‘ಕಾಂತಾರ’ ನೋಡಿದ ಕಿಚ್ಚ ಏನಂದ್ರು ಗೊತ್ತಾ?
ಸಮಗ್ರ ನ್ಯೂಸ್: ನಟ ಸುದೀಪ್ ಕಾಂತಾರ ಸಿನಿಮಾವನ್ನು ನೋಡಿ, ಇಷ್ಟಪಟ್ಟು ಸೋಷಿಯಲ್ ಮೀಡಿಯಾದಲ್ಲಿ ಪತ್ರವನ್ನೇ ಬರೆದಿದ್ದಾರೆ. ಕೆಲವು ಸಿನಿಮಾಗಳು ಚೆನ್ನಾಗಿರುತ್ತವೆ, ಕೆಲವು ಅದ್ಭುತವಾಗಿರುತ್ತವೆ ಎಂದು ಹೇಳಿದ್ದಾರೆ. ಒಂದು ಸರಳವಾದ ಕಥೆ, ಒಳ್ಳೆಯ ಚಿತ್ರಕಥೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಅದ್ಭುತವಾದ ನಿರೂಪಣೆ ಈ ಚಿತ್ರದ ಜೀವಾಳ. ಇನ್ನು, ರಿಷಭ್ ಶೆಟ್ಟಿ ತಮ್ಮ ಅದ್ಭುತ ಅಭಿನಯದಿಂದ ನಮ್ಮ ಮನಸ್ಸನ್ನು ತಟ್ಟುತ್ತಾರೆ. ಚಿತ್ರ ನೋಡಿ ನನಗನಿಸಿದ್ದೆಂದರೆ, ಇಂಥದ್ದೊಂದು ಚಿತ್ರ ಹೇಗೆ ಸಾಧ್ಯವಾಯಿತು ಎಂದು. ಕಾಗದದ ಮೇಲೆ ನೋಡಿದಾಗ, ಇದನ್ನು ಓದಿದಾಗ, ಏನೂ […]
‘ಕಾಂತಾರ’ ನೋಡಿದ ಕಿಚ್ಚ ಏನಂದ್ರು ಗೊತ್ತಾ? Read More »










