ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ| 68 ಸಾಧಕರು, 26 ಸಂಘಸಂಸ್ಥೆಗಳಿಗೆ ಪ್ರಶಸ್ತಿ ಘೋಷಣೆ
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ದ.ಕ.ಜಿಲ್ಲಾಡಳಿತ ಶುಕ್ರವಾರ ಘೋಷಿಸಿದೆ. ವಿವಿಧ ಕ್ಷೇತ್ರದ 68 ಸಾಧಕರು ಮತ್ತು 26 ಸಂಘ-ಸಂಸ್ಥೆಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಾಧಕರು: ಅಶೋಕ್ ಪೂವಯ್ಯ, ರಜನಿ ದಾಮೋದರ ಶೆಟ್ಟಿ, ವಿಜಯ ಸುವರ್ಣ, ಮುಹಮ್ಮದಲಿ ಉಚ್ಚಿಲ್, ಹಾಜಿ ಬಿ.ಎಚ್. ಖಾದರ್, ಪ್ರವೀಣ್ ಶೆಟ್ಟಿ ಪಿಲಾರ್, ಧರ್ಮಭಗಿನಿ ಲೂಸಿಯಾನ ಪಿಂಟೋ, ಇಸ್ಮಾಯೀಲ್ ಶಾಫಿ ಬಬ್ಬುಕಟ್ಟೆ, ಅನಿಲ್ ದಾಸ್, ಗಂಗಾಧರ ಎಸ್.ಪೂಜಾರಿ, ಮುಹಮ್ಮದ್ ಮುಕ್ಕಚೇರಿ, ಗಣೇಶ್ ಎಸ್., ಮೋಹನ ರೈ, ಸುದರ್ಶನ್ ಪಡಿಯಾರ್, ಬಿ. […]
ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ| 68 ಸಾಧಕರು, 26 ಸಂಘಸಂಸ್ಥೆಗಳಿಗೆ ಪ್ರಶಸ್ತಿ ಘೋಷಣೆ Read More »










