ಸಿನಿಮಾ

ಕನ್ನಡತಿ ಧಾರಾವಾಹಿ ಅಭಿಮಾನಿಗಳಿಗೆ ಬಿಗ್ ಶಾಕ್| 15 ದಿನಗಳಲ್ಲಿ ಧಾರಾವಾಹಿ‌!ಮುಗಿಯುತ್ತಾ?

ಸಮಗ್ರ ನ್ಯೂಸ್: ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಧಾರಾವಾಹಿಗಳಲ್ಲಿ ಕನ್ನಡತಿ ಸೀರಿಯಲ್ ಹೆಚ್ಚು ಜನಪ್ರಿಯತೆ ಪಡೆದುಕೊಂಡಿದೆ. ಸೋಮವಾರದಿಂದ ಶುಕ್ರವಾರದವರೆಗೆ ಸಂಜೆ 7.30ಕ್ಕೆ ಪ್ರಸಾರವಾಗುವ ಈ ಸೀರಿಯಗೆ ದೊಡ್ಡ ಅಭಿಮಾನಿಗಳ ಬಳಗವೇ ಇದೆ. ಜನ ಏನ್ ಮಿಸ್ ಮಾಡಿದ್ರೂ ಕನ್ನಡತಿ ಸೀರಿಯಲ್ ಮಾತ್ರ ತಪ್ಪದೇ ನೋಡುತ್ತಾರೆ. ಈ ಧಾರಾವಾಹಿಗೆ ಕೇವಲ ಹೆಣ್ಣು ಮಕ್ಕಳು ಮಾತ್ರ ಫ್ಯಾನ್ಸ್ ಅಲ್ಲ, ಗಂಡಸರು ಸಹ ಕನ್ನಡತಿ ಸೀರಿಯಲ್ ನೋಡ್ತಾರೆ. ಅಲ್ಲದೇ ಕನ್ನಡ ಅಭಿಮಾನಿಗಳು ಸಹ ಈ ಧಾರಾವಾಹಿಯನ್ನು ನೋಡುತ್ತಾರೆ. ದಿನಕ್ಕೊಂದು ತಿರುವುಗಳ ಮೂಲಕ ಕನ್ನಡತಿ […]

ಕನ್ನಡತಿ ಧಾರಾವಾಹಿ ಅಭಿಮಾನಿಗಳಿಗೆ ಬಿಗ್ ಶಾಕ್| 15 ದಿನಗಳಲ್ಲಿ ಧಾರಾವಾಹಿ‌!ಮುಗಿಯುತ್ತಾ? Read More »

ಮತ್ತೊಂದು ಬೆತ್ತಲೆ ಫೋಟೋ ಶೂಟ್| ಈ ಬಾರಿ ರಣ್ವೀರ್ ಸಿಂಗ್ ಅಲ್ಲ, ಹಾಗಾದ್ರೆ ಯಾರು?

ಸಮಗ್ರ ನ್ಯೂಸ್: ಬಾಲಿವುಡ್ ನಟ ರಣವೀರ್ ಸಿಂಗ್ ಬಟ್ಟೆ ಇಲ್ಲದೆ ನ್ಯೂಡ್‌ ಫೋಟೋಶೂಟ್ ಮಾಡಿ ಸಾಕಷ್ಟು ಟ್ರೋಲ್ ಆಗಿರುವ ಬೆನ್ನಲ್ಲೇ ಇನ್ನೊಬ್ಬರು ಅದೇ ಧೈರ್ಯ ಮಾಡಿದ್ದಾರೆ. ಈ ಬಾರಿ ಪಾಕಿಸ್ತಾನಿ ಮಾಡೆಲ್ ಒಬ್ಬರು ನ್ಯೂಡ್ ಫೋಟೋಶೂಟ್ ಮಾಡುವ ಮೂಲಕ ಸಂಚಲನ ಮೂಡಿಸಿದ್ದು, ಪಾಕ್ ನಲ್ಲಿ ಭಾರೀ ಟೀಕೆಗೆ ಕಾರಣವಾಗಿದೆ. ಪಾಕಿಸ್ತಾನಿ ಮಾಡೆಲ್ ಹೆಸರು ಅಜ್ಮಲ್ ಖಾನ್. ರಣವೀರ್ ಸಿಂಗ್ ಅವರಂತೆ ಬಟ್ಟೆ ಇಲ್ಲದೆ ಫೋಟೋಶೂಟ್ ಮಾಡಿ ಪಾಕಿಸ್ತಾನದಲ್ಲಿ ಸಂಚಲನ ಮೂಡಿಸಿದ್ದಾರೆ. ಪಾಕಿಸ್ತಾನಿ ಮಾಡೆಲ್ ಅಜ್ಮಲ್ ಖಾನ್ ಅವರ

ಮತ್ತೊಂದು ಬೆತ್ತಲೆ ಫೋಟೋ ಶೂಟ್| ಈ ಬಾರಿ ರಣ್ವೀರ್ ಸಿಂಗ್ ಅಲ್ಲ, ಹಾಗಾದ್ರೆ ಯಾರು? Read More »

‘ಪಠಾಣ್’ ಚಿತ್ರದಲ್ಲಿ ಕೇಸರಿಗೆ ಅವಮಾನ| ದೀಪಿಕಾಳ ಸಾಪ್ಟ್ ಪೋರ್ನ್ ಗೆ ನೆಟ್ಟಿಗರು ಗರಂ

ಸಮಗ್ರ ನ್ಯೂಸ್: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪ್ರಮುಖ ಪಾತ್ರದಲ್ಲಿ ಇರುವ ‘ಪಠಾಣ್‌’ ಚಿತ್ರಕ್ಕೆ ಬಿಡುಗಡೆಯ ಮುನ್ನವೇ ವಿರೋಧ ಕೇಳಿ ಬಂದಿದೆ. ಶಾರುಕ್ ಖಾನ್ ಬಹುನಿರೀಕ್ಷಿತ ಪಠಾಣ್ ಸಿನಿಮಾದ ‘ಬೇಷರಮ್ ರಂಗ್’ ವಿಡಿಯೊ ಹಾಡು ಕಳೆದ ಸೋಮವಾರ ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ. ಇದರಲ್ಲಿ ದೀಪಿಕಾ ಪಡುಕೋಣೆ ಅವರು ಹಾಟ್ ಆಗಿ ಕಾಣಿಸಿಕೊಂಡಿದ್ದು, ಶಾರುಕ್ ಜೊತೆ ಸೊಂಟ ಬಳಸುತ್ತಾ ಹೆಜ್ಜೆ ಹಾಕಿದ್ದಾರೆ. ಹಾಡಿನಲ್ಲಿ ಸಾಪ್ಟ್ ಪೋರ್ನ್ ಗೆ ಸ್ಥಾನ ಕಲ್ಪಿಸಲಾಗಿದೆ ಎಂಬ ಆರೋಪ‌ ಕೇಳಿಬಂದಿದೆ. ಶಾರುಖ್ ಖಾನ್ ಮತ್ತು ದೀಪಿಕಾ

‘ಪಠಾಣ್’ ಚಿತ್ರದಲ್ಲಿ ಕೇಸರಿಗೆ ಅವಮಾನ| ದೀಪಿಕಾಳ ಸಾಪ್ಟ್ ಪೋರ್ನ್ ಗೆ ನೆಟ್ಟಿಗರು ಗರಂ Read More »

ನಟ ದುನಿಯಾ ವಿಜಯ್ ಹಲ್ಲೆ ಪ್ರಕರಣಕ್ಕೆ ಮತ್ತೆ ಮರುಜೀವ

ಸಮಗ್ರ ನ್ಯೂಸ್: ದುನಿಯಾ ವಿಜಯ್ ಹಾಗೂ ಪಾನಿಪುರಿ ಕಿಟ್ಟಿ ನಡುವಿನ ಕಿತ್ತಾಟ ಕೇಸ್ ಮರುಜೀವ ಪಡೆದುಕೊಂಡಿದೆ. ಹೈಕೋರ್ಟ್ ಸೂಚನೆ ಮೇರೆಗೆ ಪಾನಿಪುರಿ ಕಿಟ್ಟಿ ಮತ್ತು ಮಾರುತಿ ಗೌಡ ಮೇಲೆ ಹೈಗ್ರೌಂಡ್ಸ್ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. ನಟನನ್ನು ಬೆದರಿಸಿ ಕಾರಿಗೆ ಹಾನಿ ಮಾಡಿದ್ದಕ್ಕಾಗಿ ಜಿಮ್ ಟ್ರೈನರ್ ಸೇರಿದಂತೆ ಇಬ್ಬರ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸೆಪ್ಟೆಂಬರ್ 23, 2018 ರಂದು ವಿಜಯ್ ಮತ್ತು ಅವರ ಮಗ ಸಾಮ್ರಾಟ್ ಡಾ ಬಿಆರ್ ಅಂಬೇಡ್ಕರ್ ಭವನಕ್ಕೆ ಹೋಗಿದ್ದರು, ಅಲ್ಲಿ ಬಾಡಿ

ನಟ ದುನಿಯಾ ವಿಜಯ್ ಹಲ್ಲೆ ಪ್ರಕರಣಕ್ಕೆ ಮತ್ತೆ ಮರುಜೀವ Read More »

ಮ್ಯಾಕ್ಸ್ ಕ್ರಿಯೇಷನ್ ಲಾಂಛನದಲ್ಲಿ “ಪ್ರೊಡಕ್ಷನ್ ನಂಬರ್ 1” ಚಿತ್ರಕ್ಕೆ ಮುಹೂರ್ತ

ಸಮಗ್ರ ನ್ಯೂಸ್: ಮ್ಯಾಕ್ಸ್ ಕ್ರಿಯೇಷನ್ ಲಾಂಛನದಲ್ಲಿ “ಪ್ರೊಡಕ್ಷನ್ ನಂಬರ್ 1” ಚಿತ್ರಕ್ಕೆ ಮುಹೂರ್ತ ಸಮಾರಂಭವು ಹರೇಕಳ ಪಾವೂರು ಅರ್ಧನಾರೀಶ್ವರ ದೇವಸ್ಥಾನದಲ್ಲಿ ನೆರವೇರಿತು. ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಚಿತ್ರಕ್ಕೆ ಕ್ಲಾಫ್ ಮಾಡಿದರು. ಚಲನಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಕೆಮರಾ ಚಾಲನೆ ಮಾಡಿದರು. ಬಳಿಕ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತಾಡಿದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು, “ಸ್ವರಾಜ್ ಶೆಟ್ಟಿ ಉತ್ತಮ ಕಲಾವಿದ. ಮೊದಲ ಬಾರಿ ಕಥೆ ಚಿತ್ರಕತೆ ನಿರ್ದೇಶನದ ಜವಾಬ್ದಾರಿಯ ಜೊತೆಗೆ ಪೂರ್ಣ ಪ್ರಮಾಣದಲ್ಲಿ ನಾಯಕ

ಮ್ಯಾಕ್ಸ್ ಕ್ರಿಯೇಷನ್ ಲಾಂಛನದಲ್ಲಿ “ಪ್ರೊಡಕ್ಷನ್ ನಂಬರ್ 1” ಚಿತ್ರಕ್ಕೆ ಮುಹೂರ್ತ Read More »

ಸ್ಯಾಂಡಲ್ ವುಡ್ ಹಾಸ್ಯನಟ ಗಂಡಸಿ ನಾಗರಾಜ್ ನಿಧನ

ಸಮಗ್ರ ನ್ಯೂಸ್: ಹಲವು ಪ್ರಮುಖ ಸಿನಿಮಾಗಳಲ್ಲಿ ನಟಿಸಿದ್ದ ಸ್ಯಾಂಡಲ್ ವುಡ್ ನ ಖ್ಯಾತ ಹಾಸ್ಯ ನಟ, ವಸ್ತ್ರಾಲಂಕಾರ ಕಲಾವಿದ ಗಂಡಸಿ ನಾಗರಾಜ್ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರ ಆಪ್ತ ವಸ್ತ್ರಾಲಂಕಾರ ಕಲಾವಿದರಾಗಿದ್ದ ಗಂಡಸಿ ನಾಗರಾಜ್ ಅವರು, ಸರ್ವರ್ ಸೋಮಣ್ಣ, ಸೂಪರ್ ನನ್ ಮಗ, ಬಂಡ ನನ್ನ ಗಂಡ, ಗುಂಡನ ಮದುವೆ, ರಾಯರ ಮಗ, ಹಬ್ಬ, ಶ್ರೀ ಮಂಜುನಾಥ, ರಾಜಾಹುಲಿ, ಪರ್ವ, ಮಾತಾಡು ಮಾತಾಡ್ ಮಲ್ಲಿಗೆ, ಕೋಟಿಗೊಬ್ಬ-3 ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ಕೆಲಕಾಲದಿಂದ

ಸ್ಯಾಂಡಲ್ ವುಡ್ ಹಾಸ್ಯನಟ ಗಂಡಸಿ ನಾಗರಾಜ್ ನಿಧನ Read More »

ನಟ ದರ್ಶನ್ ಅಭಿನಯದ “ಕ್ರಾಂತಿ” ಗೆ ಬಾಯ್ಕಾಟ್ ಬಿಸಿ| ಟ್ವಿಟರ್ ನಲ್ಲಿ ಭಾರೀ ವಿರೋಧ ಮಾಡ್ತಿರೋದು ಯಾಕೆ ಗೊತ್ತಾ?

ಸಮಗ್ರ ನ್ಯೂಸ್: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೊಟ್ಟ ಹೇಳಿಕೆ ʼಕ್ರಾಂತಿʼ ಚಿತ್ರಕ್ಕೆ ಮುಳುವಾಗುವಂತಿದೆ. ಈಗಾಗಲೇ ಸೋಷಿಯಲ್‌ ಮೀಡಿಯಾದಲ್ಲಿ ʼಬಾಯ್ಕಾಟ್‌ ಕ್ರಾಂತಿʼ ಎಂಬ ಹ್ಯಾಷ್‌ ಟ್ಯಾಗ್‌ ಸದ್ದು ಮಾಡಲು ಪ್ರಾರಂಭಿಸುತ್ತಿದೆ. ಹೀಗೆ ಮುಂದುವರೆದರೆ ದಚ್ಚು ಸಿನಿಮಾದ ವಿರುದ್ಧ ಬಾಯ್ಕಾಟ್‌ ʼಕ್ರಾಂತಿʼ ಶುರುವಾಗುವುದರಲ್ಲಿ ಯಾವುದೇ ಅನುಮಾನ ಇಲ್ಲ ಎನ್ನಲಾಗುತ್ತಿದೆ. ‘ಕ್ರಾಂತಿ’ ಸಿನಿಮಾ ಬಿಡುಗಡೆ ದಿನಾಂಕ ಸಮೀಪಿಸುತ್ತಿದೆ. ನಿನ್ನೆ ತಾನೇ ಚಿತ್ರದ ʼಧರಣಿʼ ಎಂಬ ಹಾಡು ಬಿಡುಗಡೆಯಾಗಿದೆ. ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೀಗಿರುವಾಗ ಸಂದರ್ಶನ ಒಂದರಲ್ಲಿ ನಟ ದರ್ಶನ ಹೇಳಿರುವ

ನಟ ದರ್ಶನ್ ಅಭಿನಯದ “ಕ್ರಾಂತಿ” ಗೆ ಬಾಯ್ಕಾಟ್ ಬಿಸಿ| ಟ್ವಿಟರ್ ನಲ್ಲಿ ಭಾರೀ ವಿರೋಧ ಮಾಡ್ತಿರೋದು ಯಾಕೆ ಗೊತ್ತಾ? Read More »

ನಟ ಅನಿರುದ್ಧ್ – ಆರೂರು ಜಗದೀಶ್ ನಡುವಿನ ಭಿನ್ನಾಭಿಪ್ರಾಯ ಸುಖಾಂತ್ಯ| ಸಂಧಾನ ಸಭೆ ಯಶಸ್ವಿ

ಸಮಗ್ರ ನ್ಯೂಸ್: ಕಿರುತೆರೆ ನಿರ್ಮಾಪಕರು, ನಟ ಅನಿರುದ್ಧ್ ವಿವಾದ ಸುಖಾಂತ್ಯ ಕಂಡಿದೆ. ಅಸಮಾಧಾನ ಮರೆತು ಅನಿರುದ್ಧ್ ಮತ್ತು ನಿರ್ಮಾಪಕ, ನಿರ್ದೇಶಕ ಆರೂರು ಜಗದೀಶ್ ಒಂದಾಗಿದ್ದಾರೆ. ಕಳೆದ ನಾಲ್ಕು ತಿಂಗಳಿನಿಂದಲೂ ನಡೆಯುತ್ತಿದ್ದ ಜಟಾಪಟಿಗೆ ಅಧಿಕೃತವಾಗಿ ತೆರೆ ಬಿದ್ದಿದೆ. ಬೆಂಗಳೂರಿನಲ್ಲಿ ಹಿರಿಯರ ಸಮ್ಮುಖದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ. ನಿರ್ದೇಶಕ ಪಿ. ಶೇಷಾದ್ರಿ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ. ಸಭೆಯಲ್ಲಿ ಅನಿರುದ್ಧ್, ಕಿರುತೆರೆ ನಿರ್ಮಾಪಕ ಆರೂರು ಜಗದೀಶ್, ಕಿರುತೆರೆ ನಿರ್ಮಾಪಕರು, ನಿರ್ದೇಶಕರು, ಕರ್ನಾಟಕ ಟೆಲಿವಿಜನ್ ಅಸೋಸಿಯೇಷನ್ ಅಧ್ಯಕ್ಷ ಶಿವಕುಮಾರ್

ನಟ ಅನಿರುದ್ಧ್ – ಆರೂರು ಜಗದೀಶ್ ನಡುವಿನ ಭಿನ್ನಾಭಿಪ್ರಾಯ ಸುಖಾಂತ್ಯ| ಸಂಧಾನ ಸಭೆ ಯಶಸ್ವಿ Read More »

ಕೆಜಿಎಫ್2 ತಾತ ಜಿ.ಕೃಷ್ಣರಾವ್ ಇನ್ನಿಲ್ಲ

ಸಮಗ್ರ ನ್ಯೂಸ್: ಕೆಜಿಎಫ್ ಸಿನಿಮಾದಲ್ಲಿ (KGF 2) ಕುರುಡ ಮುದುಕನ ಪಾತ್ರ ನಿಭಾಯಿಸಿದ ಹಿರಿಯ ನಟ ಕೃಷ್ಣ ಜಿ ರಾವ್ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಸೀತಾ ಸರ್ಕಲ್ ಬಳಿಯ ವಿನಾಯಕ ಆಸ್ಪತ್ರೆಯಲ್ಲಿ ತೀವ್ರ ನಿಘಾಘಟಕದಲ್ಲಿ ಇರಿಸಲಾಗಿತ್ತು. . ಕೆಜಿಎಫ್ ತಾತ ಎಂದೇ ಫೇಮಸ್ ಆಗಿದ್ದ ಹಿರಿಯ ನಟ ಕೃಷ್ಣ ಜಿ ರಾವ್ ಈ ಹಿಂದೆ ಅಷ್ಟೇ ಕೆಮಿಸ್ಟ್ರೀ ಆಫ್ ಕರಿಯಪ್ಪ ಸಿನಿಮಾದ ಸಾರಥಿ ಕುಮಾರ್ ನಿರ್ದೇಶನದ ಹೊಸ ಸಿನಿಮಾ ʼನ್ಯಾನೋ ನಾರಾಯಣಪ್ಪʼ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದರು.

ಕೆಜಿಎಫ್2 ತಾತ ಜಿ.ಕೃಷ್ಣರಾವ್ ಇನ್ನಿಲ್ಲ Read More »

‘ಸದ್ದು- ವಿಚಾರಣೆ ನಡೆಯುತ್ತಿದೆ’| ಕಾಂತಾರ ಬಳಿಕ ಮತ್ತೊಂದು ಕನ್ನಡ ಸಿನಿಮಾಕ್ಕೆ ಸಿಕ್ತು ಉತ್ತಮ ರೇಟಿಂಗ್

ಸಮಗ್ರ ನ್ಯೂಸ್: ರಿಲೀಸ್​ ಆಗುವ ಪ್ರತಿ ಸಿನಿಮಾ ಕೂಡ ಪ್ರೇಕ್ಷಕರ ಮನಗೆಲ್ಲೋದು ಕಷ್ಟ. ಆದರೆ ಕಂಟೆಂಟ್​ ಇದ್ದರೆ ಎಂತಹದ್ದೇ ಚಿತ್ರವಾದ್ರೂ ಸದ್ದು ಮಾಡುತ್ತೆ. ಸದ್ಯ ‘ಸದ್ದು ವಿಚಾರಣೆ ನಡೆಯುತ್ತಿದೆ’ ಎಂಬ ಸಿನಿಮಾ ಕಳೆದ ಶುಕ್ರವಾರ ತೆರೆಕಂಡಿದ್ದು, ಒಳ್ಳೆಯ ಕಥೆ, ಚಿತ್ರಕಥೆ, ಪಾತ್ರಗಳು ಹಾಗೂ ಮೇಕಿಂಗ್​ನಿಂದ ಎಲ್ಲರ ಗಮನ ಸೆಳೆದಿದೆ. ಕಾಂತಾರ ಬಳಿಕ ಕನ್ನಡದ ಈ ಸಿನಿಮಾ, IMDbಯಲ್ಲಿ 9.8 ರೇಟಿಂಗ್ ಪಡೆದಿದೆ. ಪ್ರತಿಷ್ಠಿತ IMDb ಸಿಕ್ಕ ಸಿಕ್ಕವ್ರಿಗೆಲ್ಲಾ ಹೀಗೆ ರೇಟಿಂಗ್ ಕೊಡುವ ವೆಬ್​ಸೈಟ್ ಅಲ್ಲ. ತುಂಬಾ ಕ್ಲಿಯರ್

‘ಸದ್ದು- ವಿಚಾರಣೆ ನಡೆಯುತ್ತಿದೆ’| ಕಾಂತಾರ ಬಳಿಕ ಮತ್ತೊಂದು ಕನ್ನಡ ಸಿನಿಮಾಕ್ಕೆ ಸಿಕ್ತು ಉತ್ತಮ ರೇಟಿಂಗ್ Read More »