‘ಬೇರ’ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಎಂಟ್ರಿ ಕೊಟ್ಟ ಕನ್ನಡ ಚಿತ್ರರಂಗ ನಟ ಅಶ್ವಿನ್ ಹಾಸನ್
Samagra news: ಅಶ್ವಿನ್ ಹಾಸನ್ ಕನ್ನಡ ಚಿತ್ರರಂಗ,ಕಿರುತೆರೆ ಮತ್ತು ರಂಗಭೂಮಿಯಲ್ಲಿ ಸಕ್ರಿಯವಾಗಿರುವ ಪ್ರತಿಭಾನ್ವಿತ ನಟ. ಐಟಿ ಉದ್ಯೋಗಿಯಾಗಿ ಹತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದ ಇವರು 2014 ರಲ್ಲಿ ಉದ್ಯೋಗ ತೊರೆದು ಪೂರ್ಣ ಪ್ರಮಾಣದ ನಟನೆಗೆ ಇಳಿದರು. ಹಾಸನದ ಹಳ್ಳಿಯೊಂದರಲ್ಲಿ ಹುಟ್ಟಿ, ವೃತ್ತಿಯಲ್ಲಿ ಇಂಜಿನಿಯರ್ ಆಗಿ ಪ್ರವೃತ್ತಿಯಲ್ಲಿ ನಟನೆಯನ್ನು ಮೆಚ್ಚಿ ಇಂದು ಫುಲ್ ಟೈಮ್ ಕಲಾವಿದನಾಗಿ ಅಭಿನಯದ ಮೂಲಕ ಸೈ ಎನಿಸಿಕೊಂಡ ಅಪ್ಪಟ ಕನ್ನಡಿಗ ಅಶ್ವಿನ್ ಹಾಸನ್. 2005 ರಿಂದ ಡಾ. ಬಿ.ವಿ.ರಾಜಾರಾಮ್ ನೇತೃತ್ವದ `ಕಲಾಗಂಗೋತ್ರಿ’ ತಂಡದಲ್ಲಿ […]
‘ಬೇರ’ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಎಂಟ್ರಿ ಕೊಟ್ಟ ಕನ್ನಡ ಚಿತ್ರರಂಗ ನಟ ಅಶ್ವಿನ್ ಹಾಸನ್ Read More »










