ಮತ್ತೆ ಮುಂದುವರೆಯಲಿದೆಯಂತೆ ಅರ್ಧಕ್ಕೆ ನಿಂತ ಕನ್ನಡ ಬಿಗ್ ಬಾಸ್ ಸೀಸನ್ 8..!
ಕೊರೋನಾ ಲಾಕ್ಡೌನ್ನಿಂದಾಗಿ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದಿದೆ. ಇದೇ ಕಾರಣದಿಂದಾಗಿ ಬಿಗ್ ಬಾಸ್ ಸೀಸನ್ 8ನ್ನೂ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಈಗ ಬಿಗ್ ಬಾಸ್ ಪ್ರೇಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಬಿಗ್ ಬಾಸ್ ಕಾರ್ಯಕ್ರಮ ಮತ್ತೆ ಆರಂಭವಾಗಲಿದೆಯಂತೆ. ಕನ್ನಡದ ಕಿರುತೆಯಲ್ಲಿ ಪ್ರಸಾರವಾಗುತ್ತಿದ್ದ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 8 ಕೊನೆಗೊಳ್ಳಲು 29 ದಿನಗಳು ಬಾಕಿ ಇತ್ತು. ಆಗಲೇ ಕಾರ್ಯಕ್ರಮ ಅರ್ಧಕ್ಕೆ ಕೊನೆಗೊಳ್ಳಲಿದೆ ಅನ್ನೋ ಸುದ್ದಿ ಹೊರ ಬಿದ್ದಿತ್ತು. ಕಿಚ್ಚ ಸುದೀಪ್ ಅವರ ನಿರೂಪಣೆಯಲ್ಲಿ ಮೂಡಿಬರುತ್ತಿದ್ದ ಕಾರ್ಯಕ್ರಮ ಕೊರೋನಾ ಕಾರಣದಿಂದ […]
ಮತ್ತೆ ಮುಂದುವರೆಯಲಿದೆಯಂತೆ ಅರ್ಧಕ್ಕೆ ನಿಂತ ಕನ್ನಡ ಬಿಗ್ ಬಾಸ್ ಸೀಸನ್ 8..! Read More »