ಸಿನಿಮಾ

ರಿಲೀಸ್ ಆಯ್ತು ಸೋನು ಹೇಳಿದ ”ಆ” ಮತ್ತೊಂದು ವಿಡಿಯೋ| ಏನಿದೆ ಗೊತ್ತಾ ಅದರಲ್ಲಿ?

ಮಗ್ರ ನ್ಯೂಸ್: ಸೋಷಿಯಲ್ ಮೀಡಿಯಾ ಸೆನ್ಸೇಷನ್ ಸೋನು ಗೌಡ ಇದೀಗ ಬಿಗ್‌ಬಾಸ್ ಮನೆ ಸೇರಿದ್ದಾರೆ. ಟಿಕ್‌ಟಾಕ್ ಮೂಲಕ ಜನಪ್ರಿಯವಾಗಿದ್ದ ಸೋನು ಗೌಡ ಆ ನಂತರ ಇನ್‌ಸ್ಟಾಗ್ರಾಂ ಮೂಲಕ ಇನ್ನಷ್ಟು ಜನಪ್ರಿಯತೆ ಗಳಿಸಿದರು. ಸೋನು ಗೌಡ ಅವರನ್ನು ಸತತವಾಗಿ ಟ್ರೋಲ್ ಮಾಡುವ ದೊಡ್ಡ ವರ್ಗವೇ ಸಾಮಾಜಿಕ ಜಾಲತಾಣದಲ್ಲಿ ಇದೆ. ಸೋನು ಗೌಡ ಹಲವು ವಿಷಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗುತ್ತಿರುತ್ತಾರೆ. ಕೆಲ ತಿಂಗಳ ಹಿಂದೆ ಸೋನು ಗೌಡ ಅವರದ್ದು ಎನ್ನಲಾದ ಬೆತ್ತಲೆ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ […]

ರಿಲೀಸ್ ಆಯ್ತು ಸೋನು ಹೇಳಿದ ”ಆ” ಮತ್ತೊಂದು ವಿಡಿಯೋ| ಏನಿದೆ ಗೊತ್ತಾ ಅದರಲ್ಲಿ? Read More »

20 ಕೋಟಿಗೂ ರೂ. ಅಧಿಕ ಕಲೆಕ್ಷನ್ ಪಡೆದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗಾಳಿಪಟ – 2 ಸಿನಿಮಾ

ಬೆಂಗಳೂರು : ನಟ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ, ಯೋಗರಾಜ್ ಭಟ್ ನಿರ್ದೇಶನದ ‘ಗಾಳಿಪಟ 2’ ಮೊದಲ ದಿನವೇ ನಿರೀಕ್ಷೆಗೂ ಮೀರಿದ ಯಶಸ್ಸು ಕಂಡಿದ್ದು ಸುಮಾರು 20 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದೆ. ಗಣೇಶ್ ಹಾಗೂ ಯೋಗರಾಜ್ ಭಟ್ ಕಾಂಬಿನೇಷನ್ ಮತ್ತೊಮ್ಮೆ ಗೆದ್ದಿದೆ. ಈ ಹಿಂದೆ ಇವರಿಬ್ಬರ ಕಾಂಬಿನೇಷನ್ ನಲ್ಲಿ ಮೂಡಿ ಬಂದಿದ್ದ ‘ಮುಂಗಾರು ಮಳೆ’, ‘ಗಾಳಿಪಟ 2’ ಸೂಪರ್ ಹಿಟ್ ಆಗಿದ್ದವು. ಈಗ ‘ಗಾಳಿಪಟ 2’ ಬಿಡುಗಡೆಯಾದಗಲೇ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಮೊದಲ ದಿನವೇ ‘ಗಾಳಿಪಟ

20 ಕೋಟಿಗೂ ರೂ. ಅಧಿಕ ಕಲೆಕ್ಷನ್ ಪಡೆದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗಾಳಿಪಟ – 2 ಸಿನಿಮಾ Read More »

ಹನಿಟ್ರ್ಯಾಪ್ ಆರೋಪ; ಸ್ಯಾಂಡಲ್ ವುಡ್ ನಟ ಅರೆಸ್ಟ್

ಸಮಗ್ರ ನ್ಯೂಸ್: ಉದ್ಯಮಿಗೆ ಹನಿಟ್ರಾಪ್ ಆರೋಪದ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನ ಉದಯೋನ್ಮುಖ ನಟ ಯುವರಾಜ್ ನನ್ನು ಹುಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ನಟ ಯುವರಾಜ್ ಬೆಂಗಳೂರು ಮೂಲದ ಉದ್ಯಮಿಗೆ ಹನಿಟ್ರಾಪ್ ಮಾಡಿದ್ದ ಎನ್ನಲಾಗಿದ್ದು, ಜೆಪಿ ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ ಮಿಸ್ಟರ್ ಭೀಮರಾವ್ ಎಂಬ ಸಿನಿಮಾಕ್ಕೆ ಆರೋಪಿ ನಾಯಕನಾಗಿದ್ದ. ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಗೆ ನಟ ಯುವರಾಜ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದ ಎನ್ನಲಾಗುತ್ತಿದೆ. ನಂತರ ಉದ್ಯಮಿಗೆ ಭೇಟಿಯಾಗಿದ್ದ ತಾವು ಕ್ರೈಂ

ಹನಿಟ್ರ್ಯಾಪ್ ಆರೋಪ; ಸ್ಯಾಂಡಲ್ ವುಡ್ ನಟ ಅರೆಸ್ಟ್ Read More »

ಬಿಗ್ ಭಾಸ್ ಒಟಿಟಿ| ಆರ್ಯವರ್ಧನ್ ಗುರೂಜಿಗೆ ಪ್ರಪೋಸ್ ಮಾಡಿದ ಪುಟ್ಟಗೌರಿ ಸಾನ್ಯಾ

ಸಮಗ್ರ ನ್ಯೂಸ್: ತಮ್ಮ ಹೊಟ್ಟೆ ವಿಚಾರವಾಗಿ ಟೀಕೆಗೆ ಒಳಗಾದ ಆರ್ಯವರ್ಧನ್ ಗುರೂಜಿಗೆ ಬಿಗ್​ಬಾಸ್ ಮನೆಯಲ್ಲಿ ಲವ್ ಪ್ರಪೋಸಲ್ ಬಂದಿದೆ. ಯಾರಿಂದ ಗೊತ್ತಾ? 22 ವರ್ಷದ ಸಾನ್ಯಾ ಅಯ್ಯರ್​ನಿಂದ. ಹೌದು. ಕಿರುತೆರೆ ನಟಿ ಚೆಲುವೆ ಸಾನ್ಯಾ ಗುರೂಜಿಗೆ ಪ್ರೇಮ ನಿವೇದನೆ ಮಾಡಿದ್ದಾರೆ. ಸಂಖ್ಯಾಶಾಸ್ತ್ರದಲ್ಲಿ ಪರಿಣಿತಿ ಹೊಂದಿರುವ ಆರ್ಯವರ್ಧನ್ ಗುರೂಜಿ ಈ ಬಾರಿ ಓಟಿಟಿ ಬಿಗ್​ಬಾಸ್​ ಮನೆಯನ್ನು ಪ್ರವೇಶಿಸಿದ್ದು, ಇಲ್ಲಿ ಇವರ ನಂಬರ್ ಗೇಮ್​ ವರ್ಕ್ ಆಗುತ್ತಾ ನೋಡಬೇಕಿದೆ. ಪುಟ್ಟಗೌರಿ ಮದುವೆ ಧಾರಾವಾಹಿ ಖ್ಯಾತಿಯ ನಟಿ ಸಾನ್ಯಾ ಅಯ್ಯರ್​ ಸಹ

ಬಿಗ್ ಭಾಸ್ ಒಟಿಟಿ| ಆರ್ಯವರ್ಧನ್ ಗುರೂಜಿಗೆ ಪ್ರಪೋಸ್ ಮಾಡಿದ ಪುಟ್ಟಗೌರಿ ಸಾನ್ಯಾ Read More »

ಬಾಲಿವುಡ್ ಹಾಸ್ಯನಟ ರಾಜು ಶ್ರೀ ವಾಸ್ತವ್ ಆಸ್ಪತ್ರೆ ದಾಖಲು, ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ನಿನ್ನೆ ಜಿಮ್‌ ನಲ್ಲಿ ವರ್ಕೌಟ್‌ ಮಾಡುತ್ತಿದ್ದ ವೇಳೆ ಬಾಲಿವುಡ್‌ ಹಾಸ್ಯನಟ ರಾಜು ಶ್ರೀವಾಸ್ತವ್ ಗೆ ಹೃದಯಾಘಾತ ಸಂಭವಿಸಿದ್ದು, ಹೀಗಾಗಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್‌ನಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ರಾಜು ಶ್ರೀವಾಸ್ತವ್ ಅವರ ಆರೋಗ್ಯ ಗಂಭೀರವಾಗಿದೆ. ತುರ್ತು ಚಿಕಿತ್ಸಾ ವೈದ್ಯರ ತಂಡ ನಟನನ್ನು ಕಾರ್ಡಿಯಾಕ್‌ ಯೂನಿಟ್‌ಗೆ ಶಿಫ್ಟ್‌ ಮಾಡಲಾಗಿದ್ದು, ಅಲ್ಲಿಯೇ ಚಿಕಿತ್ಸೆ ಮುಂದುವರಿಸಿದ್ದಾರೆ. ವೈದ್ಯರ ಪ್ರಕಾರ ‘ಶ್ರೀವಾಸ್ತವ ಅವರ

ಬಾಲಿವುಡ್ ಹಾಸ್ಯನಟ ರಾಜು ಶ್ರೀ ವಾಸ್ತವ್ ಆಸ್ಪತ್ರೆ ದಾಖಲು, ಆರೋಗ್ಯ ಸ್ಥಿತಿ ಗಂಭೀರ Read More »

ಇಲ್ಲಿದೆ ಮೊಹರಂ ಹಬ್ಬದ ಇತಿಹಾಸ ಮತ್ತು ಮಹತ್ವ

ಸಮಗ್ರ ನ್ಯೂಸ್: ರಂಜಾನ್ ನಂತರ ಮೊಹರಂ ಇಸ್ಲಾಮಿಕ್ ಕ್ಯಾಲೆಂಡರ್‌ನ ಪವಿತ್ರ ತಿಂಗಳು. ಹೀಗಾಗಿ ಮೊಹರಂ ಅನ್ನು ಹಿಜ್ರಿ ಎಂದೂ ಸಹ ಕರೆಯುತ್ತಾರೆ. ಮೊಹರಂ ಇಸ್ಲಾಂನಲ್ಲಿ ಅಪಾರ ಪ್ರಾಮುಖ್ಯತೆಯನ್ನು ಹೊಂದಿರುವ ತಿಂಗಳು ಮತ್ತು ಮುಸ್ಲಿಂ ಸಮುದಾಯದವರು ಆಚರಿಸುವ ಪವಿತ್ರ ತಿಂಗಳುಗಳಲ್ಲಿ ಇದೂ ಒಂದು. ಮೊಹರಂ ಹಿಂದೂ-ಮುಸ್ಲಿಂರ ಭಾವೈಕ್ಯತೆ ಸಾರುವ ಹಬ್ಬ. ಈ ಹಬ್ಬದಲ್ಲಿ ಯಾವುದೇ ತಾರತಮ್ಯವಿಲ್ಲದೇ, ಸರ್ವಧರ್ಮೀಯರು ಪಾಲ್ಗೊಂಡು ಹಬ್ಬವನ್ನು ಆಚರಿಸುತ್ತಾರೆ. ಹತ್ತು ದಿನಗಳವರೆಗೆ ಮೊಹರಂ ಆಚರಣೆ ನಡೆಯುತ್ತದೆ. ಈ ವರ್ಷ ಮೊಹರಂ ಜುಲೈ 29 ರಂದು ಪ್ರಾರಂಭವಾಗಿದೆ

ಇಲ್ಲಿದೆ ಮೊಹರಂ ಹಬ್ಬದ ಇತಿಹಾಸ ಮತ್ತು ಮಹತ್ವ Read More »

“ನಾನು ಒಬ್ಬ ಹುಡುಗನನ್ನು ಇಷ್ಟಪಟ್ಟಿದ್ದೆ, ವಿಡಿಯೋ ಕಾಲ್ ಮಾಡು ಅಂತಾ ಕೇಳ್ದ”| ವಿಡಿಯೋ ಲೀಕ್ ಬಗ್ಗೆ ಕಣ್ಣೀರಿಟ್ಟ ಸೋನು ಶ್ರೀನಿವಾಸ್ ಗೌಡ

ಸಿನಿಮಾ ಸಮಾಚಾರ: ಸೋಷಿಯಲ್ ಮೀಡಿಯಾ ಸ್ಟಾರ್ ಆಗಿ, ಈಗ ಬಿಗ್ ಬಾಸ್ ಮನೆಯ ಸ್ಪರ್ಧಿಯಾಗಿ ಮಿರ ಮಿರ ಅಂತಾ ಮಿಂಚುತ್ತಿರುವ ಸೋನು ಗೌಡ ಈಗ ತಮ್ಮ ವಿಡಿಯೋ ಲೀಕ್ ಬಗ್ಗೆ ಮಾತನಾಡಿ, ಭಾವುಕರಾಗಿದ್ದಾರೆ. ತನ್ನ ಬಾಯ್‌ಫ್ರೆಂಡ್‌ನಿಂದ ಎದುರಿಸಿದ ಸಂಕಷ್ಟವನ್ನು ನೆನೆದು ಕಣ್ಣೀರಿಟ್ಟಿದ್ದಾರೆ. ಟಿಕ್ ಟಾಕ್ ಮೂಲಕ ಪರಿಚಿತರಾದ ಸೋನು ನಂತರದ ದಿನಗಳಲ್ಲಿ ಇನ್ಸ್ಟಾಗ್ರಾಂನಲ್ಲಿ ರೀಲ್ಸ್ ಮಾಡುವ ಮೂಲಕ ಅಪಾರ ಅಭಿಮಾನಿಗಳ ಮನಗೆದ್ದರು. ಸೋಷಿಯಲ್ ಮೀಡಿಯಾದ ಸೆನ್ಸೇಷನ್ ಆಗಿ ಸೌಂಡ್ ಮಾಡುತ್ತಿರುವ ಸೋನು ಈಗ ಬಿಗ್ ಬಾಸ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

“ನಾನು ಒಬ್ಬ ಹುಡುಗನನ್ನು ಇಷ್ಟಪಟ್ಟಿದ್ದೆ, ವಿಡಿಯೋ ಕಾಲ್ ಮಾಡು ಅಂತಾ ಕೇಳ್ದ”| ವಿಡಿಯೋ ಲೀಕ್ ಬಗ್ಗೆ ಕಣ್ಣೀರಿಟ್ಟ ಸೋನು ಶ್ರೀನಿವಾಸ್ ಗೌಡ Read More »

ಬಿಗ್ ಬಾಸ್ ನಲ್ಲಿ ಟಿಕ್ ಟಾಕ್ ಸ್ಟಾರ್ ಸೋನು ಶ್ರೀನಿವಾಸ್ ಗೌಡ|ಜಾಲತಾಣದಲ್ಲಿ ಹರಿದು ಬಂತು ನೆಗೆಟಿವ್ ಕಾಮೆಂಟ್ಸ್

ಸಮಗ್ರ‌ ನ್ಯೂಸ್: ಬಿಗ್ ಬಾಸ್ ಶೋ ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಓಟಿಟಿಯಲ್ಲಿ ಮೂಡಿ ಬರುತ್ತಿರುವ ಎಪಿಸೋಡ್ ಬಹುತೇಕ ಚಿತ್ರೀಕರಣವಾಗಿದೆ. ಮೊದಲನೇ ಸ್ಪರ್ಧಿಯಾಗಿ ಜ್ಯೋತಿಷಿ ಆರ್ಯವರ್ಧನ್ ಗುರೂಜಿ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ. ಎರಡನೇ ಸ್ಪರ್ಧಿಯಾಗಿ ಕಾಲಿಟ್ಟವರು ಸದಾ ಒಂದಿಲ್ಲೊಂದು ವಿವಾದದಿಂದ ಖ್ಯಾತಿ ಪಡೆದಿರುವ ಟಿಕ್ ಟಾಕ್ ಸ್ಟಾರ್ ಸೋನು ಗೌಡ. ಟಿಕ್ ಟಾಕ್ ಮೂಲಕ ಅಸಂಖ್ಯಾತ ಫಾಲೋವರ್ಸ್ ಹೊಂದಿದ್ದ ಸೋನು ಗೌಡ ಈ ಬಾರಿ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ. ಇವರ ಹೆಸರು ಘೋಷಣೆ

ಬಿಗ್ ಬಾಸ್ ನಲ್ಲಿ ಟಿಕ್ ಟಾಕ್ ಸ್ಟಾರ್ ಸೋನು ಶ್ರೀನಿವಾಸ್ ಗೌಡ|ಜಾಲತಾಣದಲ್ಲಿ ಹರಿದು ಬಂತು ನೆಗೆಟಿವ್ ಕಾಮೆಂಟ್ಸ್ Read More »

ಅಪ್ಪು ಎಕ್ಸ್‌ಪ್ರೆಸ್‌ ಆಂಬ್ಯುಲೆನ್ಸ್  ಕೊಡುಗೆಯಾಗಿ ನೀಡಿದ ನಟ ಪ್ರಕಾಶ್ ರೈ

ಸಮಗ್ರ ನ್ಯೂಸ್: ಖ್ಯಾತ ಚಲನಚಿತ್ರ ನಟ ದಿವಂಗತ ಪುನೀತ್ ರಾಜ್‌ಕುಮಾರ್ ಸ್ಮರಣೆಯಲ್ಲಿ ಮೈಸೂರಿನ ಮಂಡಿ ಮೊಹಲ್ಲಾದ ಸಿಎಸ್‌ಐ ಹೋಲ್ಡ್ಸ್‌ವರ್ತ್ ಸ್ಮಾರಕ ಆಸ್ಪತ್ರೆಗೆ ನಟ ಪ್ರಕಾಶ್ ರೈ ‘ಅಪ್ಪು ಎಕ್ಸ್ ಪ್ರೆಸ್’ ಆಂಬ್ಯುಲೆನ್ಸ್ ಕೊಡುಗೆಯಾಗಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಪ್ರಕಾಶ್ ರಾಜ್ ಪ್ರತಿಷ್ಠಾನದಿಂದ ಅಪ್ಪು ಎಕ್ಸ್‌ಪ್ರೆಸ್ ಹೆಸರಿನ ಆಂಬ್ಯುಲೆನ್ಸ್‌ಗಳನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಒಂದು ವರ್ಷದೊಳಗೆ ನೀಡುವ ಯೋಜನೆ ಇದೆ. ಇದಕ್ಕಾಗಿ ಕೈಜೋಡಿಸುವ ಸ್ನೇಹಿತರಿದ್ದಾರೆ. ಯಾರೂ ಕೊಡದಿದ್ದರೂ ನಾನು ದುಡಿಯುವ ಹಣದಲ್ಲೇ ಈ ಸತ್ಕಾರ್ಯ ಮಾಡುತ್ತೇನೆ

ಅಪ್ಪು ಎಕ್ಸ್‌ಪ್ರೆಸ್‌ ಆಂಬ್ಯುಲೆನ್ಸ್  ಕೊಡುಗೆಯಾಗಿ ನೀಡಿದ ನಟ ಪ್ರಕಾಶ್ ರೈ Read More »

ಸೆ.1 ರಂದು ಫ್ಯಾಂಟಸಿ ಚಿತ್ರದ ಟ್ರೇಲರ್ ಬಿಡುಗಡೆ

ಬೆಂಗಳೂರು: ಸತ್ಯ ಧಾರಾವಾಹಿಯಲ್ಲಿ ಮಿಂಚುತ್ತಿರುವ ಪ್ರಿಯಾಂಕಾ ಈಗ ಫ್ಯಾಂಟಸಿ ವರ್ಲ್ಡ್‌ ತೋರಿಸಲು ಸಜ್ಜಾಗಿದ್ದಾರೆ. ಅಗ್ನಿಸಾಕ್ಷಿ ಧಾರಾವಾಹಿಯ ಪ್ರಿಯಾಂಕ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಫ್ಯಾಂಟಸಿ’ ಚಿತ್ರದ ಟ್ರೇಲರ್‌ ಬಿಡುಗಡೆ ಆಗಿದೆ. ಪತ್ರಕರ್ತ ಗೌರೀಶ್‌ ಅಕ್ಕಿ, ಬಲರಾಜವಾಡಿ, ಹರಿಣಿ, ಬಾಲ ನಟ ಅನುರಾಗ್‌ ನಟಿಸಿರುವ ಈ ಚಿತ್ರವನ್ನು ಪವನ್‌ ಕುಮಾರ್‌ ನಿರ್ದೇಶನ ಹಾಗೂ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾ ಸೆ.1ರಂದು ಬಿಡುಗಡೆ ಆಗಲಿದೆ. ನಿರ್ದೇಶಕರಾದ ಗುರು ದೇಶಪಾಂಡೆ ಹಾಗೂ ಮಹೇಶ್‌ ಕುಮಾರ್‌ ಟ್ರೇಲರ್‌ ಬಿಡುಗಡೆ ಮಾಡಿದರು. ‘ಹಾರರ್‌, ಸಸ್ಪೆನ್ಸ್‌, ಥ್ರಿಲ್ಲರ್‌

ಸೆ.1 ರಂದು ಫ್ಯಾಂಟಸಿ ಚಿತ್ರದ ಟ್ರೇಲರ್ ಬಿಡುಗಡೆ Read More »