ಕರಾವಳಿ

ಪುತ್ತೂರು: ಮಾಡಿಲಿಂಗ್ ಜಗತ್ತಿಗೆ ಪ್ರಪ್ರಥಮ ಬಾರಿಗೆ ಸ್ಥಳೀಯ ಸುಂದರಿಯರನ್ನ ನೂತನ ರೂಪದರ್ಶಿಗಳಾಗಿ ಪರಿಚಯಿಸುವ- ಫೇಸಸ್ ಆಫ್ ಮುಳಿಯ

ಸಮಗ್ರ ನ್ಯೂಸ್: ಪುತ್ತೂರಿನ ಮುಳಿಯ ಚಿನ್ನಾಭರಣ ಮಳಿಗೆ ಕಳೆದ 80 ವರ್ಷಗಳಿಂದ ನಂಬಿಕೆಯ ಆಭರಣ ಮಳಿಗೆಯಾಗಿರುತ್ತದೆ. ಹಾಗೆಯೇ ಸ್ಥಳೀಯರಿಗೆ ಅವಕಾಶಕ್ಕಾಗಿ ಗಾನರಥ ಗಾಯನ ಸ್ಪರ್ಧೆ, ಕೃಷಿಯನ್ನು ಉದ್ಯಮವಾಗಿ ನೋಡಬೇಕು ಅನ್ನುವ ಕೃಷಿಕೋದ್ಯಮ ಸೆಮಿನಾರ್, ಕಾಡುಬೆಳೆಸಲು ಲಕ್ಷಕ್ಕೂಮಿಕ್ಕಿ ಸೀಡ್ ಬಾಲ್ ಎಸೆತ, ದೇಶದಲ್ಲೇ ಮೊದಲ ಬಾರಿ ಸ್ವಚ್ಛಪುತ್ತೂರು ಕಾರ್ಯಕ್ರಮ ಹೀಗೆ ಸದಾ ಹಲವು ಹೊಸತನವನ್ನು ಪರಿಚಯಿಸುವ ಕೆಲಸ ಮಾಡಿಕೊಂಡು ಬಂದಿದೆ. ಈ ಹೊಸತನಕ್ಕೆ ಈಗ ಇನ್ನೊಂದು ಆಯಾಮವೇ “ಫೇಸಸ್ ಆಫ್ ಮುಳಿಯ”ನಮ್ಮ ಶಾಖೆಗಳಿರುವ ಕೊಡಗು ಪುತ್ತೂರು ಬೆಳ್ತಂಗಡಿ ಬೆಂಗಳೂರು […]

ಪುತ್ತೂರು: ಮಾಡಿಲಿಂಗ್ ಜಗತ್ತಿಗೆ ಪ್ರಪ್ರಥಮ ಬಾರಿಗೆ ಸ್ಥಳೀಯ ಸುಂದರಿಯರನ್ನ ನೂತನ ರೂಪದರ್ಶಿಗಳಾಗಿ ಪರಿಚಯಿಸುವ- ಫೇಸಸ್ ಆಫ್ ಮುಳಿಯ Read More »

ಕೊಕ್ಕಡ: ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಸಮಗ್ರ ನ್ಯೂಸ್: ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ದಕ್ಷಿಣ ಕನ್ನಡ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಯವರ ಕಛೇರಿ ಬೆಳ್ತಂಗಡಿ ತಾಲೂಕು, ಸಮೂಹ ಸಂಪನ್ಮೂಲ ಕೇಂದ್ರ ಕೊಕ್ಕಡ ಇವರ ವತಿಯಿಂದ ಶ್ರೀ ವಿಷ್ಣುಮೂರ್ತಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪಟ್ಟೂರು ( ಶ್ರೀರಾಮ ವಿದ್ಯಾ ಸಂಸ್ಥೆ ) ಇವರ ಸಹಯೋಗದೊಂದಿಗೆ ಬೆಳ್ತಂಗಡಿ ತಾಲೂಕು ಪ್ರಾಥಮಿಕ ಶಾಲಾ ಮಟ್ಟದ ಬಾಲಕರ ಹಾಗೂ ಬಾಲಕಿಯರ ವಾಲಿಬಾಲ್ ಪಂದ್ಯಾಟವು ಸೆ. 2ರಂದು ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಪಟ್ರಮೆ ಗ್ರಾಮ

ಕೊಕ್ಕಡ: ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ Read More »

ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; FIR ದಾಖಲು

ಸಮಗ್ರ ನ್ಯೂಸ್: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. 47 ವರ್ಷದ ಮಹಿಳೆಯಿಂದ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ನಲ್ಲಿ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದ್ದು, 2023 ಜೂನ್ನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ನಲ್ಲಿ ಲೈಂಗಿಕ ದೌರ್ಜನ್ಯವೆಸಗಿ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲ್ಯಾಕ್ಮೇಲ್ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಪುತ್ತಿಲ ಪುತ್ತೂರು

ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; FIR ದಾಖಲು Read More »

ಮಂಗಳೂರು: ಕೃಷ್ಣಾಷ್ಟಮಿ ವೇಳೆ ಯುವತಿಯೊಂದಿಗೆ ಅಶ್ಲೀಲ ವರ್ತನೆ| ಯುವಕರ ತಂಡದಿಂದ ನಡೆಯಿತು ಕೃತ್ಯ

ಸಮಗ್ರ ನ್ಯೂಸ್: ಕೃಷ್ಣ ಜನ್ಮಾಷ್ಟಮಿಯ ಮೆರವಣಿಗೆ ವೇಳೆ ಯುವಕರ ಗುಂಪೊಂದು ಒಂಟಿ ಯುವತಿಯೊಂದಿಗೆ ಅಶ್ಲೀಲವಾಗಿ ನೃತ್ಯ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಧಾರ್ಮಿಕ ಆಚರಣೆ ವೇಳೆ ಕೇಸರಿ ಶಾಲು ಹಾಕಿದ್ದ ಯುವಕರು ಯುವತಿಯೊಂದಿಗೆ ಅಶ್ಲೀಲವಾಗಿ ವರ್ತಿಸಿರುವ ಬಗ್ಗೆ ನೆಟ್ಟಿಗರು ಕಿಡಿಕಾರಿದ್ದಾರೆ. ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ. ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ದಿನ ಮುಖ್ಯವಾಗಿ ಕರಾವಳಿ ಜಿಲ್ಲೆಗಳಲ್ಲಿ ಹುಲಿವೇಷ ಸೇರಿದಂತೆ ವಿವಿಧ ವೇಷಗಳನ್ನು ಧರಿಸಿ ಪ್ರದರ್ಶನ, ನೃತ್ಯ, ಮೆರವಣಿಗೆ ಸಾಗಿ ಹಬ್ಬವನ್ನಾಚರಿಸುತ್ತಾರೆ. ಆದರೆ ಧಾರ್ಮಿಕ ಮೆರವಣಿಗೆಯಲ್ಲಿ

ಮಂಗಳೂರು: ಕೃಷ್ಣಾಷ್ಟಮಿ ವೇಳೆ ಯುವತಿಯೊಂದಿಗೆ ಅಶ್ಲೀಲ ವರ್ತನೆ| ಯುವಕರ ತಂಡದಿಂದ ನಡೆಯಿತು ಕೃತ್ಯ Read More »

ಪುತ್ತೂರು ಬಿಜೆಪಿ ಕಚೇರಿಯಲ್ಲಿ ಸಂಸದ ಚೌಟ ನೇತೃತ್ವದಲ್ಲಿ ಪರ್ಸನಲ್ ಮೀಟಿಂಗ್!! ಕುತೂಹಲ ಮೂಡಿಸಿದ ಕೇಸರಿ ಪಾಳಯದ ನಡೆ

ಸಮಗ್ರ ನ್ಯೂಸ್: ಪುತ್ತೂರು ಬಿಜೆಪಿ ಕಚೇರಿಯಲ್ಲಿ ಸಂಸದ ಬ್ರಿಜೇಶ್ ಚೌಟ ನೇತೃತ್ವದಲ್ಲಿ ಗುರುವಾರ ರಹಸ್ಯ ಸಭೆ ನಡೆದಿದ್ದು ಕುತೂಹಲ ಮೂಡಿಸಿದೆ. ಬಿಜೆಪಿ ಪಾಳಯದಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಯ ಜತೆಗೆ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಆಕಾಂಕ್ಷಿತರು ಇನ್ನಿಲ್ಲದ ಕಸರತ್ತು ನಡೆಸಿದ್ದು ಹೀಗಾಗಿ ಚೌಟ ಅವರ ನೇತೃತ್ವದಲ್ಲಿ ಗೌಪ್ಯ ಸಭೆ ನಡೆದಿದೆ ಎನ್ನಲಾಗಿದೆ. ಸುಳ್ಯ ಕ್ಷೇತ್ರದ ಭೇಟಿ ನಡುವೆ ಸಂಸದ ಚೌಟ ಅವರು ದಿಢೀರ್ ಆಗಿ ಪುತ್ತೂರು ಪಕ್ಷದ ಕಚೇರಿಗೆ ಆಗಮಿಸಿದ್ದರು. ಸಂಸದರ ಆಗಮನದ ಬಗ್ಗೆ

ಪುತ್ತೂರು ಬಿಜೆಪಿ ಕಚೇರಿಯಲ್ಲಿ ಸಂಸದ ಚೌಟ ನೇತೃತ್ವದಲ್ಲಿ ಪರ್ಸನಲ್ ಮೀಟಿಂಗ್!! ಕುತೂಹಲ ಮೂಡಿಸಿದ ಕೇಸರಿ ಪಾಳಯದ ನಡೆ Read More »

ಪುತ್ತೂರು: ಮನೆಯಲ್ಲಿ ಅನುಮಾನಾಸ್ಪದ ಚಟುವಟಿಕೆ ಹಿನ್ನೆಲೆ| ಪೊಲೀಸರಿಂದ ದಿಢೀರ್ ದಾಳಿ

ಸಮಗ್ರ ನ್ಯೂಸ್: ಮನೆಯೊಂದಕ್ಕೆ ದಿಢೀರ್‌ ದಾಳಿ ನಡೆಸಿದ ಪುತ್ತೂರು ನಗರ ಠಾಣೆ ಪೊಲೀಸರು ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆದ ಘಟನೆ ಪುತ್ತೂರು ನಗರದ ಹೊರವಲಯ ಬನ್ನೂರಿನಲ್ಲಿ ಆ 29 ರಂದು ಸಂಜೆ ನಡೆದಿದೆ. ಆ ಮನೆಯಲ್ಲಿ ಅನುಮಾನಸ್ಪದ ಚಟುವಟಿಕೆ ನಡೆಯುತ್ತಿದೆ ಎಂಬ ದೂರು ಬಂದ ಹಿನ್ನಲೆಯಲ್ಲಿ ದಾಳಿ ನಡೆಸಿರುವುದಾಗಿ ಪೊಲೀಸ್‌ ಮೂಲಗಳು ತಿಳಿಸಿವೆ . ಪೊಲೀಸರು ಭೇಟಿ ನೀಡಿದ ವೇಳೆ ಆ ಮನೆಯಲ್ಲಿ ಮನೆ ಒಡತಿಯ ಯೊಂದಿಗೆ ಮತ್ತೊಬ್ಬರು ಮಹಿಳೆಯೂ ಇದ್ದರು. ಇವರ ಹೊರತು ಮನೆಯಲ್ಲಿ ಬೇರೆ

ಪುತ್ತೂರು: ಮನೆಯಲ್ಲಿ ಅನುಮಾನಾಸ್ಪದ ಚಟುವಟಿಕೆ ಹಿನ್ನೆಲೆ| ಪೊಲೀಸರಿಂದ ದಿಢೀರ್ ದಾಳಿ Read More »

ಮತ್ತೆ ಕನ್ನಡ ಸಿನಿಮಾ ಮಾಡೋದಾಗಿ ಸುಳಿವು ಕೊಟ್ಟ ಕರಾವಳಿ ಬೆಡಗಿ

ಸಮಗ್ರ ನ್ಯೂಸ್: ಕರಾವಳಿ ಬೆಡಗಿ ನೇಹಾ ಶೆಟ್ಟಿ ಕನ್ನಡ ಸಿನಿಮಾದಲ್ಲಿ ನಟಿಸುವ ಬಗ್ಗೆ ಸುಳಿವು ನೀಡಿದ್ದಾರೆ. ಅವರು ಮಾತನಾಡಿ, ಕನ್ನಡದಲ್ಲಿ ಎಷ್ಟು ಒಳ್ಳೆಯ ಸಿನಿಮಾ ಬರುತ್ತಿದೆ. ‘ಕಾಂತಾರ’ ಚಿತ್ರಕ್ಕೆ ನ್ಯಾಷನಲ್ ಅವಾರ್ಡ್ ಬಂದಿದೆ ಇದರ ಬಗ್ಗೆ ಖುಷಿ ಇದೆ ಎಂದಿದ್ದಾರೆ. ಬಳಿಕ ನೇಹಾ ಶೆಟ್ಟಿ ಕನ್ನಡಕ್ಕೆ ಬರುವ ಬಗ್ಗೆ ಪ್ಲ್ಯಾನ್ ಮಾಡಿದ್ದಾರೆ. ಕನ್ನಡದ ಸ್ಕ್ರಿಪ್ಟ್‌ಗಳನ್ನು ಕೇಳುತ್ತಿರುವ ನೇಹಾ ಶೆಟ್ಟಿ, ಒಂದು ಒಳ್ಳೆಯ ಕಥೆಗಾಗಿ ಕಾಯುತ್ತಿದ್ದಾರೆ. ಅದು ಕಂಪ್ಲೀಟ್ ಹೊಸ ರೀತಿಯ ಪಾತ್ರವೇ ಆಗಿರಬೇಕು ಎಂಬುದು ಆಸೆ ಎಂದು

ಮತ್ತೆ ಕನ್ನಡ ಸಿನಿಮಾ ಮಾಡೋದಾಗಿ ಸುಳಿವು ಕೊಟ್ಟ ಕರಾವಳಿ ಬೆಡಗಿ Read More »

ಸಂಘದ ಸ್ವಯಂ ಸೇವಕ ಹುದ್ದೆಯಿಂದ ಮುರಳೀಕೃಷ್ಣ ಹಸಂತಡ್ಕ ಬಿಡುಗಡೆ| ಪಕ್ಷದ ಜವಾಬ್ದಾರಿ ವಹಿಸಲು ವಿಎಚ್ ಪಿ ಸೂಚನೆ

ಸಮಗ್ರ ನ್ಯೂಸ್: ಮೂರು ದಶಕಗಳ ಪರಿವಾರ ಸಂಘಟನೆಗಳ ವಿವಿಧ ಜವಾಬ್ದಾರಿ ನಿರ್ವಹಿಸಿದ ಮುರಳಿಕೃಷ್ಣ ಹಸಂತಡ್ಕ ಅವರನ್ನು ಸಂಘದ ಸ್ವಯಂ ಸೇವಕ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಸಕ್ರೀಯರಾಗಿದ್ದು ಪರಿವಾರ ಸಂಘಟನೆಗಳಲ್ಲಿ ಸುದೀರ್ಘ 28 ವರ್ಷಗಳ ಕಾಲ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ ಮುರಳಿಕೃಷ್ಣ ಹಸಂತಡ್ಕ ಅವರನ್ನು ಇದೀಗ ಸಂಘದಿಂದ ಪೂರ್ಣವಾಗಿ ಬಿಡುಗಡೆಗೊಳಿಸಿ ಪಕ್ಷ ಸಂಘಟನೆಯನ್ನು ಮಾಡುವಂತೆ ವಿಶ್ವಹಿಂದು ಪರಿಷದ್ ಸೂಚನೆ ನೀಡಿದೆ. ಈ ಬೆಳವಣಿಗೆ ಪುತ್ತೂರಿನ ಮುಂದಿನ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ವಿದ್ಯಾರ್ಥಿ ಜೀವನದಲ್ಲೇ

ಸಂಘದ ಸ್ವಯಂ ಸೇವಕ ಹುದ್ದೆಯಿಂದ ಮುರಳೀಕೃಷ್ಣ ಹಸಂತಡ್ಕ ಬಿಡುಗಡೆ| ಪಕ್ಷದ ಜವಾಬ್ದಾರಿ ವಹಿಸಲು ವಿಎಚ್ ಪಿ ಸೂಚನೆ Read More »

ಕಡಬ: ಅವಸರ ತಂದ ಅಪಘಾತ| ಬೈಕ್ ಸವಾರ ಸಾವು; ಚರಂಡಿಗೆ ಉರುಳಿದ ಇನ್ನೋವಾ

ಸಮಗ್ರ ನ್ಯೂಸ್: ಖಾಸಗಿ ಬಸ್ಸ್ ಅನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚಿಲಂಪಾಡಿ ಸಮೀಪದ ನೂಜಿಬಾಳ್ತಿಲ ಎಂಬಲ್ಲಿ ಸೋಮವಾರ(ಆ.26)ದಂದು ನಡೆದಿದೆ. ಮೃತ ಸವಾರನನ್ನು ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿ ಗ್ರಾಮದ ಗುತ್ಯಪ್ಪ ಎಂಬವರ ಪುತ್ರ ದೇವರಾಜ್ (22) ಎಂದು ಗುರುತಿಸಲಾಗಿದೆ. ಈತ ತನ್ನ ಸ್ನೇಹಿತರೊಂದಿಗೆ ಬೈಕಿನಲ್ಲಿ ಧರ್ಮಸ್ಥಳ ಯಾತ್ರೆ ಮುಗಿಸಿ ಸುಬ್ರಹ್ಮಣ್ಯಕ್ಕೆ‌ ತೆರಳುತ್ತಿದ್ದ ವೇಳೆ ನೂಜಿಬಾಳ್ತಿಲ ಬೆಥನಿ‌ ಕಾಲೇಜಿನ ಮುಂಭಾಗದಲ್ಲಿ

ಕಡಬ: ಅವಸರ ತಂದ ಅಪಘಾತ| ಬೈಕ್ ಸವಾರ ಸಾವು; ಚರಂಡಿಗೆ ಉರುಳಿದ ಇನ್ನೋವಾ Read More »

ಆಲಂಕಾರು: ಆ.30ರಂದು ಹಿಂದೂ ಜಾಗರಣ ವೇದಿಕೆಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ 9 ನೇ ವರ್ಷದ ಅಟ್ವಿ ಮಡಿಕೆ ಒಡೆಯುವ ಉತ್ಸವ

ಸಮಗ್ರ ನ್ಯೂಸ್: ಆಲಂಕಾರು ಹಿಂದೂ ಜಾಗರಣ ವೇದಿಕೆಯ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ ಸಮಿತಿಯ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ 9 ನೇ ವರ್ಷದ ಅಟ್ವಿ ಮಡಿಕೆ ಒಡೆಯುವ ಉತ್ಸವವು ಆ.30ರಂದು ಮಧ್ಯಾಹ್ನ ಗಂಟೆ 2.30 ರಿಂದ ಆಲಂಕಾರು ಪೇಟೆಯಲ್ಲಿ ನಡೆಯಲಿದೆ. ಆಲಂಕಾರು ವರ್ತಕ ಸಂಘದ ಅಧ್ಯಕ್ಷರು ಮತ್ತು ಉದ್ಯಮಿ ಲಕ್ಷ್ಮೀನಾರಾಯಣ ಪ್ರಭು ಉದ್ಘಾಟನೆ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮಗಳು ಸಾರ್ವಜನಿಕ ಅಟ್ಟಿ ಮಡಿಕೆ ಒಡೆಯುವುದು, ಶ್ರೀ ಭಾರತಿ ಶಾಲೆಯ ಪುಟಾಣಿ ಮಕ್ಕಳ ಶ್ರೀ ಕೃಷ್ಣ

ಆಲಂಕಾರು: ಆ.30ರಂದು ಹಿಂದೂ ಜಾಗರಣ ವೇದಿಕೆಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ 9 ನೇ ವರ್ಷದ ಅಟ್ವಿ ಮಡಿಕೆ ಒಡೆಯುವ ಉತ್ಸವ Read More »