ವಾಟ್ಸಾಪ್ ಸ್ಟೇಟಸ್ ಹಾಕಿ ಬಳಿಕ ವ್ಯಕ್ತಿ ಆತ್ಮಹತ್ಯೆ| ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
ಸಮಗ್ರ ನ್ಯೂಸ್: ಮಾನಸಿಕವಾಗಿ ನೊಂದ ವ್ಯಕ್ತಿಯೋರ್ವರು ತನ್ನ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.19ರಂದು ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದಿಂದ ವರದಿಯಾಗಿದೆ. ಇಲ್ಲಿನ ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ ನಿವಾಸಿ ಲೋಹಿತ್ ಕುಮಾರ್ (47ವ.) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದ ಇಅವರು ಮದ್ಯಪಾನ ಸೇವಿಸುವ ಚಟ ಹೊಂದಿದ್ದರು ಎನ್ನಲಾಗಿದೆ . ಹೀಗಾಗಿ ದಂಪತಿಗಳ ನಡುವೆ ಮನಸ್ತಾಪಗೊಂಡು ಪತ್ನಿ ತನ್ನ ಮಕ್ಕಳೊಂದಿಗೆ ಕೆಲ ದಿನಗಳ ಹಿಂದೆ ತನ್ನ ತಾಯಿ ಮನೆಗೆ ಹೋಗಿದ್ದರು. […]
ವಾಟ್ಸಾಪ್ ಸ್ಟೇಟಸ್ ಹಾಕಿ ಬಳಿಕ ವ್ಯಕ್ತಿ ಆತ್ಮಹತ್ಯೆ| ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ Read More »