ಆಗಸ್ಟ್ ನಲ್ಲಿ ನಿರ್ದೇಶಕ ತರುಣ್ ಸುಧೀರ್, ನಟಿ ಸೋನಲ್ ಮದುವೆ
ಸಮಗ್ರ ನ್ಯೂಸ್: ಸ್ಯಾಂಡಲ್‌ವುಡ್ ನ ಖ್ಯಾತ ನಿರ್ದೇಶಕ ತರುಣ್ ಸುಧೀರ್ ನಟಿ ಸೋನಲ್ ಮಂಥೆರೋ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.ಮದುವೆ ಡೇಟ್ ಕೂಡ ಫಿಕ್ಸ್ ಆಗಿದ್ದು ಇನ್ನೂ ಕೆಲವೇ ದಿನಗಳಲ್ಲಿ ಹಸೆಮಣೆ ಏರಲಿದ್ದಾರೆ. ಇದೇ ಆಗಸ್ಟ್ 10, 11ರಂದು ತರುಣ್ ಹಾಗೂ ಸೋನಲ್ ಮದುವೆ ನಡೆಯಲಿದೆ. ದರ್ಶನ್ ಅವರೇ ತರುಣ್ ಮತ್ತು ಸೋನಲ್ ಮದುವೆಗೆ ಮುನ್ನುಡಿ ಬರೆದಿದ್ರಂತೆ. ಹಾಗಾಗಿ ಮದುವೆ ಡೇಟ್ ಮುಂದಕ್ಕೆ ಹಾಕಲು ತರುಣ್ ತೀರ್ಮಾನಿಸಿದ್ದರು. ಆದರೆ ಹಿರಿಯರ ಸಲಹೆ ಮತ್ತು ದರ್ಶನ್ […]
ಆಗಸ್ಟ್ ನಲ್ಲಿ ನಿರ್ದೇಶಕ ತರುಣ್ ಸುಧೀರ್, ನಟಿ ಸೋನಲ್ ಮದುವೆ Read More »










