ನಾಳೆ ರಮೇಶ್ ಹುಟ್ಟುಹಬ್ಬ, ವಿಶ್ ಮಾಡಲು ಪೋನ್ ನಂಬರ್ ಶೇರ್ ಮಾಡಿದ ನಟ
ಸಮಗ್ರ ನ್ಯೂಸ್: ರಮೇಶ್ ಅರವಿಂದ್ ಅವರು ಹುಟ್ಟುಹಬ್ಬಕ್ಕೆ ವಿಶ್ ಮಾಡಿ ಎಂದು ಫೋನ್ ನಂಬರ್ ಶೇರ್ ಮಾಡಿದ್ದಾರೆ. ನಟ, ನಿರ್ದೇಶಕ, ನಿರೂಪಕ ರಮೇಶ್ ಅರವಿಂದ್ ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳು ಇದ್ದಾರೆ. ಕನ್ನಡದ ಚಿತ್ರರಂಗದಲ್ಲಿ ಅವರು ಎವರ್ಗ್ರೀನ್ ಹೀರೋ ಆಗಿ ಮಿಂಚುತ್ತಿದ್ದಾರೆ. ಸೆಪ್ಟೆಂಬರ್ 10ರಂದು ರಮೇಶ್ ಅರವಿಂದ್ ಅವರ ಜನ್ಮದಿನ. ಈ ವಿಶೇಷ ದಿನದಂದು ಅವರಿಗೆ ಶುಭಾಶಯ ತಿಳಿಸಬೇಕು ಎಂಬುದು ಅಭಿಮಾನಿಗಳ ಆಸೆ. ಆದರೆ ನೇರವಾಗಿ ವಿಶ್ ಮಾಡುವುದು ಕಷ್ಟ. ಅದಕ್ಕಾಗಿ ಸ್ವತಃ ರಮೇಶ್ ಅರವಿಂದ್ ಕಡೆಯಿಂದ […]
ನಾಳೆ ರಮೇಶ್ ಹುಟ್ಟುಹಬ್ಬ, ವಿಶ್ ಮಾಡಲು ಪೋನ್ ನಂಬರ್ ಶೇರ್ ಮಾಡಿದ ನಟ Read More »










