ಇಂದು ‘ಕಬ್ಜಾ’ ಕಡೆಯಿಂದ ‘ಕಿಚ್ಚಾ-ಉಪ್ಪಿ’ ಅಭಿಮಾನಿಗಳಿಗೆ ರಸದೌತಣ
ರಿಲೀಸ್ಗೂ ಮೊದಲೇ ಉಪೇಂದ್ರ ಹಾಗೂ ಸುದೀಪ್ ನಟನೆಯ ‘ಕಬ್ಜ’ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಚಿತ್ರದ ವಿನೂತನ ಹಾಲಿವುಡ್ ಶೈಲಿಯ ಪೋಸ್ಟರ್ ಇಂದು ಮುಂಜಾನೆ 6 ಗಂಟೆಗೆ ಬಿಡುಗಡೆಯಾಗಿದೆ. ಈ ಪೋಸ್ಟರ್ನಿಂದ ಅಭಿಮಾನಿಗಳಿಗೆ ರಸದೌತಣ ಸಿಕ್ಕಿದೆ. ಉಪೇಂದ್ರ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ವಿಶೇಷಪಾತ್ರದಲ್ಲಿ ಕಿಚ್ಚ ಸುದೀಪ್ ನಟಿಸುತ್ತಿದ್ದಾರೆ. ‘ಮುಕುಂದ ಮುರಾರಿ’ ಚಿತ್ರದ ನಂತರ ಈ ಜೋಡಿ ‘ಕಬ್ಜ’ ಚಿತ್ರದಲ್ಲಿ ಒಂದಾಗಿದೆ. ಖ್ಯಾತ ನಿರ್ದೇಶಕ ಆರ್. ಚಂದ್ರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಎಂ.ಟಿ.ಬಿ ನಾಗರಾಜ್ ಅರ್ಪಿಸುವ, […]
ಇಂದು ‘ಕಬ್ಜಾ’ ಕಡೆಯಿಂದ ‘ಕಿಚ್ಚಾ-ಉಪ್ಪಿ’ ಅಭಿಮಾನಿಗಳಿಗೆ ರಸದೌತಣ Read More »