ಕೊನೆಗೂ ಗುಡ್ ನ್ಯೂಸ್ ಕೊಟ್ಟ ಮೋಹಕತಾರೆ| ಮತ್ತೆ ಬಣ್ಣದ ಲೋಕಕ್ಕೆ ಗ್ರ್ಯಾಂಡ್ ಎಂಟ್ರಿ…
ಸಮಗ್ರ ನ್ಯೂಸ್: ಮೋಹಕತಾರೆ ರಮ್ಯಾ ಗಣೇಶ ಹಬ್ಬಕ್ಕೆ ಗುಡ್ ನ್ಯಾಸ್ ನೀಡುವುದಾಗಿ ಬಹಿರಂಗ ಪಡಿಸಿದ್ದರು. ರಮ್ಯಾ ನೀಡುವ ಸಿಹಿ ಸುದ್ದಿ ಏನಿರಬಹುದು ಎಂದು ಕುತೂಹಲದಿಂದ ಕಾಯುತ್ತಿದ್ದರು. ಇದೀಗ ಕೊನೆಗೂ ರಮ್ಯಾ ಗುಡ್ ನ್ಯೂಸ್ ಏನು ಎನ್ನುವುದು ಬಹಿರಂಗವಾಗಿದೆ. ‘ನಾಳೆ ಬೆಳಗ್ಗೆ 11.15ಕ್ಕೆ ಸುದ್ದಿ ಬರುತ್ತೆ. ಅದು ಅಫೀಶಿಯಲ್ ವಿಚಾರ’ ಎಂದಿದ್ದರು ರಮ್ಯಾ. ಹೀಗಾಗಿ ಅಭಿಮಾನಿಗಳಲ್ಲಿ ಕ್ಯೂರಿಯಾಸಿಟಿ ಹೆಚ್ಚಾಗಿತ್ತು. ಜೊತೆಗೆ ರಮ್ಯಾ ಮತ್ತೆ ಸಿನಿಮಾ ಮಾಡ್ತಾರೆ ಎನ್ನುವ ಸುಳಿವು ಅಭಿಮಾನಿಗಳಿಗೆ ಸಿಕ್ಕಿತ್ತು. ಆದರೀಗ ನಿರ್ಮಾಪಕಿಯಾಗಿ ಎಂಟ್ರಿ ಕೊಡುತ್ತಿದ್ದಾರೆ. ಹೌದು […]
ಕೊನೆಗೂ ಗುಡ್ ನ್ಯೂಸ್ ಕೊಟ್ಟ ಮೋಹಕತಾರೆ| ಮತ್ತೆ ಬಣ್ಣದ ಲೋಕಕ್ಕೆ ಗ್ರ್ಯಾಂಡ್ ಎಂಟ್ರಿ… Read More »









