ಕಡಬ: ಪ.ಪೂ ಕಾಲೇಜು ಆವರಣದಲ್ಲಿ ಆ್ಯಸಿಡ್ ದಾಳಿ| ಮೂವರು ವಿದ್ಯಾರ್ಥಿನಿಯರು ಗಂಭೀರ
ಸಮಗ್ರ ನ್ಯೂಸ್: ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಆ್ಯಸಿಡ್ ದಾಳಿಯಾಗಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರದಂದು ನಡೆದಿದೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆರೋಪಿ ಮುಸುಕು ಧರಿಸಿದ್ದು, ಓರ್ವ ಆರೋಪಿಯನ್ನು ವಿದ್ಯಾರ್ಥಿಗಳು ಪೊಲೀಸರಿಗೆ ಒಪ್ಪಿಸಿರುವುದಾಗಿ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಅಭಿದ್ ಎಂಬಾತನನ್ನು ಬಂಧಿಸಲಾಗಿದೆ. ಈತ ಎಂಬಿಎ ವಿದ್ಯಾರ್ಥಿಯಾಗಿದ್ದಾನೆ. ಮೂವರು ವಿದ್ಯಾರ್ಥಿನಿಯರು
ಕಡಬ: ಪ.ಪೂ ಕಾಲೇಜು ಆವರಣದಲ್ಲಿ ಆ್ಯಸಿಡ್ ದಾಳಿ| ಮೂವರು ವಿದ್ಯಾರ್ಥಿನಿಯರು ಗಂಭೀರ Read More »










