ಕರಾವಳಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಆರೋಪಿಗಳ ಸುಳಿವು ನೀಡುವವರಿಗೆ ಬಹುಮಾನ ಘೋಷಿಸಿದ ಎನ್ಐಎ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳ ಕುರಿತಂತೆ ಮಾಹಿತಿ ನೀಡುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಈ ಕುರಿತಂತೆ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿರುವ ಎನ್‌ಐಎ, ಆರೋಪಿಗಳ ಬಂಧನಕ್ಕೆ ಅಗತ್ಯವಾದ ಮಾಹಿತಿ ಕೊಟ್ಟವರಿಗೆ ಸೂಕ್ತ ಬಹುಮಾನ ನೀಡಲಾಗುವುದು.ಜೊತೆಗೆ, ಮಾಹಿತಿದಾರರ ವಿವರವನ್ನು ಗೋಪ್ಯವಾಗಿ ಇಡಲಾಗುವುದು ಎಂದು ತಿಳಿಸಿದೆ. 15ನೇ ಆರೋಪಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಮೊಹಮ್ಮದ್ ಮುಸ್ತಫಾ, 16ನೇ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಆರೋಪಿಗಳ ಸುಳಿವು ನೀಡುವವರಿಗೆ ಬಹುಮಾನ ಘೋಷಿಸಿದ ಎನ್ಐಎ Read More »

ನೀವು ಚಿಕನ್ ಪ್ರೀಯರೇ? ಹಾಗಿದ್ರೆ ಇಲ್ಲಿದೆ ನಿಮಗೊಂದು ಬೆಸ್ಟ್ ಆಪ್ಷನ್|ಪ್ರೆಶ್ ಚಿಕನ್ ಗಾಗಿ ನೀವಿಲ್ಲಿಗೆ ಭೇಟಿ ಕೊಡ್ಲೇಬೇಕು…

ಸಮಗ್ರ ನ್ಯೂಸ್ : ನೀವು ಶುಚಿ-ರುಚಿಯಾದ ಚಿಕನ್ ಮಾಂಸಕ್ಕಾಗಿ ಇನ್ಮುಂದೆ ಬೇರೆ ಕಡೆ ಅಲೆದಾಡುವ ಕೆಲಸ ಬೇಕಾಗಿಲ್ಲ. ಸುಳ್ಯದ ಜ್ಯೋತಿ ಸರ್ಕಲ್ ಬಳಿ ಇರುವ ಅರುಣೋದಯ ಫ್ರೆಶ್ ಚಿಕನ್ ಅಂಗಡಿಗೆ ಭೇಟಿ ನೀಡಿದ್ರೆ ನಿಮ್ಗೆ ತಾಜಾ ಚಿಕನ್ ಮಾಂಸ ಖಂಡಿತಾ ಕೈಗೆಟುಕುವ ದರದಲ್ಲಿ ‌ದೊರೆಯುತ್ತದೆ. ಸುಳ್ಯದ ಜನತೆಗೆ ಉತ್ತಮ ಗುಣಮಟ್ಟದ ಶುಚಿ-ರುಚಿಯಾದ ಚಿಕನ್ ಮಾಂಸವನ್ನು ನೀಡುತ್ತಾ ಬಂದಿರುವ ಅರುಣೋದಯ ಫ್ರೆಶ್ ಚಿಕನ್ ಸೆಂಟರ್ ಗೆ ಇದೀಗ ಒಂದು ವರ್ಷದ ಸಂಭ್ರಮ.‌ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ಗ್ರಾಹಕರಿಗೆ

ನೀವು ಚಿಕನ್ ಪ್ರೀಯರೇ? ಹಾಗಿದ್ರೆ ಇಲ್ಲಿದೆ ನಿಮಗೊಂದು ಬೆಸ್ಟ್ ಆಪ್ಷನ್|ಪ್ರೆಶ್ ಚಿಕನ್ ಗಾಗಿ ನೀವಿಲ್ಲಿಗೆ ಭೇಟಿ ಕೊಡ್ಲೇಬೇಕು… Read More »

ಮಂಗಳೂರು: ಶಾಲೆ ಮುಂದೆ ಬಿಯರ್ ಬಾಟಲ್ ಎಸೆದಿದ್ದನ್ನು ಪ್ರಶ್ನಿಸಿದ್ದೇ ತಪ್ಪಾಯ್ತು| ಯುವಕನನ್ನು ‌ಇರಿದು ಕೊಂದ ಪಾತಕಿಗಳು!!

ಸಮಗ್ರ ನ್ಯೂಸ್: ಬಿಯರ್ ಬಾಟಲ್ ಅನ್ನು ರಸ್ತೆಗೆ ಯಾಕೆ ಎಸೆದಿದ್ದೀರಿ ಎಂದು ಯುವಕನೊಬ್ಬ ಕುಡುಕರನ್ನು ಪ್ರಶ್ನಿಸಿದ್ದೇ ತಪ್ಪಾಗಿದೆ. ಪ್ರಶ್ನೆ ಮಾಡಿದ ಯುವಕನನ್ನು ಇರಿದು ಕೊಲೆ ಮಾಡಿದ ಘಟನೆ ಮಂಗಳೂರು ಹೊರವಲಯದಲ್ಲಿ ನಡೆದಿದೆ. 28 ವರ್ಷದ ವರುಣ್ ಗಟ್ಟಿ ಮೃತ ದುರ್ದೈವಿ. ಬುಧವಾರ (ಡಿಸೆಂಬರ್ 13) ರಾತ್ರಿ ಈ ಘಟನೆ ನಡೆದಿದೆ. ಉಳ್ಳಾಲ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕೊಲನಿಯ ಜಾಯ್ ಲ್ಯಾಂಡ್ ಶಾಲೆ ಬಳಿ ಬುಧವಾರ ರಾತ್ರಿ 10.45ರ ಸುಮಾರಿಗೆ ಆರೋಪಿಗಳಾದ ಸೂರಜ್ ಮತ್ತು ರವಿರಾಜ್ ಮದ್ಯಪಾನ

ಮಂಗಳೂರು: ಶಾಲೆ ಮುಂದೆ ಬಿಯರ್ ಬಾಟಲ್ ಎಸೆದಿದ್ದನ್ನು ಪ್ರಶ್ನಿಸಿದ್ದೇ ತಪ್ಪಾಯ್ತು| ಯುವಕನನ್ನು ‌ಇರಿದು ಕೊಂದ ಪಾತಕಿಗಳು!! Read More »

ಸುಳ್ಯ: ಇಲಿಪಾಷಾಣ ತಿಂದು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು| ಶಾಲೆಯ ಬಳಿಯೇ ಸಾವಿನ ಕದ ತಟ್ಟಿದ ಶಮಂತ್

ಸಮಗ್ರ ನ್ಯೂಸ್: ಕಳೆದ ವರ್ಷ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿಯೋರ್ವ ಇಂದು(ಡಿ. ೧೫) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಎಲಿಮಲೆಯಿಂದ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡಾತನನ್ನು ಎಲಿಮಲೆ ಸರ್ಕಾರಿ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಶಮಂತ್ ಎಂದು ಗುರುತಿಸಲಾಗಿದೆ. ಎಲಿಮಲೆ ಸಮೀಪದ ಹೊಟ್ಟುಚೋಡಿಯಲ್ಲಿ ನೆಲೆಸಿರುವ ದಿ| ವಾಸುದೇವ ಎಂಬವರ ಪುತ್ರ, ಶಮಂತ್ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ. ಇಂದು ಬೆಳಿಗ್ಗೆ 6 ಗಂಟೆಯ ಸುಮಾರಿಗೆ ಮನೆಯಿಂದ ಹೊರಟು ಬಂದು ಶಾಲಾ

ಸುಳ್ಯ: ಇಲಿಪಾಷಾಣ ತಿಂದು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು| ಶಾಲೆಯ ಬಳಿಯೇ ಸಾವಿನ ಕದ ತಟ್ಟಿದ ಶಮಂತ್ Read More »

ಸುಳ್ಯದ ಜನತೆಗೊಂದು ಸಂತಸದ ಸುದ್ದಿ!! ಏನದು? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಸುಳ್ಯದ ಜನತೆಗೆ ಸಂತಸದ ಸುದ್ದಿಯೊಂದು ಕಾದಿದೆ. ಸಿಎನ್ ಜಿ ವಾಹನಗಳಿಗೆ ಗ್ಯಾಸ್ ಫಿಲ್ ಮಾಡಲು ಇನ್ನು ಬೇರೆ ಊರಿಗೆ ಅಲೆದಾಡಬೇಕಿಲ್ಲ. ಸುಳ್ಯದ ಓಡಬಾಯಿಯಲ್ಲಿರುವ ಲಕ್ಷ್ಮಿ ನಾರಾಯಣ ಎಂಟರ್ ಪ್ರೈಸಸ್ ನಲ್ಲಿ ಇನ್ನು ಮುಂದೆ ಸಿಎನ್ ಜಿ‌ ಗ್ಯಾಸ್ ಸಿಗಲಿದೆ. ಗ್ರಾಹಕರ ಅನುಕೂಲಕ್ಕಾಗಿ ಲಕ್ಷ್ಮೀನಾರಾಯಣ ಎಂಟರ್ ಪ್ರೈಸಸ್ ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ ಸಿಎನ್ ಜಿ ಗ್ಯಾಸ್ ಫಿಲ್ಲಿಂಗ್ ಸ್ಟೇಷನ್ ಆರಂಭಿಸಿದೆ. ಡಿ.15ರಂದು ಈ ಸೇವೆ ಆರಂಭವಾಗಿದ್ದು, ಜನತೆ ತಮ್ಮ ವಾಹನಗಳಿಗೆ ಗ್ಯಾಸ್ ಫಿಲ್ ಮಾಡಬಹುದು. ಉತ್ತಮ

ಸುಳ್ಯದ ಜನತೆಗೊಂದು ಸಂತಸದ ಸುದ್ದಿ!! ಏನದು? ಇಲ್ಲಿದೆ ಫುಲ್ ಡೀಟೈಲ್ಸ್ Read More »

ಪುತ್ತೂರು: ಡೆತ್ ನೋಟ್ ಬರೆದಿಟ್ಟು ಯುವ ವಿಜ್ಞಾನಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಯುವ ವಿಜ್ಞಾನಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಆರ್ಯಾಪುವಿನಲ್ಲಿ ದ.14 ರಂದು ನಡೆದಿದೆ. ಆರ್ಯಾಪು ಕಲ್ಲರ್ಪೆಯ ಭರತ್ ಆಚಾರ್ಯ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.ಹೈದರಾಬಾದಿನ DRDOದಲ್ಲಿ ವಿಜ್ಞಾನಿಯಾಗಿದ್ದ ಭರತ್ ಎರಡು ದಿನದ ಹಿಂದೆ ಮನೆಗೆ ಬಂದಿದ್ದು, ಬೆಳಿಗ್ಗೆ ತೋಟದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಭರತ್ ವಿದ್ಯಾಭ್ಯಾಸ ಮುಗಿಸಿ ಕಳೆದ 2 ತಿಂಗಳ ಹಿಂದೆಯಷ್ಟೇ ಉದ್ಯೋಗ ಪಡೆದಿದ್ದರು. ಡೆತ್ ನೋಟ್ ಪತ್ತೆ : ಭರತ್ ಗೆ ನಿನ್ನೆ ರಾತ್ರಿ ಒಂದು ಕರೆ ಬಂದಿದ್ದು,

ಪುತ್ತೂರು: ಡೆತ್ ನೋಟ್ ಬರೆದಿಟ್ಟು ಯುವ ವಿಜ್ಞಾನಿ ಆತ್ಮಹತ್ಯೆ Read More »

ಸುಬ್ರಹ್ಮಣ್ಯ ಸಮೀಪದ ಕಾಡಿನಲ್ಲಿ ಕೋತಿಗಳ ಮಾರಣಹೋಮ| ಕೊಂದು ತಂದು ಎಸೆದಿರುವ ಕಳೇಬರ ಪತ್ತೆ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಬಳ್ಪ ರಕ್ಷಿತಾರಣ್ಯದ ಮೂಲಕ ಹಾದು ಹೋಗುವ ಗುತ್ತಿಗಾರು-ಬಳ್ಪ ರಸ್ತೆ ನಡುವೆ ರಸ್ತೆ ಬದಿಯಲ್ಲಿ ಮಂಗಗಳ ಮೃತದೇಹ ಪತ್ತೆಯಾಗಿದೆ. ರಾಶಿ ರಾಶಿ ಮೃತದೇಹಗಳು ಇದ್ದು ಸುಮಾರು 30 ಕ್ಕೂ ಅಧಿಕ ಮಂಗಗಳು ಸತ್ತು ಬಿದ್ದಿರುವ ಸ್ಥಿತಿಯಲ್ಲಿದೆ. ಡಿ.14ರ ಮಧ್ಯಾಹ್ನದ ವೇಳೆ ಸಾಮಾಜಿಕ ಜಾಲತಾಣದ ಮೂಲಕ ಮಂಗಗಳ ಮೃತದೇಹ ಇರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬಂದಿಗಳು ಆಗಮಿಸಿದ್ದಾರೆ. ಎಲ್ಲೋ ಬೇರೆಡೆ ಕೋತಿಗಳನ್ನು ಕೊಂದು ಕಾಡೊಳಗೆ ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಅರಣ್ಯ ಇಲಾಖೆ

ಸುಬ್ರಹ್ಮಣ್ಯ ಸಮೀಪದ ಕಾಡಿನಲ್ಲಿ ಕೋತಿಗಳ ಮಾರಣಹೋಮ| ಕೊಂದು ತಂದು ಎಸೆದಿರುವ ಕಳೇಬರ ಪತ್ತೆ Read More »

ಸುಬ್ರಹ್ಮಣ್ಯ ಸಮೀಪದ ಕಾಡಿನಲ್ಲಿ ಕೋತಿಗಳ ಮಾರಣಹೋಮ| ಕೊಂದು ತಂದು ಎಸೆದಿರುವ ಕಳೇಬರ ಪತ್ತೆ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಬಳ್ಪ ರಕ್ಷಿತಾರಣ್ಯದ ಮೂಲಕ ಹಾದು ಹೋಗುವ ಗುತ್ತಿಗಾರು-ಬಳ್ಪ ರಸ್ತೆ ನಡುವೆ ರಸ್ತೆ ಬದಿಯಲ್ಲಿ ಮಂಗಗಳ ಮೃತದೇಹ ಪತ್ತೆಯಾಗಿದೆ. ರಾಶಿ ರಾಶಿ ಮೃತದೇಹಗಳು ಇದ್ದು ಸುಮಾರು 30 ಕ್ಕೂ ಅಧಿಕ ಮಂಗಗಳು ಸತ್ತು ಬಿದ್ದಿರುವ ಸ್ಥಿತಿಯಲ್ಲಿದೆ. ಡಿ.14ರ ಮಧ್ಯಾಹ್ನದ ವೇಳೆ ಸಾಮಾಜಿಕ ಜಾಲತಾಣದ ಮೂಲಕ ಮಂಗಗಳ ಮೃತದೇಹ ಇರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬಂದಿಗಳು ಆಗಮಿಸಿದ್ದಾರೆ. ಎಲ್ಲೋ ಬೇರೆಡೆ ಕೋತಿಗಳನ್ನು ಕೊಂದು ಕಾಡೊಳಗೆ ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಅರಣ್ಯ ಇಲಾಖೆ

ಸುಬ್ರಹ್ಮಣ್ಯ ಸಮೀಪದ ಕಾಡಿನಲ್ಲಿ ಕೋತಿಗಳ ಮಾರಣಹೋಮ| ಕೊಂದು ತಂದು ಎಸೆದಿರುವ ಕಳೇಬರ ಪತ್ತೆ Read More »

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ/ ವಾಹನ ಪಾರ್ಕಿಂಗ್ ಹೀಗೆ ಮಾಡಿ

ಸಮಗ್ರ ನ್ಯೂಸ್: ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾ ಷಷ್ಠಿ ಜಾತ್ರೆ ಪುಯುಕ್ತ ಉತ್ಸವ ಡಿ.17 ಮತ್ತು 18ರಂದು ನಡೆಯಲಿದ್ದು, ಆಗಮಿಸುವ ಭಕ್ತಾಧಿಗಳು ವಾಹನ ಪಾರ್ಕಿಂಗ್ ಮಾಡಲು ಪೋಲಿಸ್ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಡಿ.17 ಸಂಜೆ 4 ಗಂಟೆಯಿಂದ ಡಿ.18 ಸಂಜೆ 4 ಗಂಟೆಯ ತನಕ ಭಕ್ತಾದಿಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಭಕ್ತಾದಿಗಳು ಮತ್ತು ಸಳೀಯರು ಸಹಕರಿಸಬೇಕೆಂದು, ಸುಬ್ರಹ್ಮಣ್ಯ ಪೋಲಿಸ್ ಠಾಣಾಧಿಕಾರಿಯವರು ಪತ್ರಿಕಾ ಪ್ರಕಟಣಿಯಲ್ಲಿ ತಿಳಿಸಿರುತ್ತಾರೆ. ಪಾರ್ಕಿಂಗ್ ವ್ಯವಸ್ಥೆ ಈ ಕೆಳಗಿನಂತೆ ಇದೆ ಗುಂಡ್ಯ- ಉಪ್ಪಿನಂಗಡಿ-

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ/ ವಾಹನ ಪಾರ್ಕಿಂಗ್ ಹೀಗೆ ಮಾಡಿ Read More »

ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಟಿ ಹಿನ್ನಲೆ| ಮದ್ಯದಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಆದೇಶ

ಸಮಗ್ರ ನ್ಯೂಸ್: ರಾಜ್ಯದ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಮಹೋತ್ಸವ ಇದೇ ಡಿಸೆಂಬರ್ 24ರ ವರೆಗೆ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಕ್ಷೇತ್ರದ ಸಮೀಪದ ಮದ್ಯದಂಗಡಿಗಳನ್ನು ಮುಚ್ಚಲು ದ.ಕ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಡಿಸೆಂಬರ್ 16ರಿಂದ 19ರವರೆಗೆ ಮುಖ್ಯ ರಥೋತ್ಸವಗಳು ನಡೆಯಲಿದೆ. ಈ ಸಂದರ್ಭದಲ್ಲಿ ಅಪಾರ ಭಕ್ತಾದಿಗಳು ಸೇರುವುದರಿಂದ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತ ದೃಷ್ಟಿಯಿಂದ ಡಿಸೆಂಬರ್ 17ರಂದು ಬೆಳಿಗ್ಗೆ 6 ಗಂಟೆಯಿಂದ ಡಿಸೆಂಬರ್ 18ರ ಮಧ್ಯರಾತ್ರಿ 12 ಗಂಟೆಯವರೆಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್

ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಟಿ ಹಿನ್ನಲೆ| ಮದ್ಯದಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಆದೇಶ Read More »