ನಟ ದರ್ಶನ್ ತೋಟದ ಮನೆಗೆ ಅರಣ್ಯ ಸಂಚಾರಿದಳ ದಾಳಿ 4 ವನ್ಯ ಪಕ್ಷಿ ವಶ: ಪ್ರಕರಣ ದಾಖಲು
ಸಮಗ್ರ ನ್ಯೂಸ್: ತಿ.ನರಸೀಪುರ ರಸ್ತೆಯ ಕೆಂಪಯ್ಯನಹುಂಡಿ ಬಳಿ ಇರುವ ನಟ ದರ್ಶನ್ ಅವರದ್ದು ಎನ್ನಲಾದ ಫಾರ್ಮ್ ಹೌಸ್‌ಗೆ ಶುಕ್ರವಾರ ತಡರಾತ್ರಿ ದಾಳಿ ನಡೆಸಿದ ಮೈಸೂರು ಅರಣ್ಯ ಸಂಚಾರಿದಳದ ಅಧಿಕಾರಿಗಳು, ಕೆಲವು ಪಕ್ಷಿಗಳನ್ನು ವಶಕ್ಕೆ ಪಡೆದಿದ್ದು, ಸಂರಕ್ಷಿತ ಪಕ್ಷಿಗಳಾದ್ದರಿಂದ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಕೆಂಪಯ್ಯನಹುಂಡಿಯ ತೋಟದ ಮನೆಯಲ್ಲಿ ಸಾಕುತ್ತಿರುವ ಕೆಲವು ವಿದೇಶಿ ಪ್ರಾಣಿ, ಪಕ್ಷಿಗಳಿಗೆ ವನ್ಯಜೀವಿ ಕಾಯ್ದೆಯಡಿ ಅರಣ್ಯ ಇಲಾಖೆಯಿಂದ ಅನುಮತಿ ಪಡೆದಿರಲಿಲ್ಲ. ಈ ಕಾರಣಕ್ಕೆ ದಾಳಿ ನಡೆದಿದೆ ಎಂದು ಅರಣ್ಯ ಸಂಚಾರಿ ದಳದ ಮುಖ್ಯಸ್ಥ ಡಿಸಿಎಫ್‌ಒ ಭಾಸ್ಕರ್ […]
ನಟ ದರ್ಶನ್ ತೋಟದ ಮನೆಗೆ ಅರಣ್ಯ ಸಂಚಾರಿದಳ ದಾಳಿ 4 ವನ್ಯ ಪಕ್ಷಿ ವಶ: ಪ್ರಕರಣ ದಾಖಲು Read More »










