ಕರಾವಳಿ

ಮಂಗಳೂರು: ಮೂಡ ಕಚೇರಿ ಮೇಲೆ ಲೋಕಾಯುಕ್ತ ದಾಳಿ| ಹಣದ ಬ್ಯಾಗ್ ಪತ್ತೆ

ಸಮಗ್ರ ನ್ಯೂಸ್ : ಮುಡಾ ಕಚೇರಿಯಲ್ಲಿ ಮಾ. 13ರಂದು ನಡೆದ ಲೋಕಾಯುಕ್ತ ದಾಳಿ ಸಂದರ್ಭದಲ್ಲಿ ಹಣದ ಬ್ಯಾಗ್ ಪತ್ತೆಯಾಗಿದ್ದು, ತನಿಖೆ ಮುಂದುವರಿದಿದೆ ಎಂದು ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕ ಸಿ.ಎ. ಸೈಮನ್ ತಿಳಿಸಿದ್ದಾರೆ. ಮಂಗಳೂರು ಮೂಡ ಕಚೇರಿಯಲ್ಲಿ ಸಾರ್ವಜನಿಕರ ಕಡತಗಳು ವಿಲೇವಾರಿಯಾಗುತ್ತಿಲ್ಲ ಹಾಗೂ ಕಛೇರಿಯಲ್ಲಿ ಮಧ್ಯವರ್ತಿಗಳದ್ದೇ ದರ್ಬಾರು ಎಂಬ ದೂರುಗಳು ಬಂದ ಹಿನ್ನಲೆಯಲ್ಲಿ ಈ ದಾಳಿ ನಡೆಸಲಾಗಿತ್ತು. ದೂರುಗಳು ಬಂದ ಹಿನ್ನೆಲೆಯಲ್ಲಿ ಮಾ. 13ರಂದು ಸಂಜೆ ದಾಳಿ ನಡೆಸಿ ರಾತ್ರಿ ಸುಮಾರು 18 ಗಂಟೆಗಳ ದೀರ್ಘಕಾಲ

ಮಂಗಳೂರು: ಮೂಡ ಕಚೇರಿ ಮೇಲೆ ಲೋಕಾಯುಕ್ತ ದಾಳಿ| ಹಣದ ಬ್ಯಾಗ್ ಪತ್ತೆ Read More »

ಸುಳ್ಯ:ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದಿಂದ ಭಕ್ತಿ ಸಂಗೀತ ಗಾನಮಂಜರಿ

ಸಮಗ್ರ ನ್ಯೂಸ್: ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯವು ಮಹಾ ಶಿವರಾತ್ರಿಯ ಪ್ರಯುಕ್ತ ಸುಳ್ಯದ ಶ್ರೀ ಚೆನ್ನಕೇಶವ ದೇವಾಲಯದ ಮುಂಭಾಗದ ಮೈದಾನದಲ್ಲಿ ಆಯೋಜಿಸಿದ ಶಿವ ದರ್ಶನ ಪ್ರದರ್ಶನ ಕಾರ್ಯಕ್ರಮದಲ್ಲಿ ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದಿಂದ ಗಾಯಕ, ಸಾಹಿತಿ ಹೆಚ್. ಭೀಮರಾವ್ ವಾಷ್ಠರ್ ಇವರ ನೇತೃತ್ವದಲ್ಲಿ ಭಕ್ತಿ ಸಂಗೀತ ಗಾನಮಂಜರಿ ಜರುಗಿತು. ಬ್ರಹ್ಮಕುಮಾರಿ ವಿಶ್ವ ವಿದ್ಯಾಲಯದ ಸಂಚಾಲಕ ಬಿ.ಕೆ.ಉಮಾದೇವಿ ಅವರು ಅಧ್ಯಕ್ಷತೆ ವಹಿಸಿದ್ದರು. ಗಾಯಕಿ ಪಾರ್ವತಿ ಗಾಣಿಗ, ಅಶ್ವಿಜ್ ಆತ್ರೆಯ, ಚಂದನ್ ಮೂಡೂರು, ಸೀ.ಕೆ.ಮಾಸ್ಟರ್,

ಸುಳ್ಯ:ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದಿಂದ ಭಕ್ತಿ ಸಂಗೀತ ಗಾನಮಂಜರಿ Read More »

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಂಘದ ಉದ್ಘಾಟನೆ

ಸಮಗ್ರ ನ್ಯೂಸ್: ಸುಳ್ಯದ ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಸಂಘದ 2023- 24ನೇ ಸಾಲಿನ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ.ಕೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಇ&ಸಿ ವಿಭಾಗದ ಮುಖ್ಯಸ್ಥೆ ರಮಾದೇವಿಯವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದ ವೇದಿಕೆಯಲ್ಲಿ ಉಪ ಪ್ರಾಂಶುಪಾಲ ಅಣ್ಣಯ್ಯ ಕೆ., ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಚಾಲಕ ವಿವೇಕ್ ಪಿ., ಇ&ಸಿ ಅಸೋಸಿಯೇಷನ್ ಸಲಹೆಗಾರ ಬಸನಗೌಡ ಪಾಟೀಲ್, ಸಂಘದ ಅಧ್ಯಕ್ಷ

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಂಘದ ಉದ್ಘಾಟನೆ Read More »

ಚುನಾವಣಾ ಕರ್ತವ್ಯಕ್ಕೆ ಬಳಸಿದ ವಾಹನಗಳ ಬಾಡಿಗೆ ಹಣ ಪಾವತಿಸಿ/ ದಕ್ಷಿಣ ಕನ್ನಡ ಟ್ಯಾಕ್ಸಿ ಮೆನ್ಸ್ ಆಂಡ್ ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಒತ್ತಾಯ

ಸಮಗ್ರ ನ್ಯೂಸ್: ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯಕ್ಕೆ ಬಳಸಿದ ವಾಹನಗಳ ಬಾಡಿಗೆ ಹಣ ಪಾವತಿಸುವಂತೆ ದಕ್ಷಿಣ ಕನ್ನಡ ಟ್ಯಾಕ್ಸಿ ಮೆನ್ಸ್ ಆಂಡ್ ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಒತ್ತಾಯಿಸಿ ಸಂಘದ ಪ್ರಮುಖರು ಪ್ರತಿಭಟನೆ ನಡೆಸಿದರು. ವಿಧಾನಸಭಾ ಚುನವಣಾ ಕರ್ತವ್ಯಕ್ಕೆ ನಮ್ಮ ಸಂಘದ ಸದಸ್ಯರ ಹಲವಾರು ವಾಹನಗಳನ್ನು ಜಿಲ್ಲಾಡಳಿತ ಬಳಸಿಕೊಂಡು, ಬೆರಳೆಣಿಕೆಯ ವಾಹನಗಳಿಗೆ ಮಾತ್ರ ಬಾಡಿಗೆ ಪಾವತಿಸಿದ್ದಾರೆ. ಅದರಲ್ಲೂ ಸರ್ಕಾರ ನಿಗದಿ ಪಡಿಸಿದ್ದ ದರವನ್ನು ನೀಡಿಲ್ಲ. ಈ ಕುರಿತು ನಮ್ಮ ಸಂಘವು ಹಲವು ಬಾರಿ, ಜಿಲ್ಲಾಡಳಿತಕ್ಕೆ,

ಚುನಾವಣಾ ಕರ್ತವ್ಯಕ್ಕೆ ಬಳಸಿದ ವಾಹನಗಳ ಬಾಡಿಗೆ ಹಣ ಪಾವತಿಸಿ/ ದಕ್ಷಿಣ ಕನ್ನಡ ಟ್ಯಾಕ್ಸಿ ಮೆನ್ಸ್ ಆಂಡ್ ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಒತ್ತಾಯ Read More »

ಉಡುಪಿ: ಮದ್ಯ ಮಾರಾಟ ನಿಷೇಧ

ಸಮಗ್ರ ನ್ಯೂಸ್: ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆಯು ಮಾರ್ಚ್ 12 ರಿಂದ ಮಾರ್ಚ್ 19 ರವರೆಗೆ ನಡೆಯಲಿದ್ದು, ಮಾರ್ಚ್ 16ರಂದು ರಥರೋಹಣ, ಅನ್ನಸಂತರ್ಪಣೆ ಮತ್ತು ಸಂಜೆ 6.30 ಕ್ಕೆ ಶ್ರೀ ಮನ್ಮಹಾರಥೋತ್ಸವ ನಡೆಯಲಿದ್ದು ಈ ಸಮಯ ಕೆಲವರು ಮದ್ಯಪಾನ ಸೇವಿಸಿ ಬಂದು ಕಾನೂನು ಸುವ್ಯಸ್ಥೆಗೆ ಧಕ್ಕೆವುಂಟಾಗುವ ಹಿನ್ನಲೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಿರಿಯಡಕ ಪೊಲೀಸ್ ಠಾಣಾ ಸರಹದ್ದಿನ ಪೆರ್ಡೂರು ಗ್ರಾಮದಲ್ಲಿ ಮಾ.16 ರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಕರ್ನಾಟಕ

ಉಡುಪಿ: ಮದ್ಯ ಮಾರಾಟ ನಿಷೇಧ Read More »

ಉಡುಪಿ: ಬ್ಯಾಂಕಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ವಂಚನೆ|ಪ್ರಕರಣ ದಾಖಲು

ಸಮಗ್ರ ನ್ಯೂಸ್ : ಬ್ಯಾಂಕ್ ಶಾಖೆಯ ಮ್ಯಾನೇಜರ್, ಅಧ್ಯಕ್ಷರು ಸಹಿತ ಇತರರು ಸೇರಿ ಹಲವು ಮಂದಿಯ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ. ಸಾಲ ಪಡೆದು ವಂಚಿಸಿರುವ ಘಟನೆ ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್ ಮಲ್ಪೆ ಶಾಖೆಯಲ್ಲಿ ನಡೆದಿದೆ. ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್ ಮಲ್ಪೆ ಶಾಖೆಯ ಸದಸ್ಯೆ, ಅಂಬಾಗಿಲಿನ ಶಾಹಿನ್ ಅವರನ್ನು ಆರೋಪಿ ರಿಯಾಝ್ ಎಂಬವರು ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್ ಬ್ಯಾಂಕ್ ಮ್ಯಾನೇಜರ್ ಸುಬ್ಬಣ್ಣ ಅವರಿಗೆ ಪರಿಚಯ ಮಾಡಿಸಿದ್ದು, 2021ರ ಜೂನ್‍ನಲ್ಲಿ ಬ್ಯಾಂಕಿನ ಮ್ಯಾನೇಜರ್ ಸುಬ್ಬಣ್ಣ ಅವರು

ಉಡುಪಿ: ಬ್ಯಾಂಕಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ವಂಚನೆ|ಪ್ರಕರಣ ದಾಖಲು Read More »

ಮೂಡುಬಿದಿರೆ: ಪತ್ನಿ ಆತ್ಮಹತ್ಯೆ|ಪತಿ ಅರೆಸ್ಟ್

ಸಮಗ್ರ ನ್ಯೂಸ್ : ದಂಪತಿಗಳ ನಡುವೆ ಅಕ್ರಮ ಸಂಬಂಧದ ಬಗ್ಗೆ ಆರೋಪಗಳು ನಡೆದು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಮೂಡುಬಿದಿರೆಯಲ್ಲಿ ಲಕ್ಷ್ಮೀ ಅಯ್ಯಂಗಾರ್ ಬೇಕರಿ ನಡೆಸುತ್ತಿದ್ದ ನಿಂಗರಾಜು ಬಂಧಿತ ಆರೋಪಿ , ಆತನ ಪತ್ನಿ ಪ್ರತಿಮಾ (34) ಆತ್ಮಹತ್ಯೆ ಮಾಡಿಕೊಂಡವರು. ದಂಪತಿಗಳಿಗೆ ಹನ್ನೆರಡು ವರ್ಷಗಳ ಹಿಂದೆ ಮದುವೆಯಾಗಿದ್ದು, ಅಯ್ಯಂಗಾರ್ ಬೇಕರಿ ನಡೆಸುತ್ತಾ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಗಂಡನ ಆರೋಪ ಮತ್ತು ತಿರಸ್ಕಾರದ ಮಾತುಗಳಿಂದ ಮನನೊಂದ ಪ್ರತಿಮಾ

ಮೂಡುಬಿದಿರೆ: ಪತ್ನಿ ಆತ್ಮಹತ್ಯೆ|ಪತಿ ಅರೆಸ್ಟ್ Read More »

ಉಡುಪಿ: ಪೌರತ್ವ ಕಾಯ್ದೆ ಅನುಷ್ಠಾನದ ವಿರುದ್ಧ ಪ್ರತಿಭಟನೆ

ಸಮಗ್ರ ನ್ಯೂಸ್ : ಸಿಎಎ, ಎನ್ ಆರ್ ಸಿ ಕಾಯ್ದೆ ಜಾರಿಯ ವಿರುದ್ದ ಉಡುಪಿಯ ಜುಮ್ಮಾ ಮಸೀದಿಯಲ್ಲಿ ಇಂದು ಭಿತ್ತಿಪತ್ರವನ್ನು ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯ ಸಮಯದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಪೌರತ್ವ ಕಾಯ್ದೆ ಅನುಷ್ಠಾನದ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿದರು, ಇದು ಪ್ರಜೆಗಳ ಅಧಿಕಾರಗಳ ಉಲ್ಲಂಘನೆಯಾಗಿದೆ ಎಂದು ಹೇಳಿದರು.

ಉಡುಪಿ: ಪೌರತ್ವ ಕಾಯ್ದೆ ಅನುಷ್ಠಾನದ ವಿರುದ್ಧ ಪ್ರತಿಭಟನೆ Read More »

ಉಡುಪಿ: ಇನ್ಸ್ಪೆಕ್ಟರ್ ಹೆಸರಿನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ

ಸಮಗ್ರ ನ್ಯೂಸ್ : ಸಾರಿಗೆ ಇಲಾಖೆಯಲ್ಲಿ ಬ್ರೇಕ್ ಇನ್ಸ್ಪೆಕ್ಟರ್ ಹೆಸರಿನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಡು ಅಲೆವೂರು ದುರ್ಗಾನಗರದ ವೀರೇಶ್(28) ಎಂಬವರಿಗೆ ಅಭಿಷೇಕ್ ಎನ್. ಎಂಬಾತನ ಬೆಂಗಳೂರಿನಲ್ಲಿ ಪರಿಚಯವಾಗಿದ್ದು, ಆತ ತಾನು ಸಾರಿಗೆ ಇಲಾಖೆಯಲ್ಲಿ ಬ್ರೇಕ್ ಇನ್ಸ್ಪೆಕ್ಟರ್ ಆಗಿ ಕೆಲಸವನ್ನು ಮಾಡಿ ಕೊಂಡಿರುವುದಾಗಿ ನಂಬಿಸಿದ್ದನು. ಅಭಿಷೇಕ್, ವೀರೇಶ್ ಮತ್ತು ಆತನ ಸ್ನೇಹಿತ ರವೀಂದ್ರ ಎಂಬವರಿಗೆ ಕೆಲಸವನ್ನು ಕೊಡಿಸುವುದಾಗಿ ನಂಬಿಸಿ, ವೀರೇಶ್ ಅವರಿಂದ 18

ಉಡುಪಿ: ಇನ್ಸ್ಪೆಕ್ಟರ್ ಹೆಸರಿನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ Read More »

ಮಂಗಳೂರು: ದಶಕದಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಸಮಗ್ರ ನ್ಯೂಸ್: ಹತ್ತು ವರ್ಷಗಳ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. 2014ರ ಜುಲೈ 12ರಂದು ಬಜ್ಪೆ ಪೊಲೀಸ್ ಠಾಣೆಯಲ್ಲಿ ಮರಳು ಹಾಗೂ ಕೆಂಪು ಕಲ್ಲುಗಳನ್ನು ಅಕ್ರಮವಾಗಿ ಸಾಗಿಸುತ್ತಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಆರೋಪಿ ನಿತಿನ್(37)ನನ್ನು ಆರಂಭದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ತದನಂತರ ಜಾಮೀನು ಪಡೆದು ಮುಂದಿನ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದರು. ನಿತಿನ್ ಬಂಟ್ವಾಳ ತಾಲೂಕಿನ ಸುಲ್ತಾಡಿ ಮನೆ, ಕರಿಯಂಗಳ ಗ್ರಾಮದವರು. ಇನ್ಸ್ ಪೆಕ್ಟರ್ ನಂದೇಶ್ ಬಿ ಕುಂಬಾರ್ ನೇತೃತ್ವದಲ್ಲಿ ಬಜ್ಪೆ ಪೊಲೀಸರು

ಮಂಗಳೂರು: ದಶಕದಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಆರೋಪಿ ಬಂಧನ Read More »