50ದಿನ ಪೂರೈಸಿದ ‘ಕಾಂತಾರ’| ಈ ಸಕ್ಸಸ್ ಗುಳಿಗ, ಪಂಜುರ್ಲಿಗೆ ಸಮರ್ಪಣೆ ಎಂದ ರಿಷಬ್
ಸಮಗ್ರ ನ್ಯೂಸ್: ಇಂಡಿಯನ್ ಬಾಕ್ಸಾಫೀಸ್‌ಗೆ ಕಿಚ್ಚು ಹಚ್ಚಿದ ‘ಕಾಂತಾರ’ ಏಳು ವಾರಗಳನ್ನು ಯಶಸ್ವಿಯಾಗಿ ಪೂರೈಸಿದೆ. ವಿಶ್ವ ಮಟ್ಟದಲ್ಲಿ ಸದ್ದು ಮಾಡಿದ್ದ ‘ಕಾಂತಾರ’ ಇಂದು (ನವೆಂಬರ್ 18) ಯಶಸ್ವಿಯಾಗಿ 50 ದಿನಗಳನ್ನು ಪೂರೈಸಿ ಮುನ್ನುಗುತ್ತಿದೆ. ಈ ಖುಷಿಯನ್ನು ರಿಷಬ್ ಶೆಟ್ಟಿ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. 50 ದಿನಗಳನ್ನು ಪೂರೈಸಿದ ಸಂದರ್ಭದಲ್ಲೂ ‘ಕಾಂತಾರ’ ಸಿನಿಮಾದ ಕಲೆಕ್ಷನ್ ಕೋಟಿ ಲೆಕ್ಕದಲ್ಲಿಯೇ ಇದೆ. ಹಿಂದಿ, ತೆಲುಗು, ತಮಿಳು, ಮಲಯಾಳಂ ಭಾಷೆಯಲ್ಲೂ ‘ಕಾಂತಾರ’ ಕಲೆಕ್ಷನ್ ಅದ್ಭುತವಾಗಿದ್ದು, ಪ್ರತಿವಾರ ಬಾಕ್ಸಾಫೀಸ್‌ನಲ್ಲಿ ದಾಖಲೆ ನಿರ್ಮಿಸುತ್ತಿದೆ. ಏಳನೇ ವಾರವೂ (50 […]
50ದಿನ ಪೂರೈಸಿದ ‘ಕಾಂತಾರ’| ಈ ಸಕ್ಸಸ್ ಗುಳಿಗ, ಪಂಜುರ್ಲಿಗೆ ಸಮರ್ಪಣೆ ಎಂದ ರಿಷಬ್ Read More »