ಬಿಗ್ ಬಾಸ್ ಕನ್ನಡ ಸೀಸನ್ 11’ರ 17 ಸ್ಪರ್ಧಿಗಳ ಹೆಸರು ಇಲ್ಲಿದೆ ನೋಡಿ
ಸಮಗ್ರ ನ್ಯೂಸ್: ಬಿಗ್ ಬಾಸ್ ಕನ್ನಡ ಸೀಸನ್ 11’ ಇದೀಗ ಆರಂಭವಾಗಿದ್ದು, ನಿನ್ನೆ ಗ್ರ್ಯಾಂಡ್ ಓಪನಿಂಗ್ ಸಿಕ್ಕಿದೆ. ಒಟ್ಟು 17 ಮಂದಿ ಬಿಗ್ ಬಾಸ್ ಕಂಟೆಸ್ಟೆಂಟ್ ಈ ಬಾರಿ ಸ್ವರ್ಗ-ನರಕ ಕಾನ್ಸೆಪ್ಟ್ನಲ್ಲಿ ಮೂಡಿ ಬಂದಿದೆ. *ಭವ್ಯಾ ಗೌಡ’ ಅವರು ‘ಬಿಗ್ ಬಾಸ್’ ಮನೆಗೆ ಮೊದಲ ಸ್ಪರ್ಧಿಯಾಗಿ ಕಾಲಿಟ್ಟಿದ್ದಾರೆ. ಅವರು ದೊಡ್ಮನೆಯಲ್ಲಿ ಸ್ವರ್ಗದ ಬಾಗಿಲು ತೆಗೆದಿದ್ದಾರೆ. ಅವರು ಈ ಮೊದಲು ‘ಗೀತಾ’ ಧಾರಾವಾಹಿಯಲ್ಲಿ ನಟಿಸಿದ್ದರು.*ಎರಡನೇ ಸ್ಪರ್ಧಿಯಾಗಿ ಯಮುನಾ ಶ್ರೀನಿಧಿ ಅವರು ಎಂಟ್ರಿ ನೀಡಿದ್ದು ಧಾರಾವಾಹಿಗಳಲ್ಲಿ, ಸಿನಿಮಾಗಳಲ್ಲಿ ಪೋಷಕ ಪಾತ್ರ […]
ಬಿಗ್ ಬಾಸ್ ಕನ್ನಡ ಸೀಸನ್ 11’ರ 17 ಸ್ಪರ್ಧಿಗಳ ಹೆಸರು ಇಲ್ಲಿದೆ ನೋಡಿ Read More »









