‘ಕಲ್ಕಿ 2898 ಎಡಿ’ ಚಿತ್ರದ ಅಮಿತಾಭ್ ಬಚ್ಚನ್ ಪೋಸ್ಟರ್ ರಿಲೀಸ್
ಸಮಗ್ರ ನ್ಯೂಸ್ : ಪ್ರಭಾಸ್ ಹಾಗೂ ದೀಪಿಕಾ ಪಡುಕೋಣೆ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಅಮಿತಾಭ್ ಬಚ್ಚನ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಬಿಗ್ ಬಿ ಲುಕ್ ಹೇಗಿರಲಿದೆ ಎಂಬ ಕುತೂಹಲ ಮನೆ ಮಾಡಿತ್ತು. ಇದೀಗ ಚಿತ್ರತಂಡ ಅಮಿತಾಭ್ ಪಾತ್ರದ ಪೋಸ್ಟರ್ ರಿಲೀಸ್ ಮಾಡಿದೆ. ಕಲ್ಕಿ ಸಿನಿಮಾದಲ್ಲಿ ಬಿಗ್ ಬಿ ಪಾತ್ರದ ಪೋಸ್ಟರ್ ರಿವೀಲ್ ಮಾಡುವ ಮೂಲಕ ನಿರೀಕ್ಷೆ ಹುಟ್ಟಿಸಿದ್ದಾರೆ. ದೇವಸ್ಥಾನದ ಎದುರು ಬಿಗ್ ಬಿ ಕುಳಿತಿದ್ದು, ಕಣ್ಣಿಗೆ ಸೂರ್ಯ ಕಿರಣ ಬಿದ್ದಿದೆ. ಮೈತುಂಬಾ ಬಟ್ಟೆ […]
‘ಕಲ್ಕಿ 2898 ಎಡಿ’ ಚಿತ್ರದ ಅಮಿತಾಭ್ ಬಚ್ಚನ್ ಪೋಸ್ಟರ್ ರಿಲೀಸ್ Read More »