ಕರಾವಳಿ

ನಾಳೆ(ಜ.2) ಸುಳ್ಯ ಮೆಸ್ಕಾಂನ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಸಮಗ್ರ ನ್ಯೂಸ್: ಜ.2 ನೇ ಮಂಗಳವಾರದಂದು ಸುಳ್ಯ ಮೆಸ್ಕಾಂನ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 33 ಕೆ.ವಿ. ಮಾಡಾವು ಬೆಳ್ಳಾರೆ, 33 ಕೆ.ವಿ. ಗುತ್ತಿಗಾರು ವಿದ್ಯುತ್ ಮಾರ್ಗಗಳಲ್ಲಿ ಮತ್ತು 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು‌ ಹಮ್ಮಿಕೊಂಡಿರುವುದರಿಂದ 110/33 ಕೆ.ವಿ. ಮಾಡಾವು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 33 ಕೆ.ವಿ. ಗುತ್ತಿಗಾರು ಮತ್ತು 33/11 ಕೆ.ವಿ. ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11 ಕೆ.ವಿ. ಬೆಳ್ಳಾರೆ 1, ಬೆಳ್ಳಾರೆ 2, ನೆಟ್ಟಾರು,

ನಾಳೆ(ಜ.2) ಸುಳ್ಯ ಮೆಸ್ಕಾಂನ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ Read More »

ಸುಳ್ಯ: ಕೆ ಎಸ್ ಆರ್ ಟಿ ಸಿ ಗುತ್ತಿಗೆ ಚಾಲಕರ ಮುಷ್ಕರ| ಶಾಸಕ ಅಶೋಕ್ ಕುಮಾರ್ ರೈ ಭೇಟಿ |ನಾಳೆಯಿಂದ ಕರ್ತವ್ಯಕ್ಕೆ ಹಾಜರು

ಸಮಗ್ರ ನ್ಯೂಸ್: ಕೆ ಎಸ್ ಆರ್ ಟಿ ಸಿ ಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ಚಾಲಕರಿಗೆ ಕೆಲಸ ನಿಲ್ಲಿಸುವಂತೆ ಪನ್ನಗ ಸಂಸ್ಥೆ ಏಕಾಏಕಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಬಸ್ ಚಾಲಕರು ತಮ್ಮ ಉದ್ಯೋಗ ಭದ್ರತೆಗಾಗಿ ಸ್ಪಷ್ಟ ಆದೇಶ ನೀಡಬೇಕೆಂದು ಆಗ್ರಹಿಸಿ ಜ .1 ರಂದು ಸುಳ್ಯ ಬಸ್ಸು ಡಿಪೋ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದರು. ನಂತರ ಚಾಲಕರೆಲ್ಲ ಪುತ್ತೂರಿಗೆ ತೆರಳಿ ಶಾಸಕ ಅಶೋಕ್‌ ಕುಮಾ‌ರ್ ರೈ ಅವರನ್ನು ಭೇಟಿ ಮಾಡಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಸಮಸ್ಯೆಗೆ ಸ್ಪಂದಿಸಿದ

ಸುಳ್ಯ: ಕೆ ಎಸ್ ಆರ್ ಟಿ ಸಿ ಗುತ್ತಿಗೆ ಚಾಲಕರ ಮುಷ್ಕರ| ಶಾಸಕ ಅಶೋಕ್ ಕುಮಾರ್ ರೈ ಭೇಟಿ |ನಾಳೆಯಿಂದ ಕರ್ತವ್ಯಕ್ಕೆ ಹಾಜರು Read More »

ಅರಂತೋಡು -ಎಲಿಮಲೆ‌ ಲೋಕೋಪಯೋಗಿ ರಸ್ತೆ ಅಭಿವೃದ್ಧಿ ಪಡಿಸಲು ಅಡ್ತಲೆ ನಾಗರಿಕ ಹಿತರಕ್ಷಣ ವೇದಿಕೆ ಮನವಿ

ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆಯಲ್ಲಿ ಚುನಾವಣಾ ಭಹಿಷ್ಕಾರ ಮೂಲಕ ತಾಲೂಕಿನಲ್ಲಿ ಸಂಚಲನ ಮೂಡಿಸಿದ ವೇದಿಕೆ ಮತ್ತೆ ಹೋರಾಟಕ್ಕೆ ಸಜ್ಜುಗುತ್ತಿದೆ. ವಿಧಾನ ಸಭಾ ಚುನಾವಣೆಯ ಸಂಧರ್ಭ, ಆರಂತೋಡಿನಿಂದ ಕನಿಷ್ಠ ಅಡ್ತಲೆ ತನಕ ರಸ್ತೆ ಅಭಿವೃದ್ಧಿ ಮಾಡದೇ ಇದ್ದಲ್ಲಿ ಚುನಾವಣೆ ಬಹಿಸ್ಕಾರ ಮಾಡುವುದಾಗಿ, ಇಡೀ ತಾಲೂಕಿನಲ್ಲೇ ಸಂಚಲನ ಮೂಡಿಸಿದ್ದು, ವೇದಿಕೆಯು ಈ ಬಾರೀ ಲೋಕಸಭಾ ಚುನಾವಣೆ ಮೊದಲು, ಕಳೆದ ಚುನಾವಣೆ ಸಂದರ್ಭದಲ್ಲಿ ಪಿಂಡಿಮನೆಯಿಂದ ಅಡ್ತಲೆ ತನಕ ಸುಮಾರು 1:5 ಕಿ ಮೀ ನಷ್ಟು ರಸ್ತೆ ಅಭಿವೃದ್ಧಿಯನ್ನು ಚುನಾವಣೆ ಮುಗಿದ ನಂತರ

ಅರಂತೋಡು -ಎಲಿಮಲೆ‌ ಲೋಕೋಪಯೋಗಿ ರಸ್ತೆ ಅಭಿವೃದ್ಧಿ ಪಡಿಸಲು ಅಡ್ತಲೆ ನಾಗರಿಕ ಹಿತರಕ್ಷಣ ವೇದಿಕೆ ಮನವಿ Read More »

ಸುಳ್ಯ: ಸಂತ ಬ್ರಿಜಿಡ್ಸ್ ಚರ್ಚ್ ನಲ್ಲಿ ಕ್ರಿಸ್ಮಸ್ ಸೌಹಾರ್ದಕೂಟ-2023| ಸಾಧಕರಿಗೆ ಸನ್ಮಾನ

ಸಮಗ್ರ ನ್ಯೂಸ್: ಸುಳ್ಯ ಸಂತ ಬ್ರಿಜಿಡ್ಸ್ ಚರ್ಚ್ ಐಸಿವೈಎಂ, ಯುವ ಆಯೋಗ ಮತ್ತು ಪಾಲನಾ ಪರಿಷದ್ ಸಹಕಾರದೊಂದಿಗೆ ಡಿ.31 ರಂದು ಕ್ರಿಸ್ಮಸ್ ಸೌಹಾರ್ದಕೂಟ-2023 ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸಂತ ಬ್ರಿಜಿಡ್ಸ್ ಚರ್ಚ್ ಆವರಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೈಂಟ್ ಬ್ರಿಜೆಡ್ಸ್ ಚರ್ಚಿನ ಧರ್ಮ ಗುರುಗಳಾದ ರೆ|ಫಾ|ವಿಕ್ಟರ್ ಡಿಸೋಜಾ ವಹಿಸಿ, ಮುಖ್ಯ ಅತಿಥಿಗಳಾಗಿ ಸುಳ್ಯ ನಗರ ಪಂಚಾಯತ್ ಸದಸ್ಯರುಗಳಾದ ಎಂ ವೆಂಕಪ್ಪಗೌಡ, ಡೇವಿಡ್ ಧೀರಾ ಕ್ರಾಸ್ತ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಸಾಧಕರನ್ನು ಮಾದ್ಯಮ ವಿಭಾಗದಿಂದ ಪತ್ರಕರ್ತ

ಸುಳ್ಯ: ಸಂತ ಬ್ರಿಜಿಡ್ಸ್ ಚರ್ಚ್ ನಲ್ಲಿ ಕ್ರಿಸ್ಮಸ್ ಸೌಹಾರ್ದಕೂಟ-2023| ಸಾಧಕರಿಗೆ ಸನ್ಮಾನ Read More »

ಸುಳ್ಯ: ಕೆಎಸ್ಆರ್ ಟಿಸಿ ಗುತ್ತಿಗೆ ಚಾಲಕರ ದಿಢೀರ್ ಮುಷ್ಕರ| ಗ್ರಾಮೀಣ ರೂಟ್ ಗಳು ಬಂದ್| ಸಂಕಷ್ಟದಲ್ಲಿ ಪ್ರಯಾಣಿಕರು

ಸಮಗ್ರ ನ್ಯೂಸ್: ಕೆಎಸ್ಆರ್ ಟಿಸಿ ಯಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಬಸ್ಸು ಚಾಲಕರಿಗೆ ಕೆಲಸ ನಿಲ್ಲಿಸುವಂತೆ ಅವರನ್ನು ನೇಮಕ ಮಾಡಿದ ಸಂಸ್ಥೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಅತಂತ್ರವಾಗಿರುವ ಬಸ್ ಚಾಲಕರು ತಮ್ಮ ಉದ್ಯೋಗ ಭದ್ರತೆಗಾಗಿ ಸ್ಪಷ್ಟ ಆದೇಶ ನೀಡಬೇಕೆಂದು ಆಗ್ರಹಿಸಿ ಕೆಲಸ ನಿಲ್ಲಿಸಿದ್ದು, ಸುಳ್ಯ ತಾಲೂಕಿನ ಗ್ರಾಮೀಣ ಬಸ್ ರೂಟ್ ಗಳು ಸ್ಥಗಿತಗೊಂಡು ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಗ್ರಾಮೀಣ ಭಾಗದಲ್ಲಿ ಓಡಾಡುವ ಬಸ್ ರೂಟ್ ಗಳಿಗೆ ಗುತ್ತಿಗೆ ಆಧಾರದಲ್ಲಿ ಚಾಲಕರನ್ನು ನೇಮಕ ಮಾಡಲಾಗಿತ್ತು. ಈ ನೇಮಕದ ಅವಧಿ

ಸುಳ್ಯ: ಕೆಎಸ್ಆರ್ ಟಿಸಿ ಗುತ್ತಿಗೆ ಚಾಲಕರ ದಿಢೀರ್ ಮುಷ್ಕರ| ಗ್ರಾಮೀಣ ರೂಟ್ ಗಳು ಬಂದ್| ಸಂಕಷ್ಟದಲ್ಲಿ ಪ್ರಯಾಣಿಕರು Read More »

ಸುಳ್ಯ: ಕೊರಂಬಡ್ಕ ಕ್ಷೇತ್ರದಿಂದ ಶ್ರೀ ಕ್ಷೇತ್ರ ತೊಡಿಕಾನಕ್ಕೆ ಪಾದಯಾತ್ರೆ

ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ ಶುದ್ಧಿಕಲಶ ನಡೆದು ಡಿ. 31ಕ್ಕೆ ಒಂದು ವರ್ಷವಾದ ಪ್ರಯುಕ್ತ ಸುಳ್ಯ ಸೀಮೆ ದೇವಸ್ಥಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಶ್ರೀ ಕ್ಷೇತ್ರ ತೊಡಿಕಾನದಲ್ಲಿ ನಡೆಯುವ ಧನುಪೂಜೆಗೆ ಕೊರಂಬಡ್ಕ ಕ್ಷೇತ್ರದಿಂದ ಪಾದಯಾತ್ರೆ ಮೂಲಕ ತೊಡಿಕಾನ ಕ್ಷೇತ್ರಕ್ಕೆ ತೆರಳಿದರು

ಸುಳ್ಯ: ಕೊರಂಬಡ್ಕ ಕ್ಷೇತ್ರದಿಂದ ಶ್ರೀ ಕ್ಷೇತ್ರ ತೊಡಿಕಾನಕ್ಕೆ ಪಾದಯಾತ್ರೆ Read More »

ಸುಳ್ಯ: ನದಿಗೆ ಸ್ನಾನಕ್ಕೆ ತೆರಳಿದ್ದಾತ ನೀರುಪಾಲು| ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಸುಳ್ಯ ನಗರದ ಹೊರವಲಯದ ಭಸ್ಮಡ್ಕ ಪಯಸ್ವಿನಿ ನದಿಗೆ ಸ್ನಾನಕ್ಕೆ ಹೋಗಿ ನೀರು ಪಾಲದ ಯುವಕನ ಮೃತದೇಹ ಪತ್ತೆಯಾಗಿದೆ. ಉಪ್ಪಳ ನಿವಾಸಿ ಸಮೀರ್ ಮೃತಪಟ್ಟಿದ್ದು, ಸುಳ್ಯದ ಕುರುಂಜಿಬಾಗ್‌ನಲ್ಲಿರುವ ವಿಶನ್ ಆಪ್ಟಿಕಲ್ಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಸುಳ್ಯದಲ್ಲಿ ರೂಮ್ ಮಾಡಿಕೊಂಡು ವಾಸವಾಗಿದ್ದರು. ಇಂದು(ಡಿ.31) ರಜೆ ಇದ್ದ ಹಿನ್ನಲೆಯಲ್ಲಿ ಬಟ್ಟೆ ಒಗೆಯಲು ಮತ್ತು ಸ್ನಾನಕ್ಕೆಂದು ನದಿಗೆ ಬಂದ ಮೂವರು ಯುವಕರು ನೀರಿಗೆ ಇಳಿದಿದ್ದರು ಅದರಲ್ಲಿ ಒಬ್ಬ ಕಣ್ಮರೆಯಾಗಿದ್ದು ಮುಳುಗಿದ್ದಾನೆನ್ನಲಾಗಿದೆ. ಸುಳ್ಯ ಆರಕ್ಷಕ ಠಾಣೆ, ಅಗ್ನಿಶಾಮಕ ದಳ ಸಿಬ್ಬಂದಿ ಶೋಧ

ಸುಳ್ಯ: ನದಿಗೆ ಸ್ನಾನಕ್ಕೆ ತೆರಳಿದ್ದಾತ ನೀರುಪಾಲು| ಮೃತದೇಹ ಪತ್ತೆ Read More »

ಸುಳ್ಯ: ಸಿಎ ಬ್ಯಾಂಕ್ ರಂಗೇರಿದ ಚುನಾವಣೆ ಕಣ| ಗೆಲುವಿನ ಹೆಜ್ಜೆಯತ್ತ ಸಹಕಾರಿ ರಂಗ

ಸಮಗ್ರ ನ್ಯೂಸ್: ಪ್ರತಿಷ್ಟಿತ ಸುಳ್ಯ ಸಿಎ ಬ್ಯಾಂಕ್ ಚುನಾವಣೆ ಈ ಬಾರಿ ಸಹಕಾರಿ ರಂಗ ಗೆಲುವಿನತ್ತ ಹೆಜ್ಜೆಯಿಟ್ಟಿದೆ. ಚುನಾವಣಾ ಪೂರ್ವ ಸಮೀಕ್ಷೆಯಂತೆ ಸಹಕಾರಿ ರಂಗದ ಅಭ್ಯರ್ಥಿಗಳು ಅತ್ಯಂತ ಉತ್ಸಾಹದಿಂದ ಮನೆ ಮನೆ ಭೇಟಿ ನೀಡಿ ಮಾತಯಾಚನೆ ಮಾಡುತ್ತಿದ್ದು, ಈ ಬಾರಿ ಬದಲಾವಣೆಯ ಗಾಳಿ ಬೀಸಿದಂತಿದೆ. ಸಹಕಾರಿ ಭಾರತಿ ಅಭ್ಯರ್ಥಿ ಆಯ್ಕೆಯಲ್ಲಿನ ಗೊಂದಲ ಮತ್ತು ಹೊಂದಾಣಿಕೆ ಕೊರತೆಯೂ ಸಹ ಈ ಬಾರಿ ಸಹಕಾರಿ ರಂಗದ ಅಭ್ಯರ್ಥಿಗಳ ಮೇಲುಗೈಗೆ ಕಾರಣವಾಗಲಿದೆ ಎಂಬುದು ಸಧ್ಯದ ವಿಶ್ಲೇಷಣೆಯಲ್ಲಿ ಕಂಡುಬರುತ್ತಿದೆ. ಒಟ್ಟಿನಲ್ಲಿ ಸುಳ್ಯ ಸಿಎ

ಸುಳ್ಯ: ಸಿಎ ಬ್ಯಾಂಕ್ ರಂಗೇರಿದ ಚುನಾವಣೆ ಕಣ| ಗೆಲುವಿನ ಹೆಜ್ಜೆಯತ್ತ ಸಹಕಾರಿ ರಂಗ Read More »

ಪುತ್ತೂರು ನಗರಸಭೆ ಉಪಚುನಾವಣೆ| ಕಾಂಗ್ರೆಸ್ ಬಿಜೆಪಿಗೆ ತಲಾ ಒಂದು ಸ್ಥಾನ| ಸೋಲುಂಡ ಪುತ್ತಿಲ ಪರಿವಾರ

ಸಮಗ್ರ ನ್ಯೂಸ್: ಪುತ್ತೂರು ನಗರಸಭೆಯ ಎರಡು ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ತಲಾ ಒಂದು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಪುತ್ತಿಲ ಪರಿವಾರದ ಅಭ್ಯರ್ಥಿಗಳು ಎರಡೂ ಕಡೆ ಸೋಲು ಕಂಡಿದ್ದಾರೆ. ವಾರ್ಡ್ 1ರಲ್ಲಿ ಕಾಂಗ್ರೆಸ್‌ನ ದಿನೇಶ ಶೇವಿರೆ 427 ಮತಗಳನ್ನು ಪಡೆಯುವ ಮೂಲಕ ಪುತ್ತಿಲ ಪರಿವಾರದ ಅನ್ನಪೂರ್ಣ (308 ಮತ) ವಿರುದ್ದ ಗೆಲುವಿನ ನಗೆ ಬೀರಿದರು. ಬಿಜೆಪಿ ಯ ಸುನೀತಾ 219 ಮತ ಗಳಿಸಿ ಮೂರನೇ‌ ಸ್ಥಾನಕ್ಕೆ ತೃಪ್ತಿ ಪಟ್ಟರು. ನೋಟಾಕ್ಕೆ‌ ನಾಲ್ಕು ಮತಗಳು

ಪುತ್ತೂರು ನಗರಸಭೆ ಉಪಚುನಾವಣೆ| ಕಾಂಗ್ರೆಸ್ ಬಿಜೆಪಿಗೆ ತಲಾ ಒಂದು ಸ್ಥಾನ| ಸೋಲುಂಡ ಪುತ್ತಿಲ ಪರಿವಾರ Read More »

ಉಡುಪಿ: ನೇಜಾರು ಕೊಲೆ ಪ್ರಕರಣ| ಆರೋಪಿ ಪ್ರವೀಣ್ ಚೌಗಲೆ ಜಾಮೀನು ಅರ್ಜಿ ತಿರಸ್ಕೃತ

ಸಮಗ್ರ ನ್ಯೂಸ್: ಉಡುಪಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು(ಡಿ.30) ಆದೇಶ ನೀಡಿದೆ. ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಕೋರಿ ಡಿ.14ರಂದು ಅರ್ಜಿಯನ್ನು ವಕೀಲ ಕೆ.ಎಸ್.ಎನ್.ರಾಜೇಶ್ ಮೂಲಕ ಸಲ್ಲಿಸಿದ್ದ. ಇದಕ್ಕೆ ಸರಕಾರಿ ಅಭಿಯೋಜಕ ಪ್ರಕಾಶ್‌ಚಂದ್ರ ಶೆಟ್ಟಿ ಆಕ್ಷೇಪಣೆ ಸಲ್ಲಿಸಿದ್ದರು. ಈ ಕುರಿತು ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶ ದಿನೇಶ್

ಉಡುಪಿ: ನೇಜಾರು ಕೊಲೆ ಪ್ರಕರಣ| ಆರೋಪಿ ಪ್ರವೀಣ್ ಚೌಗಲೆ ಜಾಮೀನು ಅರ್ಜಿ ತಿರಸ್ಕೃತ Read More »