ನಟ ದಿ. ಪುನಿತ್ ರಾಜ್ ಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರಧಾನ|
ಸಮಗ್ರ ನ್ಯೂಸ್: ನಟ ದಿ. ಡಾ.ಪುನೀತ್ ರಾಜ್‌ಕುಮಾರ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ವೇಳೆ ಪ್ರಶಸ್ತಿಯನ್ನು ನಟ, ನಿರ್ಮಾಪಕ, ಗಾಯಕ ಕರ್ನಾಟಕ ರತ್ನ ಪುನೀತ್ ರಾಜ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರಿಗೆ ನೀಡಿ ಗೌರವಿಸಲಾಯಿತು. ಇದೇ ವೇಳೆ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಡಾ. ರಾಜ್‌ಕುಮಾರ್ ಕುಟುಂಬದ ಸದ್ಯಸರು, ಖ್ಯಾತ ನಟರಾದ ರಜಿನಿಕಾಂತ್, ಜ್ಯೂ.ಎನ್‌ಟಿಆರ್ ಸೇರಿದಂತೆ ರಾಜಕೀಯ ನಾಯಕರುಗಳು ಭಾಗವಹಿಸಿದ್ದರು. ಇದೇ ವೇಳೆ ಕಾರ್ಯಕ್ರಮಕ್ಕೆ ಸಾವಿರಾರು ಜನತೆ ಆಗಮಿಸಿ ನೆಚ್ಚಿನ […]
ನಟ ದಿ. ಪುನಿತ್ ರಾಜ್ ಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರಧಾನ| Read More »









