ಸುಳ್ಯ: ದೇವಸ್ಥಾನದ ಮುಂದೆ ದಫ್ ಪ್ರದರ್ಶನಕ್ಕೆ ಅವಕಾಶ| ಮಸೀದಿ ಮುಂದೆ ಹನುಮಾನ್ ಚಾಲೀಸಾ ಪಠಣ ಎಚ್ಚರಿಕೆ
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಚೆನ್ನಕೇಶವ ದೇವಸ್ಥಾನದ ಮುಂಭಾಗ ಆಯೋಜಿಸಲಾಗಿದ್ದ ದಫ್ ಪ್ರದರ್ಶನಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ವಿರೋಧ ವ್ಯಕ್ತವಾದ ಬೆನ್ನಲ್ಲೇ, ಹಿಂದೂಪರ ಸಂಘಟನೆಗಳ ಒತ್ತಡಕ್ಕೆ ಮಣಿದ ಇದೀಗ ಆಯೋಜಕರು ದಫ್ ಪ್ರದರ್ಶನವನ್ನು ಕೈ ಬಿಟ್ಟಿದ್ದಾರೆ. ಕೆವಿಜಿ ಸುಳ್ಯ ಹಬ್ಬ ಸಮಾಜ ಸಂಘದ ವತಿಯಿಂದ ಜಿಲ್ಲೆಯ ಸುಳ್ಯ ತಾಲೂಕಿನ ಚೆನ್ನಕೇಶವ ದೇವಸ್ಥಾನದ ಮುಂಭಾಗ ಡಿಸೆಂಬರ್ 25 ಮತ್ತು 26ರಂದು ಕೆವಿಜಿ ಸುಳ್ಯ ಹಬ್ಬ-2025 ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ
ಸುಳ್ಯ: ದೇವಸ್ಥಾನದ ಮುಂದೆ ದಫ್ ಪ್ರದರ್ಶನಕ್ಕೆ ಅವಕಾಶ| ಮಸೀದಿ ಮುಂದೆ ಹನುಮಾನ್ ಚಾಲೀಸಾ ಪಠಣ ಎಚ್ಚರಿಕೆ Read More »










