ನಿರ್ಮಾಪಕ ಎಂ.ಎನ್ ಕುಮಾರ್ ವಿರುದ್ಧ ಮಾನನಷ್ಟದ ಅಸ್ತ್ರ ಬಿಟ್ಟ ಸುದೀಪ್
ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದೆ ನಟ ಸುದೀಪ್ ವಿರುದ್ದ ನಿರ್ಮಾಪಕ ಎಂ.ಎನ್ ಕುಮಾರ್ ಸಾಕಷ್ಟು ಆರೋಪ ಮಾಡಿದ್ದು, ಸುದೀಪ್ ಹಣ ಪಡೆದು, ಡೇಟ್ಸ್ ನೀಡಿಲ್ಲ ಅಂತೆಲ್ಲಾ ಆರೋಪಿಸಿದ್ದರು. ಈ ವೇಳೆ ಸುಮ್ಮನಾಗಿದ್ದ ಸುದೀಪ್, ಇದೀಗ ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ವಕೀಲರ ಮೂಲಕ ನಿರ್ಮಾಪಕ ಕುಮಾರ್ ಅವರಿಗೆ ನೋಟಿಸ್ ಕಳುಹಿಸಿರುವ ಸುದೀಪ್, ‘ನೀವು ನನ್ನ ತಾಳ್ಮೆಯನ್ನ ಪರೀಕ್ಷಿಸಿದ್ದೀರಿ. ಸುಳ್ಳಿನ ಕಂತೆ ಕಟ್ಟಿ ತೇಜೋವಧೆ ಮಾಡಿದ್ದೀರಿ. ನಾನು ನ್ಯಾಯಾಲಯ ಮತ್ತು ಸಂವಿಧಾನ ನಂಬಿರುವವನು. ನಾನು ನನ್ನದೇ ರೀತಿಯಲ್ಲಿ ಉತ್ತರ […]
ನಿರ್ಮಾಪಕ ಎಂ.ಎನ್ ಕುಮಾರ್ ವಿರುದ್ಧ ಮಾನನಷ್ಟದ ಅಸ್ತ್ರ ಬಿಟ್ಟ ಸುದೀಪ್ Read More »










