ಸುಬ್ರಹ್ಮಣ್ಯ ಗ್ರಾ.ಪಂ., ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಡಳಿತ ಸಮಿತಿಯ ವೈಫಲ್ಯ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಗ್ರಾಮ ಪಂಚಾಯತ್ ಆಡಳಿತದಲ್ಲಿ ವಿಫಲವಾಗಿದೆಯೆಂದು ಆರೋಪಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಯೇನೆಕಲ್ಲಿಫೆ. 12 ರಂದು ನಡೆಯಿತು. ಪ್ರತಿಭಟನಾ ಮೆರವಣಿಗೆಗೆ ಸುಬ್ರಹ್ಮಣ್ಯ ತಾ.ಪಂ. ಕ್ಷೇತ್ರದ ನಿಕಟಪೂರ್ವ ಸದಸ್ಯ ಅಶೋಕ್ ನೆಕ್ರಾಜೆ ಚಾಲನೆ ನೀಡಿದರು. ಈ ಪ್ರತಿಭಟನಾ ಜಾಥಾ ಸುಬ್ರಹ್ಮಣ್ಯದ ತನಕ ನಡೆಯಿತು. ಕಾಂಗ್ರೆಸ್ ಸುಬ್ರಹ್ಮಣ್ಯ ಗ್ರಾಮ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಶಿವರಾಮ ರೈ, ಮಿಮಲಾ ರಂಗಯ್ಯ, ಬಾಲಕೃಷ್ಣ ಮರೀಲ್, ರಾಮಯ್ಯ ಎಂಎಂ, ಕಾರ್ಯಪ್ಪ ಗೌಡ, ಅಚ್ಚುತ ಆಲ್ಕಬೆ,










