ಪಂಚ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಲೈಫ್ ಆಫ್ ಚಾರ್ಲಿ ಟೀಸರ್
ಬೆಂಗಳೂರು: ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ‘777 ಚಾರ್ಲಿ’ ಸಿನಿಮಾ ಕುರಿತು ದೊಡ್ಡ ಅಪ್‍ಡೇಟ್ ಸಿಕ್ಕಿದ್ದು, ಟೀಸರ್ ಬಿಡುಗಡೆ ಕುರಿತು ಸ್ವತಃ ರಕ್ಷಿತ್ ಶೆಟ್ಟಿ ಮಾಹಿತಿ ಹಂಚಿಕೊಂಡಿದ್ದಾರೆ. ಚಿತ್ರದ ಅಫೀಷಿಯಲ್ ಟೀಸರ್ ಬಿಡುಗಡೆ ಬಗ್ಗೆ ಚಿತ್ರ ತಂಡ ತಿಳಿಸಿದೆ. ಈ ಕುರಿತು ಫೆಸ್ಬುಕ್‍ನಲ್ಲಿ ಐದು ಭಾಷೆಗಳ ಪೋಸ್ಟರ್ ಹಂಚಿಕೊಂಡಿರುವ ರಕ್ಷಿತ್ ಶೆಟ್ಟಿ, ನಮ್ಮ ಚಿತ್ರದ ಅಫೀಷಿಯಲ್ ಟೀಸರ್ ‘ಲೈಫ್ ಆಫ್ ಚಾರ್ಲಿ’ ಜೂನ್ 6ಕ್ಕೆ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಎಂದು […]
ಪಂಚ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಲೈಫ್ ಆಫ್ ಚಾರ್ಲಿ ಟೀಸರ್ Read More »