ಸುಳ್ಯ: ಫೆ.8-10 ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ
ಸಮಗ್ರ ನ್ಯೂಸ್: ಸುಳ್ಯದ ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಇಂದಿನಿಂದ (ಫೆ.8) ಫೆ.10 ರವರೆಗೆ ಪ್ರತಿಷ್ಠಾ ವಾರ್ಷಿಕೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಫೆ. 8ರಂದು ಪೂರ್ವಾಹ್ನ ಗಂಟೆ 8-30ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ, ಪೂರ್ವಾಹ್ನ ಗಂಟೆ 10ಕ್ಕೆ ಉಗ್ರಾಣ ತುಂಬುವುದು, ಪೂರ್ವಾಹ್ನ ಗಂಟೆ 12-30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ರಾತ್ರಿ 7.30 ರಿಂದ ರಂಗಪೂಜೆಗಳು ನಡೆಯಲಿದೆ. ಫೆ.9ರಂದು ಪೂರ್ವಾಹ್ನ 9ಗಂಟೆಯಿಂದ ಶತರುದ್ರಾಭಿಷೇಕ, ಅಶ್ವಥನಾರಾಯಣ ಪೂಜೆ, 108 ಕಾಯಿ
ಸುಳ್ಯ: ಫೆ.8-10 ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ Read More »










