ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ| ಆರೋಪಿಯ ಸಹೋದರನ ಕೊಲೆಗೆ ಸಂಚು!?
ಸಮಗ್ರ ನ್ಯೂಸ್: ಪುತ್ತೂರು ನಗರದ ಹೊರ ವಲಯದ ಮುಕ್ರಂಪಾಡಿ ಜಂಕ್ಷನ್‌ನಲ್ಲಿ ಫೆ. 19ರಂದು ತಡರಾತ್ರಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ನಾಲ್ವರು ಆರೋಪಿಗಳು, ಕಲ್ಲೇಗ ಅಕ್ಷಯ್ ಕೊಲೆ ಪ್ರಕರಣದ ಆರೋಪಿಯೋರ್ವನ ಸಹೋದರನನ್ನು ಕೊಲ್ಲಲು ಸಂಚು ರೂಪಿಸಿದ ಅಂಶ ಬೆಳಕಿಗೆ ಬಂದಿದೆ. ಕಿಶೋರ್ ಪೂಜಾರಿ ಕಲ್ಲಡ್ಕ, ಮನೋಜ್, ಆಶಿಕ್ ಮತ್ತು ಸನತ್ ಕುಮಾರ್ ಬಂಧಿತರು. ಈ ಪೈಕಿ ಕಿಶೋರ್ ಪೂಜಾರಿಯು ಕೊಲೆ ಪ್ರಕರಣವೊಂದರಲ್ಲಿ ಜೈಲಿನಲಿದ್ದು, ಕೆಲವು ದಿನಗಳ ಹಿಂದೆಯಷ್ಟೇ ಜಾಮೀನಿ ನಲ್ಲಿ ಬಿಡುಗಡೆ ಗೊಂಡಿದ್ದ. ಆರೋಪಿ ಗಳು
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ| ಆರೋಪಿಯ ಸಹೋದರನ ಕೊಲೆಗೆ ಸಂಚು!? Read More »










