ಸಿನಿಮಾ

ತೆಲಂಗಾಣ: ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ‘ಆರ್‍ಆರ್‍ಆರ್’ ಸಿನಿಮಾ ಕುರಿತು ಪ್ರಶ್ನೆ

ಸಮಗ್ರ ನ್ಯೂಸ್: ಜ್ಯೂ.ಎನ್‍ಟಿಆರ್ ಹಾಗೂ ರಾಮ್ ಚರಣ್ ನಟನೆಯ ‘ಆರ್‍ಆರ್‍ಆರ್’ ಸಿನಿಮಾ ಇತಿಹಾಸ ಸೃಷ್ಟಿಸಿದೆ. ಈ ಸಿನಿಮಾ ಬಾಕ್ಸ್ ಆಫೀಸ್‍ನಲ್ಲಿ 1100 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಚಿತ್ರದಿಂದ ರಾಜಮೌಳಿ ಖ್ಯಾತಿ ಮತ್ತಷ್ಟು ಹೆಚ್ಚಿದೆ. ಈಗ ತೆಲಂಗಾಣ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ‘ಆರ್‍ಆರ್‍ಆರ್’ ಸಿನಿಮಾಗೆ ಪ್ರಶ್ನೆ ಕೇಳಲಾಗಿದೆ. ಈ ಪ್ರಶ್ನೆ ಪತ್ರಿಕೆ ವೈರಲ್ ಆಗುತ್ತಿದೆ. ಈ ಸಿನಿಮಾ ಹಲವು ದಾಖಲೆಗಳನ್ನು ಬರೆದಿದೆ. ಈಗ ಅಚ್ಚರಿ ಎಂಬಂತೆ ದ್ವಿತೀಯ ಪಿಯುಸಿ ಅವರಿಗೆ ಈ ಬಗ್ಗೆ ಪ್ರಶ್ನೆ […]

ತೆಲಂಗಾಣ: ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ‘ಆರ್‍ಆರ್‍ಆರ್’ ಸಿನಿಮಾ ಕುರಿತು ಪ್ರಶ್ನೆ Read More »

ಬಿಕಿನಿಯಲ್ಲೇ ಕೇಕ್ ಕತ್ತರಿಸಿದ ಅಮೀರ್ ಖಾನ್ ಪುತ್ರಿ ಇರಾ

ಸಮಗ್ರ ನ್ಯೂಸ್: ಬಾಲಿವುಡ್ ನ ಹೆಸರಾಂತ ನಟ ಅಮೀರ್ ಖಾನ್ ಪುತ್ರಿ ಇರಾ 25ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿದ್ದಾರೆ. ವಿಶೇಷ ಅಂದರೆ, ಬಿಕಿನಿಯಲ್ಲೇ ಅವರು ಕೇಕ್ ಕಟ್ ಮಾಡುವ ಮೂಲಕ ಟ್ರೋಲ್ ಗೆ ಆಹಾರವಾಗಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಂತೂ ವೈರಲ್ ಆಗಿದೆ. ಇದು ನಿಜವಾದ ಫೋಟೋನಾ ಅಥವಾ ಎಡಿಟ್ ಮಾಡಲಾಗಿದೆ ಎಂಬ ಅನುಮಾನವನ್ನೂ ಹುಟ್ಟು ಹಾಕಿದೆ. ಅಮೀರ್ ಖಾನ್ ಮತ್ತು ಅಮೀರ್ ಮೊದಲ ಪತ್ನಿ ರೀನಾ ದತ್ತಾ ಅವರ ಪುತ್ರಿ ಇರಾ. ವಿಚ್ಚೇದನದ ನಂತರವೂ

ಬಿಕಿನಿಯಲ್ಲೇ ಕೇಕ್ ಕತ್ತರಿಸಿದ ಅಮೀರ್ ಖಾನ್ ಪುತ್ರಿ ಇರಾ Read More »

ನಟಿ ಜಾಕ್ವೆಲಿನ್ ಗೆ ಇಡಿ‌ ಸಂಕಷ್ಟ| 7.27 ಕೋಟಿ ಆಸ್ತಿ ಮುಟ್ಟುಗೋಲು

ಸಮಗ್ರ ನ್ಯೂಸ್: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರ 7.27 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾನ್ಮನ್ ಸುಕೇಶ್ ಚಂದ್ರಶೇಖರ್ ಲಗತ್ತಿಸಲಾದ ಆಸ್ತಿಯು ಸ್ಥಿರ ಠೇವಣಿಯಾಗಿದೆ ಎಂದು ಮೂಲಗಳು ತಿಳಿಸಿವೆ. ಜಾಕ್ವೆಲಿನ್‌, ಸುಕೇಶ್‌ ನಡುವೆ ಅಕ್ರಮ ಹಣ ವರ್ಗಾವಣೆ ಆಗಿರುವ ಬಗ್ಗೆ ಸಾಕ್ಷ್ಯಾಧಾರಗಳನ್ನು ಜಾರಿ ನಿರ್ದೇಶನಾಲಯ ಕಲೆಹಾಕಿತ್ತು. ಜ್ಯಾಕ್ವೆಲಿನ್‌ರ ವಿರುದ್ಧ “ಲುಕ್‌ ಔಟ್‌ ಸರ್ಕ್ಯುಲರ್ ‘ ಜಾರಿ ಗೊಳಿಸಿ ವಿಚಾರಣೆಗೊಳಪಡಿಸಿತ್ತು.

ನಟಿ ಜಾಕ್ವೆಲಿನ್ ಗೆ ಇಡಿ‌ ಸಂಕಷ್ಟ| 7.27 ಕೋಟಿ ಆಸ್ತಿ ಮುಟ್ಟುಗೋಲು Read More »

ಒಂದೇ ವಾರದಲ್ಲಿ 700 ಕೋಟಿ‌ ಬಾಚಿದ ಕೆಜಿಎಫ್-2

ಸಮಗ್ರ ಸಿನಿಮಾ: ರಾಕಿಂಗ್‌ ಸ್ಟಾರ್‌ ಯಶ್‌ ನಟಿಸಿರುವ ಪ್ರಶಾಂತ್‌ ನೀಲ್‌ ನಿರ್ದೇಶನದ ಕೆಜಿಎಫ್-2 ಚಿತ್ರ ಬಿಡುಗಡೆ ಆಗಿ ಒಂದು ವಾರ ಕಳೆದಿದ್ದು, ಈ ವಾರದಲ್ಲಿ 700 ಕೋಟಿ ಗಳಿಸಿದ್ದು, ಭಾರತೀಯ ಚಿತ್ರರಂಗದಲ್ಲೇ ಅತೀ ದೊಡ್ಡ ಓಪನಿಂಗ್‌ ಪಡೆದ 2ನೇ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೆಜಿಎಫ್‌ ಮೊದಲ ಭಾಗದ ಚಿತ್ರ ಕನ್ನಡ ಚಿತ್ರರಂಗದ ಗಡಿಗಳನ್ನು ದಾಟಿ ಅತೀ ಹೆಚ್ಚು ಲಾಭ ಮಾಡಿದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಆದರೆ ಕೆಜಿಎಫ್-‌2 ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ

ಒಂದೇ ವಾರದಲ್ಲಿ 700 ಕೋಟಿ‌ ಬಾಚಿದ ಕೆಜಿಎಫ್-2 Read More »

“ಮಧ್ಯಂತರ” ಕಿರುಚಿತ್ರ ರಿಲೀಸ್| ಹೊಸಬರ ಪ್ರಯತ್ನಕ್ಕೊಂದು ಸಲಾಂ

ಸಮಗ್ರ ನ್ಯೂಸ್: ಹವ್ಯಾಸಿ ಕಲಾಬಳಗದ ನೇತೃತ್ವದಲ್ಲಿ ತಯಾರಾಗುತ್ತಿರುವ “ಮಧ್ಯಂತರ” ಕಿರುಚಿತ್ರದ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ಚಿತ್ರವನ್ನು “ಐಡಿಯಾ ಬಾಸ್ಕೆಟ್” ಯೂ ಟ್ಯೂಬ್ ಚಾನಲ್ ಸಹಯೋಗದೊಂದಿಗೆ ನಿರ್ಮಿಸಲಾಗುತ್ತಿದ್ದು, ಚಿತ್ರಕ್ಕೆ ಡಾ. ಆದಿತ್ಯ ಭಟ್ ಚಣಿಲ ಕಥೆ, ಚಿತ್ರಕಥೆ ಮತ್ತು ನಿರ್ದೇಶನ ಮಾಡಿದ್ದಾರೆ.

“ಮಧ್ಯಂತರ” ಕಿರುಚಿತ್ರ ರಿಲೀಸ್| ಹೊಸಬರ ಪ್ರಯತ್ನಕ್ಕೊಂದು ಸಲಾಂ Read More »

ಮದುವೆ ಆಮಂತ್ರಣದಲ್ಲಿ ಕೆಜಿಎಫ್-2 ಡೈಲಾಗ್| ಸೋಶಿಯಲ್ ಮೀಡಿಯಾದಲ್ಲಿ ವೈರಲ್

ಸಮಗ್ರ ನ್ಯೂಸ್: ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯಿಸಿರುವ ʼಕೆಜಿಎಫ್‌ – 2ʼ ಚಿತ್ರ ವಿಶ್ವದಾದ್ಯಂತ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಭಾರತ ಒಂದರಲ್ಲೇ 6 ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಈ ಚಿತ್ರ ಬಿಡುಗಡೆಯಾಗಿದ್ದು, ಬಾಕ್ಸಾಫೀಸ್‌ ಕೊಳ್ಳೆ ಹೊಡೆಯುತ್ತಿದೆ. ಪ‌್ರಶಾಂತ್‌ ನೀಲ್‌ ನಿರ್ದೇಶನದ ಕೆಜಿಎಫ್‌ -2 ಚಿತ್ರದಲ್ಲಿ ರಾಕಿಂಗ್‌ ಸ್ಟಾರ್‌ ಯಶ್‌, ಸಂಜಯ್‌ ದತ್‌, ರವೀನಾ ಟಂಡನ್‌, ಪ್ರಕಾಶ್‌ ರಾಜ್ ಸೇರಿದಂತೆ ಹಲವು ಖ್ಯಾತ ನಟರು ಅಭಿನಯಿಸಿದ್ದು, ವಿಜಯ್‌ ಕಿರಂಗದೂರು ಅವರು ತಮ್ಮ ಹೊಂಬಾಳೆ ಫಿಲ್ಸ್ಮ್‌ ಬ್ಯಾನರ್‌ ನಡಿ

ಮದುವೆ ಆಮಂತ್ರಣದಲ್ಲಿ ಕೆಜಿಎಫ್-2 ಡೈಲಾಗ್| ಸೋಶಿಯಲ್ ಮೀಡಿಯಾದಲ್ಲಿ ವೈರಲ್ Read More »

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು

ಸಮಗ್ರ ನ್ಯೂಸ್: ಕನ್ನಡದ ನಟ ಹ್ಯಾಟ್ರೀಕ್ ಹೀರೋ ಎಂದೇ ಖ್ಯಾತಿ ಗಳಿಸಿರುವ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು ಆಗಿರುವುದಾಗಿ ತಿಳಿದು ಬಂದಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು, ಮರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೇಮ್ಸ್ ಚಿತ್ರದ ಬಿಡುಗಡೆ, ಚಿತ್ರ ಪ್ರದರ್ಶನದ ಸೇರಿದಂತೆ ವಿವಿಧ ವಿಚಾರಗಳಲ್ಲಿ ಬ್ಯುಸಿ ಇದ್ದ ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಬಳಿಕ ವೇದಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದ ನಟ ಶಿವರಾಜ್ ಕುಮಾರ್ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಮೈಸೂರಿನ ಬಿಜೆಪಿಎಸ್

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು Read More »

ಗಂಡುಮಗುವಿಗೆ ಜನ್ಮನೀಡಿದ ನಟಿ ಕಾಜೋಲ್

ಸಮಗ್ರ ಪಿಲಂ ಡೆಸ್ಕ್: ಬಹುಭಾಷಾ ನಟಿ ಕಾಜೋಲ್ ಅಗರ್ ವಾಲ್ ಮತ್ತು ಗೌತಮ್ ಕಿಚುಲು ದಂಪತಿಗೆ ಗಂಡು ಮಗು ಜನಿಸಿದೆ. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಕಾಜೋಲ್ ಅಗರ್ ವಾಲ್ ಗಂಡು ಮಗುವಿಗೆ ಮಂಗಳವಾರ ಜನ್ಮ ನೀಡಿದ್ದು, ಮಗು ಮತ್ತು ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ. ಏಪ್ರಿಲ್ 14ರಂದು ಪೋಸ್ಟ್ ಮಾಡಿದ್ದು, ಗರ್ಭಿಣಿಯಾಗಿದ್ದ ವೇಳೆ ಪ್ರತಿದಿನ ಏನೇ ಸಮಸ್ಯೆ ಆದರೂ ರಾತ್ರಿ ನನಗೆ ನೆರವು ನೀಡುವ ಮೂಲಕ ಒಳ್ಳೆಯ ಪತಿ ಮಾತ್ರವಲ್ಲ, ಒಳ್ಳೆಯ ತಂದೆ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿ

ಗಂಡುಮಗುವಿಗೆ ಜನ್ಮನೀಡಿದ ನಟಿ ಕಾಜೋಲ್ Read More »

ಅಪ್ಪು ಧ್ವನಿಯಲ್ಲೆ ಮತ್ತೆ ಜೇಮ್ಸ್ ಚಿತ್ರ ರಿಲೀಸ್

ಸಮಗ್ರ ನ್ಯೂಸ್: ಡಾ.ಪುನೀತ್ ರಾಜ್‍ಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಯಿತು. ಆದರೆ ಇದೀಗ ಆಧುನಿಕ ತಂತ್ರಜ್ಞಾನದಿಂದ ಮತ್ತೆ ಅವರದ್ದೇ ಧ್ವನಿಯಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ. ಹೌದು.. ಅಪ್ಪು ಧ್ವನಿ ಮರುಸೃಷ್ಟಿಸಿದ ಹೈದರಾಬಾದ್ ಸೌಂಡ್ ನಲ್ಲಿ, ಏಪ್ರಿಲ್ 22 ರಿಂದ ಪುನೀತ್ ಧ್ವನಿಯಲ್ಲೇ ಚಿತ್ರ ಪ್ರದರ್ಶನಕ್ಕೆ, ಚಿತ್ರತಂಡ ಮುಂದಾಗಿದೆ. ಈ ಸಂಬಂಧ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿರುವ ಸೌಂಡ್ ಇಂಜಿನಿಯರ್ ಶ್ರೀನಿವಾಸ್ ರಾವ್, ಕೊನೆಗೂ ಜೇಮ್ಸ್ ಚಿತ್ರದಲ್ಲಿ ಪುನೀತ್ ಅವರ ಧ್ವನಿಯನ್ನು ರೀ

ಅಪ್ಪು ಧ್ವನಿಯಲ್ಲೆ ಮತ್ತೆ ಜೇಮ್ಸ್ ಚಿತ್ರ ರಿಲೀಸ್ Read More »

OTT ಗೆ ಬರಲು ಕೆಜಿಎಫ್ 2 ಸಿದ್ಧ…

ಸಮಗ್ರ ನ್ಯೂಸ್: ವಿಶ್ವದಾದ್ಯಂತ ಯಶ್ ನಟನೆಯ KGF 2 ಚಿತ್ರ ಬಿಡುಗಡೆಗೊಂಡಿದ್ದು, 10 ಸಾವಿರಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಪ್ರದರ್ಶನಗೊಳ್ಳುತ್ತಿದೆ. ಕನ್ನಡ ಚಿತ್ರರಂಗದಲ್ಲೆ ದಾಖಲೆ ಹರಿಸುವಂತೆ ಚಿತ್ರತಂಡ ಮಾಡಿದ್ದು, ಪ್ರತಿದಿನ ಚಿತ್ರಮಂದಿರಗಳಲ್ಲಿ ಅಭಿಮಾನಿಗಳ ಹವಾ ಹೆಚ್ಚಿದೆ. ಕೆಜಿಎಫ್ 2 ಚಿತ್ರ ಸದ್ಯ ಒಟಿಟಿಯಲ್ಲಿ ಬರಲು ಅದಾಗಲೇ ಸಜ್ಜು ಮಾಡಿದೆ. ಕೆಲವೆ ದಿನಗಳಲ್ಲಿ ಒಟಿಟಿಯಲ್ಲಿ ಬರಲಿದೆ ಎಂಬ ಮಾಹಿತಿಯು ಹೊರಬಿದ್ದಿದೆ. ಅಮೆಜಾನ್ ಪ್ರೈಮ್ ನಲ್ಲಿ ರಿಲೀಸ್ ಆಗಲಿದ್ದು, ದೊಡ್ಡ ಮೊತ್ತಕ್ಕೆ ಕೆಜಿಎಫ್ 2 ಅನ್ನು ಅಮೆಜಾನ್ ಪ್ರೈಮ್ ತೆಗೆದುಕೊಂಡಿದೆ.

OTT ಗೆ ಬರಲು ಕೆಜಿಎಫ್ 2 ಸಿದ್ಧ… Read More »