ದಯವಿಟ್ಟು ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ; ಖಡಕ್ ಸೂಚನೆ ಕೊಟ್ಟ ನಟ ಅನಿರುದ್ಧ್
ಸಮಗ್ರ ನ್ಯೂಸ್: ಜೊತೆ ಜೊತೆಯಲಿ ಧಾರವಾಹಿಯಿಂದ ಹೊರಬಂದ ನಟ ಅನಿರುದ್ಧ್ ಜತ್ಕಾರ್ ಈಗ ಬಿಗ್ ಬಾಸ್ ಮನೆ ಪ್ರವೇಶಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈಗಾಗಲೇ ಅನಿರುದ್ಧ್ ನಾನು ಬಿಗ್ ಬಾಸ್ ಗೆ ಹೋಗ್ತಾಯಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದರು. ಆದರೂ ಸೋಷಿಯಲ್ ಮೀಡಿಯಾಗಳಲ್ಲಿ ಅವರು ಬಿಗ್ ಬಾಸ್ ಗೆ ಹೋಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಇದೀಗ ಈ ಬಗ್ಗೆ ಸ್ವತಃ ಅನಿರುದ್ಧ್ ಖಡಕ್ ಸೂಚನೆ ಕೊಟ್ಟಿದ್ದಾರೆ. ದಯವಿಟ್ಟು ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ. ನಾನು ಬಿಗ್ ಬಾಸ್ […]
ದಯವಿಟ್ಟು ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ; ಖಡಕ್ ಸೂಚನೆ ಕೊಟ್ಟ ನಟ ಅನಿರುದ್ಧ್ Read More »










