ವೇಶ್ಯಾವಾಟಿಕೆ ದಂಧೆ| ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದ ಕಿರುತೆರೆ ನಟಿ
ಸಮಗ್ರ ನ್ಯೂಸ್: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಕಾಸ್ಟಿಂಗ್ ನಿರ್ದೇಶಕಿ ಮತ್ತು ಕಿರುತೆರೆಯ ಖ್ಯಾತ ನಟಿ ಆರತಿ ಮಿತ್ತಲ್ ಅವರನ್ನು ಮುಂಬೈ ಪೊಲೀಸರು ಪೊಲೀಸರು ಬಂಧಿಸಿದ್ದಾರೆ. ವೇಶ್ಯಾವಾಟಿಕೆ ದಂಧೆಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಆಗ ಆರತಿ ಸೇರಿದಂತೆ 2 ಮಾಡೆಲ್ಸ್ ರೆಡ್ ಹ್ಯಾಂಡ್ ಆಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಮಾಡೆಲ್ಗಳನ್ನು ಬಳಕೆ ಮಾಡಿಕೊಂಡು ಈ ದಂಧೆಯನ್ನು ನಡೆಸುತ್ತಿದ್ದರು ಎಂಬುದನ್ನು ಪೊಲೀಸರು ಹೇಳಿದ್ದಾರೆ. ಆರತಿ ಬಂಧನ ಬಾಲಿವುಡ್ ಬಣ್ಣದ ಲೋಕದಲ್ಲಿ ಸಂಚಲನ ಮೂಡಿಸಿದೆ. […]
ವೇಶ್ಯಾವಾಟಿಕೆ ದಂಧೆ| ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದ ಕಿರುತೆರೆ ನಟಿ Read More »