ಕರಾವಳಿ

ಬೆಳ್ಳಾರೆ: ವಿದ್ಯುತ್ ಪರಿವರ್ತಕದ ಬಳಿ ಹೊತ್ತಿಕೊಂಡ ಬೆಂಕಿ

ಸಮಗ್ರ ನ್ಯೂಸ್: ಬೆಳ್ಳಾರೆ ಜ್ಞಾನಗಂಗ ಸೆಂಟ್ರಲ್ ಸ್ಕೂಲ್ ಹತ್ತಿರದ ವಿದ್ಯುತ್ ಪರಿವರ್ತಕದ ಬಳಿ ಬೆಂಕಿ ಹೊತ್ತಿಕೊಂಡ ಘಟನೆ ಫೆ. 2ರಂದು ಮಧ್ಯಾಹ್ನ ಸಂಭವಿಸಿದೆ. ಬೆಂಕಿ ಹತ್ತಿಕೊಂಡ ಪರಿಣಾಮ ಸುತ್ತಲೂ ಹೊತ್ತಿ ಉರಿದಿದೆ. ಮೆಸ್ಕಾಂ ಇಲಾಖಾ ಸಿಬ್ಬಂಧಿಗಳು ಹಾಗೂ ಸ್ಥಳೀಯರು ನೀರು ಹಾಕಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸ್ಥಳದಲ್ಲಿ ಪ್ರತಿ ವರ್ಷ ಇದೇ ರೀತಿ ಬೆಂಕಿ ಹತ್ತಿಕೊಳ್ಳುತ್ತಿರುತ್ತದೆ.

ಬೆಳ್ಳಾರೆ: ವಿದ್ಯುತ್ ಪರಿವರ್ತಕದ ಬಳಿ ಹೊತ್ತಿಕೊಂಡ ಬೆಂಕಿ Read More »

ಸುಳ್ಯ: ಐವರ್ನಾಡು ಶ್ರೀ ಪಂಚಲಿಗೇಶ್ವರ ದೇವಸ್ಥಾನ ಜಾತ್ರೋತ್ಸವ  ಗೊನೆ ಮೂಹೂರ್ತ 

ಸಮಗ್ರ ನ್ಯೂಸ್: ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವದ ಗೊನೆ ಮುಹೂರ್ತ ಕಾರ್ಯಕ್ರಮ ಫೆ.02 ರಂದು ನಡೆಯಿತು. ಪೂಜಾ ಕಾರ್ಯವನ್ನು ದೇವಸ್ಥಾನದ ಪ್ರಧಾನ ಅರ್ಚಕ ಪದ್ಮನಾಭ ಭಟ್ ನೆರವೇರಿಸಿದರು. ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ  ಎಸ್.ಎನ್.ಮನ್ಮಥ, ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರು, ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷ ಶ್ರೀನಿವಾಸ ಮಡ್ತಿಲ, ವೈದಿಕ ಮುಖ್ಯಸ್ಥ ರಾಜಾರಾಮ ರಾವ್ ಉದ್ದಂಪಾಡಿ, ವ್ಯ.ಸ.ನಿಕಟಪೂರ್ವ ಸದಸ್ಯರಾದ ದಾಸಪ್ಪ ಗೌಡ ಕೋಡ್ತೀಲು, ಕೆ.ವಾಮನ ಗೌಡ ಕೋಂದ್ರಮಜಲು, ತಾರಾ

ಸುಳ್ಯ: ಐವರ್ನಾಡು ಶ್ರೀ ಪಂಚಲಿಗೇಶ್ವರ ದೇವಸ್ಥಾನ ಜಾತ್ರೋತ್ಸವ  ಗೊನೆ ಮೂಹೂರ್ತ  Read More »

ಮಂಗಳೂರು:ಕಾರು ಬೆಂಕಿಗಾಹುತಿ| ಚಾಲಕ ಅಪಾಯದದಿಂದ ಪಾರು

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದ್ದು, ಈ ವೇಳೆ ಬೆಂಕಿ ಹತ್ತಿಕೊಂಡ ಪರಿಣಾಮ ಕಾರು ಬೆಂಕಿಗಾಹುತಿಯಾದ ಘಟನೆ ಜ. 31ರಂದು ತಡರಾತ್ರಿ ನಗರದ ಹೊರವಲಯದ ಕುಡುಪು ಬೈತುರ್ಲಿ ಜಂಕ್ಷನ್ ಸಮೀಪ ನಡೆದಿದೆ. ಕಾರು ಚಾಲಕ ಕರಣ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಕುಡುಪು ಕಡೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕಾರಿನೊಳಗೆ ಸಿಲುಕಿದ್ದ ಚಾಲಕನನ್ನು ಅದೇ ದಾರಿಯಲ್ಲಿ ಹೋಗುತ್ತಿದ್ದ ಲಾರಿಯವರು ನಿಲ್ಲಿಸಿ ಹೊರಗೆಳೆದಿದ್ದಾರೆ. ಕದ್ರಿ ಪೊಲೀಸರು ಸ್ಥಳಕ್ಕೆ ತೆರಳಿ ಬೆಂಕಿ

ಮಂಗಳೂರು:ಕಾರು ಬೆಂಕಿಗಾಹುತಿ| ಚಾಲಕ ಅಪಾಯದದಿಂದ ಪಾರು Read More »

ಕುಮಾರ ಪರ್ವತ ಚಾರಣ ಅವ್ಯವಸ್ಥೆ ಕುರಿತು ಜಾಲತಾಣದಲ್ಲಿ ಗಮನ ಸೆಳೆದಿದ್ದ ಅನೂಪ್ ನರಿಯೂರುಗೆ ಸನ್ಮಾನ| ಸಾಮಾಜಿಕ ಕಾಳಜಿಗಾಗಿ ಕುಕ್ಕೆಯಲ್ಲಿ ಗೌರವಾರ್ಪಣೆ

ಸಮಗ್ರ ನ್ಯೂಸ್: ಸುಬ್ರಹ್ಮಣ್ಯ ದೇವಾಲಯ ಹಾಗೂ ಕುಮಾರ ಪರ್ವತಕ್ಕೆ ಟ್ರಕ್ಕಿಂಗ್ ಮಾಡಲು ಬಂದು ದೇವಾಲಯ ಹಾಗೂ ಪರ್ವತದ ಹೆಸರಿಗೆ ಮುಜುಗರ ತರುವ ರೀತಿ ವರ್ತಿಸುತಿದ್ದವರನ್ನು ನಿಷೇಧಿಸುವ ಹೋರಾಟದಲ್ಲಿ ಯಶಸ್ವಿಯಾದ ಅನೂಪ್ ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ಆಡಳಿತ ಮಂಡಳಿ ವತಿಯಿಂದ ಸನ್ಮಾನ ಕಾರ್ಯಕ್ರಮವು ಫೆ.1 ರಂದು ನಡೆಯಿತು. ಇತ್ತೀಚಿನ ದಿನಗಳಲ್ಲಿ ಕುಮಾರ ಪರ್ವತಕ್ಕೆ ಟ್ರಕ್ಕಿಂಗ್ ಮಾಡಲು ಸಾವಿರಾರು ಜನ ಬರುತ್ತಿದ್ದರು. ಅಲ್ಲದೆ ಒಂದೇ ಸಮಯಕ್ಕೆ ಏಕಾಏಕಿ ನುಗ್ಗಿ ಪ್ರಕೃತಿಗೆ ಮತ್ತು ಪ್ರಾಣಿ ಪಕ್ಷಿಗಳಿಗೆ ಮಾರಕವಾಗುವ ರೀತಿಯಲ್ಲಿ

ಕುಮಾರ ಪರ್ವತ ಚಾರಣ ಅವ್ಯವಸ್ಥೆ ಕುರಿತು ಜಾಲತಾಣದಲ್ಲಿ ಗಮನ ಸೆಳೆದಿದ್ದ ಅನೂಪ್ ನರಿಯೂರುಗೆ ಸನ್ಮಾನ| ಸಾಮಾಜಿಕ ಕಾಳಜಿಗಾಗಿ ಕುಕ್ಕೆಯಲ್ಲಿ ಗೌರವಾರ್ಪಣೆ Read More »

ಅರಂತೋಡು: ಅಕ್ರಮ ಮರಳುಗಾರಿಕೆ| ಟಿಪ್ಪ‌ರ್ ವಶ;ಚಾಲಕ ಪರಾರಿ

ಸಮಗ್ರ ನ್ಯೂಸ್: ಅಕ್ರಮ ಮರಳುಗಾರಿಕೆ ನಡೆಸುತ್ತಿರುವುದನ್ನು ಪತ್ತೆ ಹಚ್ಚಿರುವ ಸುಳ್ಯ ಪೊಲೀಸರು ಮರಳು ಸಮೇತ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ. ಜ. 30ರಂದು ಸುಳ್ಯ ಎಸ್‌ಐ ಅವರು ಸಿಬ್ಬಂದಿ ಜೊತೆಗೆ ಅರಂತೋಡು ಪೇಟೆ ಬಳಿ ತೆರಳುವ ವೇಳೆ ನೂಜಿಕಲ್ಲು ಎಂಬಲ್ಲಿ ತೋಡಿನಿಂದ ಮರಳನ್ನು ಕಳ್ಳತನ ನಡೆಸುವ ಉದ್ದೇಶದಿಂದ ಅಕ್ರಮವಾಗಿ ಟಿಪ್ಪರ್ ಲಾರಿಗೆ ಲೋಡ್ ಮಾಡುತ್ತಿರುವುದು ಪತ್ತೆಯಾಗಿದೆ. ಪೊಲೀಸರನ್ನು ಕಂಡ ಚಾಲಕ ಪರಾರಿಯಾದನು. ಪರಿಶೀಲನೆ ವೇಳೆ ಯಾವುದೇ ಪರವಾನಿಗೆ ಇಲ್ಲದೇ ಮರಳು ತೆಗೆಯುವುದು ಪತ್ತೆಯಾಗಿದ್ದು,

ಅರಂತೋಡು: ಅಕ್ರಮ ಮರಳುಗಾರಿಕೆ| ಟಿಪ್ಪ‌ರ್ ವಶ;ಚಾಲಕ ಪರಾರಿ Read More »

ಸುಳ್ಯ: ಜಿ.ಪಂ ಇಂಜಿನಿಯರಿಂಗ್ ನೂತನ ಕಛೇರಿ ಶಿಲಾನ್ಯಾಸ ಕಾರ್ಯಕ್ರಮ

ಸಮಗ್ರ ನ್ಯೂಸ್ : ಸುಳ್ಯದ ಜಿ.ಪಂ. ಇಂಜಿನಿಯರಿಂಗ್ ಉಪವಿಭಾಗದ ಹಳೆ ಕಚೇರಿ ಕಟ್ಟಡ ಇದ್ದ ಜಾಗದಲ್ಲಿ ಹೊಸಕಟ್ಟಡ ನಿರ್ಮಿಸುವ ಕಾಮಗಾರಿಗೆ ಗುದ್ದಲಿಪೂಜೆ ಕಾರ್ಯಕಮವು ಫೆ.1 ರಂದು ಬೆಳಗ್ಗೆ ನೆರವೇರಿತು. ಈ ಕಟ್ಟಡ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕಿ ಕು. ಭಾಗೀರಥಿ ಮುರುಳ್ಯ ನೆರವೇರಿಸಿದರು. ಸಮಾರು 1 ಕೋಟಿ 65 ಲಕ್ಷ ರೂ. ವೆಚ್ಚದ ಯೋಜನೆಯಾಗಿದೆ. ಪುರೋಹಿತ ಆಲಂಗಾರು ಹರೀಶ್ ಭಟ್‌ರವರ ನೇತ್ರತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆದವು. ಈ ಸಂದರ್ಭದಲ್ಲಿ ಜಿ.ಪಂ. ಇಂಜಿನಿಯರಿಂಗ್ ಉಪವಿಭಾಗದ ಎಇಇ ರುಕ್ಷ್ಮಾಂಗದರವರು ಅಲ್ಲದೆ,

ಸುಳ್ಯ: ಜಿ.ಪಂ ಇಂಜಿನಿಯರಿಂಗ್ ನೂತನ ಕಛೇರಿ ಶಿಲಾನ್ಯಾಸ ಕಾರ್ಯಕ್ರಮ Read More »

ಸುಳ್ಯ: ಜಿ.ಪಂ ಇಂಜಿನಿಯರಿಂಗ್ ನೂತನ ಕಛೇರಿ ಶಿಲಾನ್ಯಾಸ ಕಾರ್ಯಕ್ರಮ

ಸಮಗ್ರ ನ್ಯೂಸ್ : ಸುಳ್ಯದ ಜಿ.ಪಂ. ಇಂಜಿನಿಯರಿಂಗ್ ಉಪವಿಭಾಗದ ಹಳೆ ಕಚೇರಿ ಕಟ್ಟಡ ಇದ್ದ ಜಾಗದಲ್ಲಿ ಹೊಸಕಟ್ಟಡ ನಿರ್ಮಿಸುವ ಕಾಮಗಾರಿಗೆ ಗುದ್ದಲಿಪೂಜೆ ಕಾರ್ಯಕಮವು ಫೆ.1 ರಂದು ಬೆಳಗ್ಗೆ ನೆರವೇರಿತು. ಈ ಕಟ್ಟಡ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕಿ ಕು. ಭಾಗೀರಥಿ ಮುರುಳ್ಯ ನೆರವೇರಿಸಿದರು. ಸಮಾರು 1 ಕೋಟಿ 65 ಲಕ್ಷ ರೂ. ವೆಚ್ಚದ ಯೋಜನೆಯಾಗಿದೆ. ಪುರೋಹಿತ ಆಲಂಗಾರು ಹರೀಶ್ ಭಟ್‌ರವರ ನೇತ್ರತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆದವು. ಈ ಸಂದರ್ಭದಲ್ಲಿ ಜಿ.ಪಂ. ಇಂಜಿನಿಯರಿಂಗ್ ಉಪವಿಭಾಗದ ಎಇಇ ರುಕ್ಷ್ಮಾಂಗದರವರು ಅಲ್ಲದೆ,

ಸುಳ್ಯ: ಜಿ.ಪಂ ಇಂಜಿನಿಯರಿಂಗ್ ನೂತನ ಕಛೇರಿ ಶಿಲಾನ್ಯಾಸ ಕಾರ್ಯಕ್ರಮ Read More »

ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ| ಸಂತೋಷ್ ರಾವ್ ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ನೀಡಲು ಆದೇಶ

ಸಮಗ್ರ ನ್ಯೂಸ್: 12 ವರ್ಷದ ಹಿಂದೆ ಕಾಲೇಜು ವಿದ್ಯಾರ್ಥಿನಿ ಕು. ಸೌಜನ್ಯ(17) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯವು ಆರೋಪಿಯಾಗಿದ್ದ ಸಂತೋಷ್ ರಾವ್ ಮೇಲಿನ ಸಾಕ್ಷಧಾರದ ಕೊರತೆಯಿಂದ ಜೂನ್ 16, 2023 ರಂದು ದೋಷಮುಕ್ತಗೊಳಿಸಿ ಆದೇಶ ನೀಡಲಾಗಿತ್ತು‌. ಅದರನ್ವಯ ಕೆಳ ನ್ಯಾಯಾಲಯ ಸಂತೋಷ್ ರಾವ್ ವಿರುದ್ದ ದೋಷ-ಮುಕ್ತಗೊಳಿಸಿದ ಆದೇಶದ ವಿರುದ್ಧ ಸಿಬಿಐ ಪರ ವಕೀಲ ಪ್ರಸನ್ನ ಕುಮಾರ್ ಸಲ್ಲಿಸಿದ್ದ ಅಪೀಲು ಜ.30 ರಂದು ಬೆಂಗಳೂರು ಹೈಕೋರ್ಟ್ ನ ನ್ಯಾಯಾಧೀಶರಾದ ಶ್ರೀನಿವಾಸ ಹರೀಶ್ ಕುಮಾರ್ ಮತ್ತು ವಿಜಯ

ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ| ಸಂತೋಷ್ ರಾವ್ ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ನೀಡಲು ಆದೇಶ Read More »

ರೈತರ ಮನ ಗೆದ್ದ ಸುಳ್ಯ ತಾಲೂಕು ಮಟ್ಟದ ಹಾಲು ಕರೆಯುವ ಸ್ಪರ್ಧೆ| ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಪ್ರಥಮ ಪ್ರಯೋಗ

ಸಮಗ್ರ ನ್ಯೂಸ್: ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇದರ 2013 24 ನೇ ಸಾಲಿನ ವಿಸ್ತರಣಾ ಘಟಕಗಳ ಬಲಪಡಿಸುವಿಕೆ ಯೋಜನೆ ಅಡಿಯಲ್ಲಿ ಹಾಲು ಕರೆಯುವ ಸ್ಪರ್ಧೆ (ಅತಿ ಹೆಚ್ಚು ಹಾಲು ಉತ್ಪಾದಿಸುತ್ತಿರುವ ಜಾನುವಾರುಗಳನ್ನು ಗುರುತಿಸಿ ಅವುಗಳ ಮಾಲಕರನ್ನು ಪ್ರೋತ್ಸಾಹಿಸುವ ಕಾರ್ಯಕ್ರಮ) ಜ. 31ರಂದು ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ವಠಾರದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಪ್ರಪ್ರಥಮ ಬಾರಿಗೆ ನಡೆದ ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ

ರೈತರ ಮನ ಗೆದ್ದ ಸುಳ್ಯ ತಾಲೂಕು ಮಟ್ಟದ ಹಾಲು ಕರೆಯುವ ಸ್ಪರ್ಧೆ| ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಪ್ರಥಮ ಪ್ರಯೋಗ Read More »

ಸುಳ್ಯ: ಆಸ್ಪತ್ರೆಯಿಂದ ಬರುತ್ತಿದ್ದವರಿಗೆ ಆಟೋರಿಕ್ಷಾ ಡಿಕ್ಕಿ; ಮೂವರಿಗೆ ಗಾಯ

ಸಮಗ್ರ ನ್ಯೂಸ್: ಆಸ್ಪತ್ರೆಯಿಂದ ಬರುತ್ತಿದ್ದ ಮೂರು ಮಂದಿಗೆ ಆಟೋರಿಕ್ಷಾ ಡಿಕ್ಕಿಯಾದ ಘಟನೆ ಸುಳ್ಯದ ಸರಕಾರಿ ಆಸ್ಪತ್ರೆ ಮುಂಭಾಗ ಸಂಭವಿಸಿದೆ. ಬೈಕ್ ಚಾಲಕ ಆಸ್ಪತ್ರೆಯಿಂದ ಮುಖ್ಯ ರಸ್ತೆಗೆ ಬಂದು ಮಗು ಸೇರಿದಂತೆ ಇನ್ನಿಬ್ಬರನ್ನು ಹತ್ತಿಸಿಕೊಳ್ಳುವ ವೇಳೆ ಸುಳ್ಯ ನಗರದಿಂದ ಪುತ್ತೂರಿನ ಕಡೆ ಹೋಗುತ್ತಿದ್ದ ಆಟೋ ರಿಕ್ಷಾ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ನಲ್ಲಿದ್ದ ಮೂವರೂ ರಸ್ತೆಗೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆ ದಾಖಲಗಿದ್ದಾರೆ. ಸುಳ್ಯ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಸುಳ್ಯ: ಆಸ್ಪತ್ರೆಯಿಂದ ಬರುತ್ತಿದ್ದವರಿಗೆ ಆಟೋರಿಕ್ಷಾ ಡಿಕ್ಕಿ; ಮೂವರಿಗೆ ಗಾಯ Read More »