ಈ ತೆಲುಗು ಸಿನಿಮಾಗಾಗಿ ವಿಜಯ್ ದಳಪತಿ ಪಡೆಯಲಿರುವ ಸಂಭಾವನೆ ಎಷ್ಟು ಗೊತ್ತಾ?
ವಿಜಯ್ ದಳಪತಿ, ತಮಿಳು ಚಿತ್ರರಂಗದ ಸಾಮ್ರಾಟ. ಇವರಿಗೆ ದೊಡ್ಡ ಫ್ಯಾನ್ ಫಾಲೋಯಿಂಗ್ ಇದೆ. ತಮಿಳು ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಸ್ಟಾರ್ ಆಗಿ ಮೆರೆಯುತ್ತಿರುವ ಅವರು ಗಮನಾರ್ಹ ಸಿನಿಮಾಗಳನ್ನು ನೀಡುತ್ತ ಬಂದಿದ್ದಾರೆ. ತಮಿಳುನಾಡು ಮಾತ್ರವಲ್ಲದೆ ಅಕ್ಕಪಕ್ಕದ ರಾಜ್ಯಗಳಲ್ಲೂ ವಿಜಯ್ ಸಿನಿಮಾಗಳು ಭರ್ಜರಿ ಪ್ರದರ್ಶನ ಕಾಣುತ್ತವೆ. ಸ್ಟಾರ್ ನಿರ್ದೇಶಕ, ನಿರ್ಮಾಪಕರೆಲ್ಲ ವಿಜಯ್ ಕಾಲ್ಶೀಟ್ಗಾಗಿ ಕಾದು ಕುಳಿತಿರುತ್ತಾರೆ. ಇಷ್ಟು ದಿನ ತಮಿಳುನಲ್ಲಿ ಬ್ಯುಸಿ ಆಗಿದ್ದ ವಿಜಯ್ ಇದೇ ಮೊದಲ ಬಾರಿಗೆ ತೆಲುಗು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಆ ಸಿನಿಮಾದಲ್ಲಿ ಅವರು ಪಡೆಯಲಿರುವ ಸಂಭಾವನೆ […]
ಈ ತೆಲುಗು ಸಿನಿಮಾಗಾಗಿ ವಿಜಯ್ ದಳಪತಿ ಪಡೆಯಲಿರುವ ಸಂಭಾವನೆ ಎಷ್ಟು ಗೊತ್ತಾ? Read More »










