ದರ್ಶನ್ ಚಿತ್ರರಂಗದಿಂದ ಬ್ಯಾನ್ ವಿಚಾರ| ಫಿಲ್ಮ್ ಚೇಂಬರ್ ನಿಂದ ಪ್ರತಿಕ್ರಿಯೆ
ಸಮಗ್ರ ನ್ಯೂಸ್: ದರ್ಶನ್ & ಸಹಚರರಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಈಗ ಪೊಲೀಸರ ಬಲೆಗೆ ಬಿದ್ದಿದ್ದಾರೆ. ದರ್ಶನ್, ಪವಿತ್ರಾ ಗೌಡ ಹಾಗೂ ಅವರ ಸಹಚರರನ್ನೂ ಬಂಧಿಸಿ ತನಿಖೆ ನಡೆಸಲಾಗುತ್ತಿದೆ. ಈ ಕೊಲೆ ಆರೋಪದಿಂದ ದರ್ಶನ್ ಅವರನ್ನು ಚಿತ್ರರಂಗದಲ್ಲಿ ಬ್ಯಾನ್ ಮಾಡಬೇಕು ಎಂದು ಕೆಲವರು ಒತ್ತಾಯಿಸಿದ್ದಾರೆ. ಇದರ ಕುರಿತು ನಿನ್ನೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಲಾಯಿತು. ಈ ವೇಳೆ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ಎಂ ಸುರೇಶ್ ಮಾತನಾಡಿ ‘ಯಾವ ಚಿತ್ರರಂಗದಲ್ಲೂ […]
ದರ್ಶನ್ ಚಿತ್ರರಂಗದಿಂದ ಬ್ಯಾನ್ ವಿಚಾರ| ಫಿಲ್ಮ್ ಚೇಂಬರ್ ನಿಂದ ಪ್ರತಿಕ್ರಿಯೆ Read More »










