ತಾಯಿಯ ನಿಧನದ ಬಳಿಕ ಮತ್ತೆ ಬಿಗ್ ಬಾಸ್ ಶೂಟಿಂಗ್ ನಲ್ಲಿ ಪಾಲ್ಗೊಂಡ ಸುದೀಪ್
ಸಮಗ್ರ ನ್ಯೂಸ್: ತಮ್ಮ ಪ್ರೀತಿಯ ತಾಯಿಯನ್ನು ಕಳೆದುಕೊಂಡ ಬಳಿಕ ಕಳೆದ 10 ದಿನಗಳಿಂದ ಸಾರ್ವಜನಿಕ ಜೀವನದಿಂದ ದೂರವೇ ಉಳಿದಿದ್ದ ನಟ ಕಿಚ್ಚ ಸುದೀಪ್ ಇದೀಗ ಮೊದಲ ಬಾರಿಗೆ ಶೂಟಿಂಗ್ ನಲ್ಲಿ ಭಾಗಿಯಾಗುತ್ತಿದ್ದಾರೆ. ಅಮ್ಮನ ಕಳೆದುಕೊಂಡ ದುಃಖದಲ್ಲಿದ್ದ ಸುದೀಪ್ ಕಳೆದ ವಾರದ ಬಿಗ್ ಬಾಸ್ ವೀಕೆಂಡ್ ಎಪಿಸೋಡ್ ನಲ್ಲಿ ನಿರೂಪಣೆ ಮಾಡಿರಲಿಲ್ಲ. ಅವರ ಬದಲಿಗೆ ಯೋಗರಾಜ್ ಭಟ್ ಮತ್ತು ಸೃಜನ್ ಲೋಕೇಶ್ ಎರಡು ದಿನಗಳನ್ನು ನಿಭಾಯಿಸಿದರು. ಇದೀಗ ಈ ವಾರ ಸುದೀಪ್ ಮತ್ತೆ ಎಂದಿನಂತೆ ವೀಕೆಂಡ್ ಎಪಿಸೋಡ್ ನಡೆಸಿಕೊಡಲಿದ್ದಾರೆ. […]
ತಾಯಿಯ ನಿಧನದ ಬಳಿಕ ಮತ್ತೆ ಬಿಗ್ ಬಾಸ್ ಶೂಟಿಂಗ್ ನಲ್ಲಿ ಪಾಲ್ಗೊಂಡ ಸುದೀಪ್ Read More »










