ್ ಬಾಸ್ ಸ್ಪರ್ಧಿ ‘ಕಿರಿಕ್ ಕೀರ್ತಿ’| ಮುರಿದು ಬಿತ್ತು ದಾಂಪತ್ಯ
ಸಮಗ್ರ ನ್ಯೂಸ್: ‘ಬಿಗ್ ಬಾಸ್’ ಸೀಸನ್ 4, ‘ಜೋಡಿ ನಂಬರ್ 1’ ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಯಾಗಿದ್ದ ನಟ ಹಾಗೂ ನಿರೂಪಕ ಕಿರಿಕ್ ಕೀರ್ತಿ ಪತ್ನಿಯಿಂದ ವಿಚ್ಛೇದನ ಪಡೆದುಕೊಂಡಿದ್ದಾರೆ. ಈ ಕುರಿತಾಗಿ ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿರುವ ಕೀರ್ತಿ, ಕಾನೂನಿನ ಪ್ರಕಾರ ಇವತ್ತು ನನ್ನ ಮತ್ತು ಅರ್ಪಿತಾ ಜೊತೆಗಿನ ಪತಿ-ಪತ್ನಿಯ ಸಂಬಂಧಕ್ಕೆ ಪೂರ್ಣ ವಿರಾಮ ಸಿಕ್ಕಿದೆ. ಇನ್ನು ಮುಂದೆ ನನ್ನ ವೈಯಕ್ತಿಕ, ವ್ಯವಹಾರಿಕ ವಿಚಾರಗಳಿಗೂ ಅವಳಿಗೂ ಯಾವುದೇ ಸಂಬಂಧ ಇರುವುದಿಲ್ಲ. ಕಾರಣ ಇಷ್ಟೇ, ಅಧಿಕೃತವಾಗಿ ಇನ್ನು […]
ವಿಚ್ಛೇದನ ಪಡೆದುಕೊಂಡ ಬಿಗ್ ಬಾಸ್ ಸ್ಪರ್ಧಿ ‘ಕಿರಿಕ್ ಕೀರ್ತಿ’| ಮುರಿದು ಬಿತ್ತು ದಾಂಪತ್ಯ Read More »










