ಬೆಳ್ಳಾರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ ನಿಂದ 16ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ಳಾರೆ ವಲಯದಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಐವರ್ನಾಡು ಪ್ರಗತಿ ಬಂಧು-ಸ್ವ ಸಹಾಯ ಸಂಘಗಳ ಒಕ್ಕೂಟ ಐವರ್ನಾಡು, ಪಾಲೆಪ್ಪಾಡಿ, ದೇವರಕಾನ ಹಾಗೂ ಊರವರ ಸಹಕಾರದೊಂದಿಗೆ ಪರಮಪೂಜ್ಯ ರಾಜಶ್ರೀ ಡಾ| ಡಿ. ವೀರೇಂದ್ರ ಹೆಗ್ಗಡೆ ರವರ ಮತ್ತು ಮಾತೃಶ್ರೀ ಡಾ| ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಹದಿನಾರನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು 50 ಮಂದಿ ವ್ರತದಾರಿಗಳ ಪಾಲ್ಗೊಳ್ಳುವಿಕೆಯಿಂದ ಜ.14ರಂದು ಐವರ್ನಾಡು ಶ್ರೀ










