ಸುಳ್ಯ: ಗಾಳಿಯಲ್ಲಿ ತೇಲಾಡಿ ವಿಸ್ಮಯ ಸೃಷ್ಟಿಸಿದ ಜಲ್ಲಿಕಲ್ಲು!!
ಸಮಗ್ರ ನ್ಯೂಸ್: ಜಲ್ಲಿಕಲ್ಲೊಂದು ಗಾಳಿಯಲ್ಲಿ ತೇಲಾಡಿ ವಿಸ್ಮಯ ಸೃಷ್ಟಿಸಿದ ವಿಚಿತ್ರ ಘಟನೆಯೊಂದು ಸುಳ್ಯ ತಾಲೂಕಿನ ಕಳಂಜ ಗ್ರಾಮದ ತಂಟೆಪ್ಪಾಡಿಯಲ್ಲಿ ನಡೆದಿದೆ. ಕೆಲ ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇಲ್ಲಿನ ಕಾಲೇಜು ವಿದ್ಯಾರ್ಥಿನಿಯೋರ್ವರು ತಮ್ಮ ಮೊಬೈಲ್ ನಲ್ಲಿ ಈ ದೃಶ್ಯವನ್ನು ಸೆರೆ ಹಿಡಿದಿದ್ದು, ವಿಡಿಯೋ ವೈರಲ್ ಆಗಿದೆ. ತಂಟೆಪ್ಪಾಡಿ ಪುಟ್ಟಣ್ಣ ಗೌಡ ಅವರ ಪುತ್ರಿ ಧನುಶ್ರೀ ಕೆಲವು ದಿನಗಳ ಹಿಂದೆ ಬೆಳಗ್ಗೆ ಪುತ್ತೂರಿಗೆ ಕಾಲೇಜಿಗೆಂದು ತೆರಳುತ್ತಿರುವಾಗ ರಸ್ತೆಯಲ್ಲಿ ಜಲ್ಲಿ ಕಲ್ಲೊಂದು ತೇಲಾಡುವ ದೃಶ್ಯ
ಸುಳ್ಯ: ಗಾಳಿಯಲ್ಲಿ ತೇಲಾಡಿ ವಿಸ್ಮಯ ಸೃಷ್ಟಿಸಿದ ಜಲ್ಲಿಕಲ್ಲು!! Read More »










