ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ
ಸಮಗ್ರ ನ್ಯೂಸ್: ಬಿಗ್ ಬಾಸ್ ಕನ್ನಡ 8’ರ ವಿನ್ನರ್, ಮಜಾ ಭಾರತ, ಗಿಚ್ಚಿ ಗಿಲಿಗಿಲಿ ಖ್ಯಾತಿಯ ಮಂಜು ಪಾವಗಡ ಅವರು ಫ್ಯಾನ್ಸ್‌ಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ನಂದಿನಿ ಎಂಬುವವರ ಜೊತೆ ಮಂಜು ಪಾವಗಡ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಗುರು ಹಿರಿಯರ ಸಮ್ಮುಖದಲ್ಲಿ ಮಂಜು ಪಾವಗಡ ಮತ್ತು ನಂದಿನಿ ವಿವಾಹ ನಿಶ್ಚಿತಾರ್ಥ ನಡೆದಿದೆ. ಮಂಜು ಅವರ ಕೈ ಹಿಡಿದ ಹುಡುಗಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. ತೀರಾ ಖಾಸಗಿಯಾಗಿ ನಡೆದ ಕಾರ್ಯಕ್ರಮದಲ್ಲಿ ಆಪ್ತರಷ್ಟೇ ಭಾಗವಹಿಸಿದ್ದರು ಎಂದು ತಿಳಿದುಬಂದಿದೆ. ಮಂಜು ಪಾವಗಡ ಹಾಗೂ ನಂದಿನಿ […]
ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ Read More »