ರೇಟಿಂಗ್ ನಲ್ಲಿ ನಂ1 ಸ್ಥಾನಕ್ಕೇರಿದ ‘ಕಾಂತಾರ’| IMDB ನಲ್ಲಿ ಅತೀ ಹೆಚ್ಚು ಪಾಯಿಂಟ್ ಗಳಿಸಿದ ಭಾರತೀಯ ಸಿನಿಮಾ ಹೆಗ್ಗಳಿಕೆ
ಸಮಗ್ರ ನ್ಯೂಸ್: ಕಾಂತಾರ ಸಿನಿಮಾ 100 ಕೋಟಿ ರೂ. ಕ್ಲಬ್ ಸೇರುವ ಸನಿಹದಲ್ಲಿದೆ. ಇದೀಗ ಈ ಸಿನಿಮಾ ಮತ್ತೊಂದು ದಾಖಲೆ ಬರೆದಿದೆ. ಅದು ವಿಶ್ವದಾದ್ಯಂತ ತೆರೆಕಂಡಿದ್ದ ಕೆ.ಜಿ.ಎಫ್ 2 ಸಿನಿಮಾವನ್ನು ಹಿಂದಿಕ್ಕಿ ಈ ದಾಖಲೆ ಮಾಡುತ್ತಿದೆ. ಹೊಂಬಾಳೆ ಬ್ಯಾನರ್ನಲ್ಲಿ ನಿರ್ಮಾಣವಾದ ಕಾಂತಾರ ಸಿನಿಮಾ IMDbನಲ್ಲಿ ಅತೀ ಹೆಚ್ಚು ರೇಟಿಂಗ್ ಪಾಯಿಂಟ್ ಪಡೆದುಕೊಂಡ ಭಾರತೀಯ ಚಲನಚಿತ್ರವಾಗಿದೆ. ಯಶ್ ನಟನೆಯ ಕೆ.ಜಿ.ಎಫ್ 2 ಸಿನಿಮಾ 8.4 ರೇಟಿಂಗ್ ಹೊಂದಿತ್ತು. ಸ್ಟಾರ್ ನಿರ್ದೇಶಕ ರಾಜಮೌಳಿ ನಿರ್ದೇಶನದ ಆರ್ಆರ್ಆರ್ ಸಿನಿಮಾ 8 ರೇಟಿಂಗ್ […]