ಕರಾವಳಿ

ನಾಗನಕಟ್ಟೆ ಪರಿವಾರ ದೈವಗಳಾದ ರಕ್ತೇಶ್ವರಿ ಗುಳಿಗ ಪಂಜುರ್ಲಿ ಕಟ್ಟೆಗಳ ಶಿಲನ್ಯಾಸ

ಸಮಗ್ರ ನ್ಯೂಸ್:ಕುತ್ಕುಂಜ ಶ್ರೀ ಶಂಕರನಾರಾಯಣ ದೇವಾಲಯದ ಜೀರ್ಣೋದ್ಧಾರ ಆಗುತ್ತಿದ್ದು ಇಲ್ಲಿನ ನಾಗನಕಟ್ಟೆ ಪರಿವಾರ ದೈವಗಳಾದ ರಕ್ತೇಶ್ವರಿ ಗುಳಿಗ ಪಂಜುರ್ಲಿ ಕಟ್ಟೆಗಳ ಶಿಲನ್ಯಾಸ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷೆ ಪ್ರಭಾವತಿ ಹೆಗಡೆ, ವಾಸ್ತುಶಿಲ್ಪಿ ಮಹೇಶ್ ಮನಿಯಂಗಳ, ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ಉತ್ಸವ ಸಮಿತಿ ಅಧ್ಯಕ್ಷ ಡಾ| ದೇವಿ ಪ್ರಸಾದ್ ಕಾಣತ್ತೂರ್, ದೇಗುಲದ ಜೀರ್ಣೋದ್ಧಾರ ಅಧ್ಯಕ್ಷ ಕಾರ್ಯಪ್ಪ ಗೌಡ ಚಿದ್ಗಲ್ ಆಡಳಿತ ಮಂಡಳಿ ಕಾರ್ಯದರ್ಶಿ ಶಿವರಾಮಯ್ಯ ಕರ್ಮಜೆ, ಸದಸ್ಯರಾದ ವೆಂಕಟೇಶ್ವರ ಜೋಯ್ಸ್ಯ,

ನಾಗನಕಟ್ಟೆ ಪರಿವಾರ ದೈವಗಳಾದ ರಕ್ತೇಶ್ವರಿ ಗುಳಿಗ ಪಂಜುರ್ಲಿ ಕಟ್ಟೆಗಳ ಶಿಲನ್ಯಾಸ Read More »

ಮಂಗಳೂರು: ಅನ್ಯಕೋಮಿನ ಜೋಡಿ ಮೇಲೆ‌ ಹಿಂದೂ ಕಾರ್ಯಕರ್ತರಿಂದ ದಾಳಿ

ಸಮಗ್ರ ನ್ಯೂಸ್: ಕರಾವಳಿಯಲ್ಲಿ ಮತ್ತೆ ನೈತಿಕ ಪೊಲೀಸ್​ಗಿರಿ ನಡೆದಿದೆ. ಅನ್ಯಕೋಮಿನ ಜೋಡಿ ಮೇಲೆ ಹಿಂದೂ ಕಾರ್ಯಕರ್ತರು ದಾಳಿ ಮಾಡಿರುವ ಘಟನೆ ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ನಡೆದಿದೆ. ಅನ್ಯಕೋಮಿನ ಯುವಕನ ಜತೆ ಮಿಲಾಗ್ರಿಸ್ ಬಳಿ ಯುವತಿ ನಿಂತಿದ್ದಾಳೆ. ಈ ವೇಳೆ ಹಿಂದೂ ಕಾರ್ಯಕರ್ತರು ಯುವಕನನ್ನು ತರಾಟೆಗೆ ತೆಗೆದುಕೊಂಡಿದ್ದು, ಹಲ್ಲೆಗೆ ಯತ್ನಿಸಿದ್ದಾರೆ. ಸ್ಥಳಕ್ಕೆ ಬಂದರು ಠಾಣೆ ಪೊಲೀಸರು ಆಗಮಿಸುತ್ತಿದ್ದಂತೆ ಜೋಡಿ ಮೇಲೆ ಹಲ್ಲೆಗೆ ಯತ್ನಿಸಿದ ಕಾರ್ಯಕರ್ತರು ಸ್ಥಳದಿಂದ ಪರಾರಿ ಆಗಿದ್ದಾರೆ. ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಅನ್ಯಕೋಮಿನ ಜೋಡಿ ಮೇಲೆ‌ ಹಿಂದೂ ಕಾರ್ಯಕರ್ತರಿಂದ ದಾಳಿ Read More »

ಕಡಬ: ಮುನಿಸು ಮರೆತು ಒಂದಾದ ಕಾಂಗ್ರೆಸ್ ನಾಯಕರು| ಕಾರ್ಯಕರ್ತರಲ್ಲಿ ಹುಟ್ಟಿದೆ ಹೊಸ ಹುರುಪು

ಸಮಗ್ರ ನ್ಯೂಸ್: ಕಡಬ ಬ್ಲಾಕ್ ಕಾಂಗ್ರೆಸ್ ನ ಸಮಿತಿ ಸಭೆಯು ಡಿ.13 ರಂದು ನಡೆದಿದ್ದು, ಇದರಲ್ಲಿ ಹಲವು ನಾಯಕರುತಮ್ಮೊಳಗಿನ ಮುನಿಸು ಮರೆತು ಒಂದಾಗಿದ್ದಾರೆ. ಕಳೆದ ವಿಧಾನಸಭೆ ಚುಣಾವಣೆಯ ನಂತರ ಬಣಗಳಾಗಿ ಮುಸುಕಿನ ಗುದ್ದಾಟಗಳು ಬಹಿರಂಗವಾಗಿತ್ತು. ನಂತರ ಕೆಪಿಸಿಸಿ ಯಿಂದ ಹೊಸ ಉಸ್ತೂವಾರಿಗಳಾದ ಮಮತಾ ಗಟ್ಟಿ ಯವರನ್ನು ಕಳಿಸಿ ಮುನಿಸು ಶಮನಗೊಳಿಸಲು ಸೂಚಿಸಿದ್ದರು. ಮಮತಾ ಗಟ್ಟಿಯವರ ಸತತ ಪ್ರಯತ್ನದ ನಂತರ ಕಾಂಗ್ರೆಸ್ಸಿನ ಬಣಗಳು ಒಂದಾಗಿವೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ನಡೆದ ಕಡಬ

ಕಡಬ: ಮುನಿಸು ಮರೆತು ಒಂದಾದ ಕಾಂಗ್ರೆಸ್ ನಾಯಕರು| ಕಾರ್ಯಕರ್ತರಲ್ಲಿ ಹುಟ್ಟಿದೆ ಹೊಸ ಹುರುಪು Read More »

ಸುಳ್ಯ: ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲಾ ವಾರ್ಷಿಕೋತ್ಸವ ಸಂಭ್ರಮ

ಸಮಗ್ರ ನ್ಯೂಸ್: ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲಾ ವಾರ್ಷಿಕೋತ್ಸವವು ಡಿ.20 ರಂದು ನಡೆಯಿತು. ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಪುತ್ತೂರು ಫಿಲೋಮಿನ ಕಾಲೇಜು ಕ್ಯಾಂಪಸ್ ನಿರ್ದೇಶಕ ರೆ.ಪಾ ಸ್ಟಾನಿಪಿಂಟೋ ಉದ್ಘಾಟಿಸಿ ಮಾತನಾಡಿದರು. ಸುಳ್ಯ ಕ್ಷೇತ್ರ ಅರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಪ್ರಮೀಳಾ ಮಕ್ಕಳ ಅರೋಗ್ಯ ಮತ್ತು ಮಕ್ಕಳ ಸುರಕ್ಷತೆ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು. ಸೈಂಟ್ ಜೋಸೆಫ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ರೆ.ಪಾ ವಿಕ್ಟ‌ರ್ ಡಿಸೋಜ ವಾರ್ಷಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಸುಳ್ಯ ನಗರ ಪಂಚಾಯತ್ ಸದಸ್ಯ ಡೇವಿಡ್

ಸುಳ್ಯ: ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲಾ ವಾರ್ಷಿಕೋತ್ಸವ ಸಂಭ್ರಮ Read More »

ಬಿಜೆಪಿಯಲ್ಲಿ ಈಗ ಕಾರ್ಯಕರ್ತರ ಅಭಿಪ್ರಾಯಕ್ಕೆ ಬೆಲೆ ಇಲ್ಲ| ಬಿಜೆಪಿಗೆ ಗುಡ್ ಬಾಯ್ ಹೇಳಿದ ರಾಧಾಕೃಷ್ಣ ಬೊಳ್ಳೂರು

ಸಮಗ್ರ ನ್ಯೂಸ್: ದ.ಕ. ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷರಾಗಿರುವ ರಾಧಾಕೃಷ್ಣ ಬೊಳ್ಳೂರು ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಡಿ.21ರಂದು ಸುಳ್ಯದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸುಳ್ಯ ಮಂಡಲದ ಬಿಜೆಪಿ ಪದಾಧಿಕಾರಿಗಳು ಮತ್ತು ಕೋರ್ ಕಮಿಟಿಯ ವರ್ತನೆಯ ಬಗ್ಗೆ ಬೇಸರ ವ್ಯಕ್ತಪಡಿಸಿ, ಕಾರ್ಯಕರ್ತರ ಪಕ್ಷವೆಂದು ಹೇಳಿಕೊಳ್ಳುವ ಬಿಜೆಪಿಯಲ್ಲಿ ಈಗ ಕಾರ್ಯಕರ್ತರ ಅಭಿಪ್ರಾಯಕ್ಕೆ ಬೆಲೆ ಇಲ್ಲ. 9-10 ಜನರ ಕೋರ್ ಕಮಿಟಿಯೇ ಬಿಜೆಪಿ ಎಂಬಂತಾಗಿದೆ. ಈ ರೀತಿಯ ವರ್ತನೆಯಿಂದಾಗಿ ಪಕ್ಷದಲ್ಲಿ ಗುಂಪುಗಳು ನಿರ್ಮಾಣವಾಗಿ ಅದು ಪಂಚಾಯತ್ ಚುನಾವಣೆ, ಸಹಕಾರಿ

ಬಿಜೆಪಿಯಲ್ಲಿ ಈಗ ಕಾರ್ಯಕರ್ತರ ಅಭಿಪ್ರಾಯಕ್ಕೆ ಬೆಲೆ ಇಲ್ಲ| ಬಿಜೆಪಿಗೆ ಗುಡ್ ಬಾಯ್ ಹೇಳಿದ ರಾಧಾಕೃಷ್ಣ ಬೊಳ್ಳೂರು Read More »

ಸುಳ್ಯ: ಅಯ್ಯಪ್ಪ ಮಾಲಾಧಾರಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಅಯ್ಯಪ್ಪ ಮಾಲಾಧಾರಿಯೊಬ್ಬರು ತನ್ನ ಆಶ್ರಮದಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದಾರೆ. ಘಟನೆ ತಾಲೂಕಿನ ಮರ್ಕಂಜ ಗ್ರಾಮದ ಸೇವಾಜೆ ಎಂಬಲ್ಲಿ ನಡೆದಿದ್ದು, ಇಲ್ಲಿನ ಹೊನ್ನಪ್ಪ ದೇವ ಎಂಬವರ ಪುತ್ರ ಪದ್ಮನಾಭ (30 ವ) ಎಂಬವರೇ ಮೃತ ದುರ್ದೈವಿ ಅವರು ಸೇವಾಜೆ ಬಳಿಯ ಆಶ್ರಮದಲ್ಲಿ ಅಯ್ಯಪ್ಪ ಮಾಲೆ ಧರಿಸಿ ವೃತಚಾರಣೆಯಲ್ಲಿದ್ದು, ಇಂದು ಆಶ್ರಮದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಶವವನ್ನು ಪೊಲೀಸ್ ಮಹಜರು ಬಳಿಕ ಸುಳ್ಯ ಸರ್ಕಾರಿ ಆಸ್ಪತ್ರೆಗೆ

ಸುಳ್ಯ: ಅಯ್ಯಪ್ಪ ಮಾಲಾಧಾರಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ Read More »

ಪೆರ್ನಾಜೆಯಲ್ಲಿ ಒಂಟಿ ಸಲಗದ ರಂಪಾಟ| ಆನೆದಾಳಿಗೆ ಕೃಷಿಕರು ಕಂಗಾಲು

ಸಮಗ್ರ ನ್ಯೂಸ್: ಪುತ್ತೂರು ಸುಳ್ಯ ಕೇರಳ ಗಡಿಭಾಗ ಆನೆಗುಂಡಿ ರಕ್ಷಿತಾರಣ್ಯದಿಂದ ಒಂಟಿ ಸಲಗವು ಪೆರ್ನಾಜೆಯಲ್ಲಿನ ಕುಮಾರ್ ಪೆರ್ನಾಜೆ ಮತ್ತು ರಾಘವೇಂದ್ರ ಭಟ್ ಅವರ ತೋಟಗಳಿಗೆ ಹಾನಿ ಮಾಡಿದ ಘಟನೆ ಡಿ. 20 ರಂದು ಮುಂಜಾನೆ ನಡೆದಿದೆ. ಕುಮಾರ್ ರವರ ಒಂದು ತೆಂಗಿನ ಮರ, ಎರಡು ಅಡಿಕೆ ಮರ ,ಮೂರು ಬಾಳೆ ದೀವಿ, ಹಲಸು ಮರದ ಸಿಪ್ಪೆಗಳನ್ನೆಬ್ಬಿಸಿ ತಿಂದು ಹಲವು ಬೈನೇ ಮರಗಳನ್ನು ನಾಶ ಮಾಡಿ ಕೆರೆಯಲ್ಲಿ ಈಜಾಡಿದೆ. ಇನ್ನು ಸಮೀಪದ ರಾಘವೇಂದ್ರ ಭಟ್ರ ತೋಟದಲ್ಲೂ ಸಹ ಮೂರು

ಪೆರ್ನಾಜೆಯಲ್ಲಿ ಒಂಟಿ ಸಲಗದ ರಂಪಾಟ| ಆನೆದಾಳಿಗೆ ಕೃಷಿಕರು ಕಂಗಾಲು Read More »

ನಾನು,ನನ್ನದು ಎಂಬ ಅಹಂಭಾವ ಬಿಟ್ಟಾಗ ನೆಮ್ಮದಿ – ಅಂಡಾಲ ಗಂಗಾಧರ ಶೆಟ್ಟಿ

ಸಮಗ್ರ ನ್ಯೂಸ್ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು , ಮಂಗಳೂರು ತಾಲೂಕು ಘಟಕ ಏರ್ಪಡಿಸಿದ ಹಿರಿಯ ಕವಿ ಮನೆಗೆ ಭೇಟಿ ಕಾರ್ಯಕ್ರಮವು ಅಂಡಾಲ ಗುತ್ತು ಚಾವಡಿಯಲ್ಲಿ ಡಿ.20 ರಂದು ನಡೆಯಿತು. ಮನುಷ್ಯ , ನಾನು ನನ್ನದು ಎಂಬ ಅಹಂಭಾವವನ್ನು ತೊರೆದು , ಎಲ್ಲರನ್ನೂ ಪ್ರೀತಿಸುತ್ತಾ ಧರ್ಮ ಮಾರ್ಗದಲ್ಲಿ ಕರ್ಮ ನಿರತನಾದರೆ ಆನಂದ ಮತ್ತು ನೆಮ್ಮದಿ ಸಿಗುವುದು ಎಂದು ಹಿರಿಯ ಕವಿ ಅಂಡಾಲ ಗಂಗಾಧರ ಶೆಟ್ಟಿ ಹೇಳಿದರು. ಸಿರಿವಂತಿಕೆಯಿಂದ ಸಂತೋಷಪಡೆಯಬಹುದು ಎಂಬುದು ಬರೀ ಭ್ರಮೆ

ನಾನು,ನನ್ನದು ಎಂಬ ಅಹಂಭಾವ ಬಿಟ್ಟಾಗ ನೆಮ್ಮದಿ – ಅಂಡಾಲ ಗಂಗಾಧರ ಶೆಟ್ಟಿ Read More »

ನಾನು,ನನ್ನದು ಎಂಬ ಅಹಂಭಾವ ಬಿಟ್ಟಾಗ ನೆಮ್ಮದಿ – ಅಂಡಾಲ ಗಂಗಾಧರ ಶೆಟ್ಟಿ

ಸಮಗ್ರ ನ್ಯೂಸ್ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು , ಮಂಗಳೂರು ತಾಲೂಕು ಘಟಕ ಏರ್ಪಡಿಸಿದ ಹಿರಿಯ ಕವಿ ಮನೆಗೆ ಭೇಟಿ ಕಾರ್ಯಕ್ರಮವು ಅಂಡಾಲ ಗುತ್ತು ಚಾವಡಿಯಲ್ಲಿ ಡಿ.20 ರಂದು ನಡೆಯಿತು. ಮನುಷ್ಯ , ನಾನು ನನ್ನದು ಎಂಬ ಅಹಂಭಾವವನ್ನು ತೊರೆದು , ಎಲ್ಲರನ್ನೂ ಪ್ರೀತಿಸುತ್ತಾ ಧರ್ಮ ಮಾರ್ಗದಲ್ಲಿ ಕರ್ಮ ನಿರತನಾದರೆ ಆನಂದ ಮತ್ತು ನೆಮ್ಮದಿ ಸಿಗುವುದು ಎಂದು ಹಿರಿಯ ಕವಿ ಅಂಡಾಲ ಗಂಗಾಧರ ಶೆಟ್ಟಿ ಹೇಳಿದರು. ಸಿರಿವಂತಿಕೆಯಿಂದ ಸಂತೋಷಪಡೆಯಬಹುದು ಎಂಬುದು ಬರೀ ಭ್ರಮೆ

ನಾನು,ನನ್ನದು ಎಂಬ ಅಹಂಭಾವ ಬಿಟ್ಟಾಗ ನೆಮ್ಮದಿ – ಅಂಡಾಲ ಗಂಗಾಧರ ಶೆಟ್ಟಿ Read More »

ಆಹಾರ ಪ್ರಿಯರಿಗೊಂದು ಶುಭಸುದ್ದಿ| ಹೊಟೇಲ್ ರಜತ ಶುಭಾರಂಭ|

ಸಮಗ್ರ ನ್ಯೂಸ್: ಗುತ್ತಿಗಾರಿನ ಎಸ್.ಎಂ.ಎಸ್.ಜಿ. ಕಾಂಪ್ಲೆಕ್ಸ್ ನಲ್ಲಿ ಹೋಟೇಲ್ ರಜತ ಡಿ.15 ರಂದು ಶುಭಾರಂಭಗೊಂಡಿದ್ದು, ಉತ್ತಮ ದರ್ಜೆಯ ವಿವಿಧ ಶೈಲಿಯ ತಿಂಡಿ ತಿನಿಸುಗಳು ಇನ್ಮುಂದೆ ಒಳ್ಳೆಯ ದರದಲ್ಲಿ ಲಭ್ಯವಾಗಲಿದೆ. ಬೆಳಗ್ಗೆ ಶುಭಾರಂಭ ಪ್ರಯುಕ್ತ ಗಣಹವನ ನಡೆಯಿತು. ಈ ಸಂದರ್ಭ ವೆಂಕಟ್ ವಳಲಂಬೆ, ವೆಂಕಟ್ ದಂಬೆಕೋಡಿ, ಬೆಳ್ಯಪ್ಪ ಗೌಡ ಕಡ್ತಲ್ ಕಜೆ, ಜಯಮ್ಮ ಬಲ್ನಾಡು, ಉಮೇಶ ಬಲ್ನಾಡು, ಚಂದ್ರಾವತಿ ಕಲ್ಲುಗುಂಡಿ ಮತ್ತಿತರರು ಉಪಸ್ಥಿತರಿದ್ದರು. ಹೋಟೇಲ್ ರಜತದಲ್ಲಿ ಜ್ಯೂಸ್ & ಚಾಟ್ಸ್, ವೆಜ್ & ನಾನ್‌ವೆಜ್, ಚೈನೀಸ್ ಫುಡ್ ಐಟಂಗಳು,

ಆಹಾರ ಪ್ರಿಯರಿಗೊಂದು ಶುಭಸುದ್ದಿ| ಹೊಟೇಲ್ ರಜತ ಶುಭಾರಂಭ| Read More »