ಕರಾವಳಿ

ಪುತ್ತೂರು:ನಾಯಿಗಳಿಗೆ ಉಚಿತ ಸಂತಾನಹರಣ ಚಿಕಿತ್ಸೆ

ಸಮಗ್ರ ನ್ಯೂಸ್:ಮಲ್ಪೆ ಮಧ್ವರಾಜ್ ಎನಿಮಲ್ ಕೇರ್ ಟ್ರಸ್ಟ್ ಹಾಗೂ ಡಬ್ಲ್ಯೂವಿಎಸ್ ಜಂಟಿ ಆಶ್ರಯದಲ್ಲಿ ಪುತ್ತೂರು ಯುವ ರೋಟರಿ ಕ್ಲಬ್ ಸಹಕಾರದೊಂದಿಗೆ ಮನೆ ನಾಯಿಗಳಿಗೆ ಉಚಿತ ಸಂತಾನಹರಣ ಚಿಕಿತ್ಸೆಯ ಬಗ್ಗೆ ಚರ್ಚೆಯು ಸೆ.13 ರಂದು ಪುತ್ತೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು. ನಾಯಿಗಳಿಗೆ ಉಚಿತವಾಗಿ ಸಂತಾನಹರಣ ಚಿಕಿತ್ಸೆಯು ಸೆ.18 ರಿಂದ 23 ರ ವರೆಗೆ ಮುರ ಸಮೀಪದ ಪೋಳ್ಯ ಖುಷಿ ಕಂಪೌಂಡ್ ನಲ್ಲಿ ಆರು ದಿನಗಳ ಕಾಲ ನಡೆಯಲಿದೆ ಎಂದು ಮಧ್ವರಾಜ್ ಎನಿಮಲ್ ಕೇರ್ ನ ಟ್ರಸ್ಟಿ ಮಮತಾ […]

ಪುತ್ತೂರು:ನಾಯಿಗಳಿಗೆ ಉಚಿತ ಸಂತಾನಹರಣ ಚಿಕಿತ್ಸೆ Read More »

ಉಪ್ಪಿನಂಗಡಿ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ| ಪೋಕ್ಸೋ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ನಿವಾಸಿ ಸತೀಶ್ (38) ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ನೆಲ್ಯಾಡಿ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಜೂ.14 ರಂದು ಪುತ್ತೂರಿನಲ್ಲಿ ಪರಿಚಯಿಸಿಕೊಂಡ ಆರೋಪಿಯು ಫೋನ್ ಮೂಲಕ ಸಂಪರ್ಕ ಸಾಧಿಸಿಕೊಂಡು ಆತ್ಮೀಯತೆ ಬೆಳೆಸಿದ್ದಲ್ಲದೆ, ಕಳೆದ ಜು. 21 ರಂದು ಆಕೆಯನ್ನು ನೆಲ್ಯಾಡಿಗೆ ಬರಲು ಹೇಳಿ, ನೆಲ್ಯಾಡಿಗೆ ಬಂದ ಆಕೆಯನ್ನು ಪಿಕಪ್ ವಾಹನದಲ್ಲಿ ಬಜತ್ತೂರು ಗ್ರಾಮದ ಕಾಂಚನ ಎಂಬಲ್ಲಿನ

ಉಪ್ಪಿನಂಗಡಿ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ| ಪೋಕ್ಸೋ ಪ್ರಕರಣ ದಾಖಲು Read More »

ಮಂಗಳೂರು: ಹೆತ್ತತಾಯಿಯನ್ನು ರಕ್ಷಿಸಲು ‘ಬಾಹುಬಲಿ’ಯಾದ ಮಗಳು| ಅಪಘಾತದಲ್ಲಿ ಗಾಯಗೊಂಡ ತಾಯಿ ಮಗಳ ಕಾರಣ ಬಚಾವ್

ಸಮಗ್ರ ನ್ಯೂಸ್: ರಸ್ತೆ ದಾಟುತ್ತಿದ್ದ ಮಹಿಳೆಗೆ ಆಟೋ ಡಿಕ್ಕಿ ಹೊಡೆದು ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಬಳಿಯ ಕಿನ್ನಿಗೋಳಿ‌ ರಾಮನಗರದಲ್ಲಿ ನಡೆದಿದೆ. ರಾಜರತ್ನಪುರ ನಿವಾಸಿ 35 ವರ್ಷದ ಚೇತನ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹಿಳೆ ಏಕಾಏಕಿ ರಸ್ತೆ ದಾಟಲು ಮುಂದಾಗಿದ್ದು, ಈ ವೇಳೆ ಕಟೀಲಿನಿಂದ ಕಿನ್ನಿಗೋಳಿ‌ ಕಡೆಗೆ ಬರುತ್ತಿದ್ದ ಆಟೋ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪಿಗ್ಮಿ ಕಲೆಕ್ಷನ್ ಮುಗಿಸಿ ಟ್ಯೂಶನ್ ಗೆ ತೆರಳಿದ್ದ ಹೈಸ್ಕೂಲ್ ಓದುವ ಮಗಳನ್ನ ಕರೆತರಲು ಟ್ಯೂಷನ್ ಸೆಂಟರ್ ನತ್ತ

ಮಂಗಳೂರು: ಹೆತ್ತತಾಯಿಯನ್ನು ರಕ್ಷಿಸಲು ‘ಬಾಹುಬಲಿ’ಯಾದ ಮಗಳು| ಅಪಘಾತದಲ್ಲಿ ಗಾಯಗೊಂಡ ತಾಯಿ ಮಗಳ ಕಾರಣ ಬಚಾವ್ Read More »

ಕಡಬ: ಮನೆಯೊಂದರ ಪಕ್ಕ‌ ಅಕ್ರಮ ಕಸಾಯಿಖಾನೆ| ಗೋ ವಧೆ ನಡೆಸುತ್ತಿದ್ದವರ ಮೇಲೆ ಪೊಲೀಸರ ದಿಢೀರ್ ದಾಳಿ; ಇಬ್ಬರು ವಶಕ್ಕೆ

ಸಮಗ್ರ ನ್ಯೂಸ್: ಮನೆಯೊಂದರ ಹಿಂಬದಿ ಅಕ್ರಮವಾಗಿ ‌ನಡೆಯುತ್ತಿದ್ದ ಕಸಾಯಿಖಾನೆಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದು ಇಬ್ಬರನ್ನು ವಶಕ್ಕೆ ಪಡೆದ ಘಟನೆ ಸೆ.6 ರ ಮುಂಜಾನೆ ನಡೆದಿದೆ. ತಾಲೂಕಿನ ಕುಟ್ರುಪ್ಪಾಡಿ ಗ್ರಾ.ಪಂ ವ್ಯಾಪ್ತಿಯ ಕಾರ್ಕಳ ಎಂಬಲ್ಲಿ ಮನೆಯೊಂದರಲ್ಲಿ ಜಾನುವಾರು ವಧೆ ಮಾಡುತ್ತಿರುವ ಕುರಿತು ಬಜರಂಗದಳಕ್ಕೆ ಮಾಹಿತಿ ಲಭಿಸಿತ್ತು. ಪೊಲೀಸರಿಗೆ ಮಾಹಿತಿ ರವಾನಿಸಿದ ಮೇರೆಗೆ ಕಡಬ ಠಾಣಾ ಎಸ್.ಐ ನೇತೃತ್ವದ ಪೊಲೀಸರು ದಾಳಿ ಮಾಡಿರುವುದಾಗಿ ತಿಳಿದು ಬಂದಿದೆ.ಸ್ಥಳದಲ್ಲಿ ಗೋವಧೆ ಮಾಡಲು ಬಳಸಿದ ಸಾಧನ, ದನದ ರುಂಡ, ಸುಮಾರು

ಕಡಬ: ಮನೆಯೊಂದರ ಪಕ್ಕ‌ ಅಕ್ರಮ ಕಸಾಯಿಖಾನೆ| ಗೋ ವಧೆ ನಡೆಸುತ್ತಿದ್ದವರ ಮೇಲೆ ಪೊಲೀಸರ ದಿಢೀರ್ ದಾಳಿ; ಇಬ್ಬರು ವಶಕ್ಕೆ Read More »

ಅಭಯ ಪ್ರದಾಯಕ, ವಿಘ್ನ ನಿವಾರಕ ಸೌತಡ್ಕ ಗಣಪ| ಬಯಲು ಆಲಯದಲ್ಲೇ ಸಕಲರ ಪೊರೆಯುವ ಗಣನಾಯಕ

ಸಮಗ್ರ ನ್ಯೂಸ್: ಸೌತಡ್ಕ ಮಹಾಗಣಪತಿ ದೇವಸ್ಥಾನ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸೌತಡ್ಕದಲ್ಲಿ ಈ ಮಹಾಗಣಪತಿ ದೇವಸ್ಥಾನವಿದೆ. ಗೋಪುರವಿಲ್ಲದೇ, ಗರ್ಭಗುಡಿ ಇಲ್ಲದೇ, ಬಯಲಿನಲ್ಲೇ ಮಹಾಗಣಪತಿ ಎಲ್ಲರಿಗೂ ದರ್ಶನ ನೀಡಿ, ಎಲ್ಲರ ಆಸೆಗಳನ್ನು ಈಡೇರಿಸುತ್ತಲೇ ಬಂದಿದ್ದಾನೆ. ಇನ್ನು ಗಣಪತಿಯ ಅಕ್ಕ ಪಕ್ಕ ಸಿದ್ಧಿ ಬುದ್ಧಿಯ ಮೂರ್ತಿಗಳು ಇದೆ. ಇನ್ನು ಮಹಾಗಣಪತಿ ಹೇಗೆ ಸೌತಡ್ಕಕ್ಕೆ ಬಂದು ನೆಲೆಸಿದ ಎಂದು ನೋಡುವುದಾದರೆ, ಈ ಸ್ಥಳದಲ್ಲಿ ಮೊದಲು ಒಂದು ಗಣೇಶನ ದೇವಸ್ಥಾನವಿತ್ತು. ಆದರೆ ಅದು ಬರೀ ರಾಜಮನೆತನದವರಿಗೆ ಮಾತ್ರ ಸೀಮಿತವಾಗಿತ್ತು. ರಾಜ

ಅಭಯ ಪ್ರದಾಯಕ, ವಿಘ್ನ ನಿವಾರಕ ಸೌತಡ್ಕ ಗಣಪ| ಬಯಲು ಆಲಯದಲ್ಲೇ ಸಕಲರ ಪೊರೆಯುವ ಗಣನಾಯಕ Read More »

ಕುಕ್ಕೆ ಸುಬ್ರಹ್ಮಣ್ಯ:ರಾಷ್ಟ್ರೀಯ ಸೇವಾ ಯೋಜನಾ ಘಟಕದ ಉದ್ಘಾಟನೆ

ಸಮಗ್ರ ನ್ಯೂಸ್: ರಾಷ್ಟ್ರೀಯ ಸೇವಾ ಯೋಜನಾ ಘಟಕದ ಚಟುವಟಿಕೆ ಕಾರ್ಯಕ್ರಮದ ಉದ್ಘಾಟನೆಯು ಸೆ.5 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟರಾಗಿದ್ದ ನಿವೃತ್ತ ಪ್ರಾಂಶುಪಾಲ ಅಶೋಕ್ ಕುಮಾರ್ ರವರು ರಾಷ್ಟ್ರೀಯ ಯೋಜನೆಯ ಮಹತ್ವ ಹಾಗೂ ವ್ಯಕ್ತಿತ್ವ ವಿಕಾಸನದ ಬಗ್ಗೆ ತಿಳಿಸಿಕೊಟ್ಟರು. ಈ ಸಮಾರಂಭದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ದಿನೇಶ ಪಿ.ಟಿ. ವಹಿಸಿದ್ದರು. ವೇದಿಕೆಯಲ್ಲಿ ಐಕ್ಯೂಎಸಿ ಸಂಯೋಜಕಿ ಲತಾ ಬಿ.ಟಿ, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿ ಸುಮಿತ್ರ ಘಟಕದ ಸದಸ್ಯರುಗಳಾದ ನಿಶಾ ಗೌರಿ

ಕುಕ್ಕೆ ಸುಬ್ರಹ್ಮಣ್ಯ:ರಾಷ್ಟ್ರೀಯ ಸೇವಾ ಯೋಜನಾ ಘಟಕದ ಉದ್ಘಾಟನೆ Read More »

ರೋಗಿಯನ್ನು ಹೊರಗೆಸೆದು ಅಂಬ್ಯುಲೆನ್ಸ್ ನಲ್ಲೇ ಚಾಲಕ ಮತ್ತು ಸಹಾಯಕನಿಂದ ರೋಗಿಯ ಪತ್ನಿಯ ಅತ್ಯಾಚಾರ| ಗಂಭೀರ ಗಾಯಗೊಂಡ ರೋಗಿ ಸಾವು

ಸಮಗ್ರ ನ್ಯೂಸ್: ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್‌ನಲ್ಲೇ ಚಾಲಕ ಹಾಗೂ ಆತನ ಸಹಾಯಕ ರೋಗಿಯ ಪತ್ನಿಗೆ ಲೈಂಗಿಕ ಕಿರುಕುಳ ನೀಡಿ ಅತ್ಯಾಚಾರವೆಸಗಿದ ಘಟನೆ ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದಿದೆ. ಅಲ್ಲದ್ದೇ ಈ ವೇಳೆ ತಡೆಯಲು ಬಂದ ಪತಿಯನ್ನು ಈ ದುಷ್ಕರ್ಮಿಗಳು ಆಂಬುಲೆನ್ಸ್‌ನಿಂದ ಹೊರಗೆಸೆದಿದ್ದು, ಪರಿಣಾಮ ಆತನಿಗೆ ಗಂಭೀರ ಗಾಯಗಳಾಗಿ ಆತ ಸಾವನ್ನಪ್ಪಿದ್ದಾನೆ. ಲಕ್ನೋದ ಗಾಜಿಪುರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ರೋಗಿಯನ್ನು ಆಂಬುಲೆನ್ಸ್‌ನಲ್ಲಿ ಸಿದ್ಧಾರ್ಥನಗರ ಜಿಲ್ಲೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಆಂಬುಲೆನ್ಸ್‌ನಲ್ಲಿ ರೋಗಿಯ ಪತ್ನಿ ಹಾಗೂ ಆಕೆಯ ಸಹೋದರನೂ

ರೋಗಿಯನ್ನು ಹೊರಗೆಸೆದು ಅಂಬ್ಯುಲೆನ್ಸ್ ನಲ್ಲೇ ಚಾಲಕ ಮತ್ತು ಸಹಾಯಕನಿಂದ ರೋಗಿಯ ಪತ್ನಿಯ ಅತ್ಯಾಚಾರ| ಗಂಭೀರ ಗಾಯಗೊಂಡ ರೋಗಿ ಸಾವು Read More »

ದ.ಕ ಜಿಲ್ಲೆಯ ಇಬ್ಬರು ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ

ಸಮಗ್ರ ನ್ಯೂಸ್: ಸರ್ಕಾರಿ ಶಾಲೆಯನ್ನು ನಂದನವನವಾಗಿ ಪರಿವರ್ತಿಸಿ, ವಿದ್ಯಾರ್ಥಿಗಳ ಪ್ರತಿಭೆಗೆ ನೀರೆರೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಶಿಕ್ಷಕರಿಗೆ ಈ ಬಾರಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದೆ. ಪ್ರಾಥಮಿಕ ಶಾಲಾ ವಿಭಾಗದಲ್ಲಿ ಮೂಡುಬಿದಿರೆ ತಾಲ್ಲೂಕಿನ ನೀರ್ಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಯಮುನಾ ಕೆ ಮತ್ತು ಪ್ರೌಢಶಾಲಾ ವಿಭಾಗದಲ್ಲಿ ಬೆಳ್ತಂಗಡಿ ತಾಲ್ಲೂಕು ಗುರುವಾಯನಕೆರೆಯ ಸರ್ಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ವಿಶ್ವನಾಥ ಗೌಡ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಗುರುವಾರ ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ

ದ.ಕ ಜಿಲ್ಲೆಯ ಇಬ್ಬರು ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ Read More »

ಸುಬ್ರಮಣ್ಯ: ರಸ್ತೆ ಗುಂಡಿ ಅಳತೆ ಮಾಡಿ ಆಕ್ರೋಶ ಹೊರಹಾಕಿದ ನಾಗರೀಕರು

ಸಮಗ್ರ ನ್ಯೂಸ್: ಧರ್ಮಸ್ಥಳ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಮಾರಧಾರಾ ಬಳಿ ಹೆದ್ದಾರಿಯಲ್ಲಿ ಬೃಹತ್‌ ಹೊಂಡ ನಿರ್ಮಾಣಗೊಂಡಿದ್ದು, ಅಪಾಯವನ್ನು ಆಹ್ವಾನಿಸುವಂತಿದೆ. ಜತೆಗೆ ಸಂಚಾರಕ್ಕೂ ಕಷ್ಟವಾಗುತ್ತಿದ್ದು, ಈ ಬಗ್ಗೆ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ಹೆದ್ದಾರಿಯ ಹೊಂಡ- ಗುಂಡಿಗಳನ್ನು ದುರಸ್ತಿ ಮಾಡದೇ ಇರುವ ಬಗ್ಗೆ ಸಾರ್ವಜ ನಿಕರು ಆಕ್ರೋಶ ವ್ಯಕ್ತಪಡಿಸಿ, ಹೊಂಡಕ್ಕೆ ಅಳತೆ ಮಾಪಕ ಹಿಡಿದು ಈ ಹೊಂಡ ಎಷ್ಟು ಅಗಲ ಹಾಗೂ ಆಳ ಇದೆ ಎಂದು ಅಳೆಯುವ ಮೂಲಕ ವ್ಯಂಗ್ಯವಾಗಿ ಅಸಮಾಧಾನ

ಸುಬ್ರಮಣ್ಯ: ರಸ್ತೆ ಗುಂಡಿ ಅಳತೆ ಮಾಡಿ ಆಕ್ರೋಶ ಹೊರಹಾಕಿದ ನಾಗರೀಕರು Read More »

ಕಡಬ: ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ಎರಚಿದ ಪ್ರಕರಣ| ಆರೋಪಿಯ ಜಾಮೀನು ಅರ್ಜಿ ವಜಾ

ಸಮಗ್ರ ನ್ಯೂಸ್: ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿ ಕೊಲೆ ಮಾಡಲು ಪ್ರಯತ್ನಿಸಿದ ಆರೋಪದಡಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಯುವಕನ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸರಿತಾ.ಡಿ. ಅವರು ವಜಾಗೊಳಿಸಿದ್ದಾರೆ. ಕೇರಳ ಮಲ್ಲಾಪುರದ ಅಬಿನ್.ಪಿ.ಸಿ.ಬಿ. ಎಂಬಾತ ತನ್ನನ್ನು ನಿರ್ಲಕ್ಷಿಸುತ್ತಿದ್ದಾಳೆ ಎಂಬ ಕಾರಣದಿಂದ ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಸಮವಸ್ತ್ರವನ್ನು ಹೊಲಿಸಿ ಪಡೆದುಕೊಂಡು ಕೊಯಮತ್ತೂರಿನಿಂದ ಆ್ಯಸಿಡ್ ಖರೀದಿಸಿ ಸಮವಸ್ತ್ರ ಧರಿಸಿಕೊಂಡು ಮಾ. 4ರಂದು

ಕಡಬ: ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ಎರಚಿದ ಪ್ರಕರಣ| ಆರೋಪಿಯ ಜಾಮೀನು ಅರ್ಜಿ ವಜಾ Read More »