ಬಹುನಿರೀಕ್ಷಿತ ಕೋಟಿಗೊಬ್ಬ 3 ಸಿನಿಮಾ ರಿಲೀಸ್ ಕ್ಯಾನ್ಸಲ್|
ಬೆಂಗಳೂರು: ನಿರೀಕ್ಷೆಯಂತೆ ರಾಜ್ಯಾದ್ಯಂತ ಇಂದು ಕೋಟಿಗೊಬ್ಬ3 ಚಿತ್ರ ರಿಲೀಸ್ ಆಗಬೇಕಿದ್ದು, ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಇವತ್ತಿನ ಎಲ್ಲಾ ಪ್ರದರ್ಶನ ರದ್ದುಗೊಂಡಿದೆ. ಆದರೆ ನಾಳೆ ಎಂದಿನಂತೆ ಚಿತ್ರದ ಪ್ರದರ್ಶನ ಇರಲಿದೆ ಎಂದು ತಿಳಿಸಿದ್ದಾರೆ. ಇನ್ನು ಈ ಬಗ್ಗೆ ಕಿಚ್ಚ ಸುದೀಪ್ ಕೂಡ ಟ್ವೀಟ್ ಮಾಡಿದ್ದು, ಅಭಿಮಾನಿಗಳು ತಾಳ್ಮೆಯಿಂದ ಇರಿ. ಚಿತ್ರ ಬಿಡುಗಡೆಯಾಗಲು ಕೊಂಚ ವಿಳಂಬವಾಗಿದೆ. ಮುಂದಿನ ಸಮಯವನ್ನ ನಾನೇ ಖುದ್ದು ತಿಳಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಕೋಟಿಗೊಬ್ಬ 3 ರಿಲೀಸ್ ಹಿನ್ನೆಲೆಯಲ್ಲಿ ಮುಂಜಾನೆ 5 ಗಂಟೆಯಿಂದಲೇ ಕಿಚ್ಚನ ಅಭಿಮಾನಿಗಳು […]
ಬಹುನಿರೀಕ್ಷಿತ ಕೋಟಿಗೊಬ್ಬ 3 ಸಿನಿಮಾ ರಿಲೀಸ್ ಕ್ಯಾನ್ಸಲ್| Read More »