ಪುತ್ತೂರು : ಮಾ.14 ರಂದು ವಿದ್ಯುತ್ ನಿಲುಗಡೆ
ಸಮಗ್ರ ನ್ಯೂಸ್ : ಉಪ್ಪಿನಂಗಡಿ- ಪುತ್ತೂರು ಚತುಷ್ಪಥ ಮಾರ್ಗ ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಎಕ್ಸ್‍ಪ್ರೆಸ್, ಕಾಂಚನ ಮತ್ತು ವಾಟರ್ ಸಪ್ಲೈ ಫೀಡರ್ ಮತ್ತು 110/33/11 ಕೆವಿ ಕಲ್ಲೇರಿ ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್ ಮತ್ತು ಕೆಮ್ಮಾರ ಫೀಡರ್‍ನಲ್ಲಿ ಮಾ.14 ರಂದು ಪೂರ್ವಾಹ್ನ ಗಂಟೆ 10 ರಿಂದ ಅಪರಾಹ್ನ 5.30ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂಬ ಮಾಹಿತಿ ತಿಳಿದು ಬಂದಿದೆ. ಆದುದರಿಂದ 110/33/11 ಕೆವಿ ಪುತ್ತೂರು ವಿದ್ಯುತ್
ಪುತ್ತೂರು : ಮಾ.14 ರಂದು ವಿದ್ಯುತ್ ನಿಲುಗಡೆ Read More »










