ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ: ಇಂದು(ಡಿ.12) ಲಕ್ಷ ದೀಪೋತ್ಸವ, ಕುಣಿತ ಭಜನೆ| ಬೀದಿಯಲ್ಲಿ ಉರುಳುಸೇವೆಗೆ ಚಾಲನೆ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಡಿ.12ರಂದು ದೇವರ ಲಕ್ಷದೀಪೋತ್ಸವ ನಡೆಯಲಿದ್ದು, ರಥಬೀದಿಯಲ್ಲಿ ದೇವರ ರಥೋತ್ಸವ, ರಾತ್ರಿ ಪಂಚ ಶಿಖರಗಳನ್ನೊಳಗೊಂಡ ಚಂದ್ರಮಂಡಲೋತ್ಸವ ನೆರವೇರಲಿದೆ. ಸಂಜೆ ದೇವಳದಲ್ಲಿ ಅಂಕುರಪೂಜೆ ನಡೆದ ಬಳಿಕ ಆದಿ ಸುಬ್ರಹ್ಮಣ್ಯದಲ್ಲಿ ರಂಗಪೂಜೆ ಬಳಿಕ ದೇವರ ರಥೋತ್ಸವ ನೆರವೇರಲಿದೆ. ರಥದಲ್ಲಿ ಕಾಶಿಕಟ್ಟೆಗೆ ತೆರಳಿ ಕಾಶಿಕಟ್ಟೆ ಮಹಾಗಣಪತಿ ಸನ್ನಿಧಾನದಲ್ಲಿ ದೇವರ ಗುರ್ಜಿಪೂಜೆ ನಡೆಯಲಿದೆ. ರಥೋತ್ಸವದ ಸಂದರ್ಭ ರಥ ಬೀದಿಯಲ್ಲಿ ಲಕ್ಷ ಹಣತೆ ಉರಿಸಲಾಗುತ್ತದೆ. ಮಣ್ಣಿನ ಹಣತೆಯ ಲಕ್ಷ ದೀಪಗಳನ್ನು ರಥಬೀದಿಯಿಂದ ಕಾಶಿಕಟ್ಟೆ ಗಣಪತಿ ದೇವಸ್ಥಾನ, ಸವಾರಿ ಮಂಟಪ, ಅಭಯ

ಕುಕ್ಕೆ ಸುಬ್ರಹ್ಮಣ್ಯ: ಇಂದು(ಡಿ.12) ಲಕ್ಷ ದೀಪೋತ್ಸವ, ಕುಣಿತ ಭಜನೆ| ಬೀದಿಯಲ್ಲಿ ಉರುಳುಸೇವೆಗೆ ಚಾಲನೆ Read More »

ಬುರ್ಖಾ ತೆಗೆದು ಒಳಗೆ ಬನ್ನಿ ಆಸ್ಪತ್ರೆಯಲ್ಲಿ ವಿವಾದಕ್ಕೀಡಾದ ಸೂಚನಾ ಫಲಕ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಹಾಕಲಾಗಿದ್ದ ಸೂಚನಾ ಫಲಕವೊಂದು ವಿವಾದಕ್ಕೀಡಾಗಿದೆ. ‘ಬುರ್ಖಾ ತೆಗೆದು ಒಳಗೆ ಬನ್ನಿ’ ಎಂದು ಬರೆದಿರುವ ಫಲಕ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ಒಂದು ವರ್ಷದ ಹಿಂದೆಯೇ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಈ ಸೂಚನಾ ಫಲಕ ಹಾಕಲಾಗಿತ್ತು. ರೋಗಿಗಳ ಇಸಿಜಿ ತೆಗೆಯುವ ರೂಮ್ ಬಾಗಿಲಿನಲ್ಲಿ ಈ ಸೂಚನಾ ಫಲಕ ಹಾಕಲಾಗಿತ್ತು. ಆದರೆ ಈ ಸೂಚನಾ ಫಲಕದ ಫೋಟೋವನ್ನು ತೆಗೆದು

ಬುರ್ಖಾ ತೆಗೆದು ಒಳಗೆ ಬನ್ನಿ ಆಸ್ಪತ್ರೆಯಲ್ಲಿ ವಿವಾದಕ್ಕೀಡಾದ ಸೂಚನಾ ಫಲಕ Read More »

ರಾಜ್ಯ ಮಟ್ಟದ ಯೋಗಾಸನ| ಸ್ಪರ್ಧೆಯಲ್ಲಿ ತರುಣ್ ಎ. ಬೆಳ್ಳಿ ಪದಕ|ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಸಮಗ್ರ ನ್ಯೂಸ್: ವಿಶ್ವ ಫಿಟ್ನೆಸ್ ಫೆಡರೇಷನ್ ಆಫ್ ಯೋಗಾಸನ ಸ್ಪೋರ್ಟ್ಸ್ WFF ಕರ್ನಾಟಕ ರಾಜ್ಯ ಯೋಗಾಸನ ಕ್ರೀಡಾ ಚಾಂಪಿಯನ್ ಶಿಪ್ 2023 ಡಿ.10ರಂದು ಬೆಂಗಳೂರಿನಲ್ಲಿ ನಡೆದ ಯೋಗಾಸನ ಸ್ಪರ್ಧೆಯಲ್ಲಿ ಸಬ್ ಜೂನಿಯರ್ ಬಾಲಕರ ವಿಭಾಗದಲ್ಲಿ ನಿರಂತರ ಯೋಗ ಕೇಂದ್ರ ಪಂಜದ ವಿದ್ಯಾರ್ಥಿ ತರುಣ್ ಎ. ದ್ವಿತೀಯ ಸ್ಥಾನಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಇವರು ಐವತ್ತೊಕ್ಲು ಗ್ರಾಮದ ಅಳ್ಪೆ ಮೇಲ್ಮನೆ ಸೀತಾರಾಮ ಗೌಡ ಮತ್ತು ಪೂರ್ಣಿಮಾ ದಂಪತಿಗಳ ಪುತ್ರ. ಕರಿಕ್ಕಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೇ

ರಾಜ್ಯ ಮಟ್ಟದ ಯೋಗಾಸನ| ಸ್ಪರ್ಧೆಯಲ್ಲಿ ತರುಣ್ ಎ. ಬೆಳ್ಳಿ ಪದಕ|ರಾಷ್ಟ್ರ ಮಟ್ಟಕ್ಕೆ ಆಯ್ಕೆ Read More »

ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ರಾತ್ರಿ ಯಕ್ಷಗಾನ ಮೇಳ/ ಅನುಮತಿ ನೀಡಿದ ಹೈ ಕೋರ್ಟ್

ಸಮಗ್ರ ನ್ಯೂಸ್: ಕೋವಿಡ್ ಪೂರ್ವದಲ್ಲಿ ಚಾಲ್ತಿಯಲ್ಲಿದ್ದ ರೀತಿಯಲ್ಲಿ ಯಕ್ಷಗಾನ ನಡೆಸಲು ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಯಕ್ಷಗಾನ ಮೇಳಗಳಿಗೆ ಹೈಕೋರ್ಟ್ ಅನುಮತಿ ನೀಡಿದೆ.ಯಕ್ಷಗಾನವು ರಾತ್ರಿ 12.30ರ ವರೆಗೆ ಮಾತ್ರ ನಡೆಸಬೇಕು ಮತ್ತು ನಿಗದಿತ ಶಬ್ದ ಪ್ರಮಾಣ (ಡೆಸಿಬಲ್) ಮೀರಬಾರದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಕಟೀಲು ದೇವಸ್ಥಾನದ ಭಕ್ತ ಕೃಷ್ಣಕುಮಾರ್ ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು. ಯಕ್ಷಗಾನ ಮೇಳಗಳು ಸಂಜೆಯಿಂದ ಬೆಳಿಗ್ಗಿನವರೆಗೆ ಪ್ರದರ್ಶನಗಳನ್ನು ನೀಡುತ್ತವೆ. ಚೌಕಿ ಪೂಜೆ, ಪ್ರಾರ್ಥನೆ, ಆರತಿಯನ್ನು ಸಲ್ಲಿಸಿದ ನಂತರ ಯಕ್ಷಗಾನ

ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ರಾತ್ರಿ ಯಕ್ಷಗಾನ ಮೇಳ/ ಅನುಮತಿ ನೀಡಿದ ಹೈ ಕೋರ್ಟ್ Read More »

ಮಂಗಳೂರು: ಬೋಟ್ ಕಾರ್ಮಿಕರ ನಡುವೆ ಜಗಳ| ಕೊಲೆಯಲ್ಲಿ ಅಂತ್ಯ

ಸಮಗ್ರ ನ್ಯೂಸ್: ಕೇರಳ ಮೂಲದ ಬೋಟ್ ಕಾರ್ಮಿಕ ಮತ್ತೊಬ್ಬ ಕಾರ್ಮಿಕನಿಗೆ ಇರಿದು ಹತ್ಯೆ ಮಾಡಿದ ಘಟನೆ ಪಣಂಬೂರು ಠಾಣೆ ವ್ಯಾಪ್ತಿಯ ತಣ್ಣೀರುಬಾವಿಯಲ್ಲಿ ನಡೆದಿದೆ. ಕೊಲ್ಲಂ ಮೂಲದ ಬಿನು (41) ಕೊಲೆಯಾದ ದುರ್ದೈವಿ, ಮತ್ತು ತಳಿಪರಂಬ ನಿವಾಸಿ ಜಾನ್ಸನ್ ಬಿನೋಯ್ (52) ತಣ್ಣೀರುಬಾವಿಯಲ್ಲಿ ಬೋಟ್ ರಿಪೇರಿ ಕೆಲಸದಲ್ಲಿ ತೊಡಗಿದ್ದರು. ಇಬ್ಬರು ಸ್ಥಳೀಯವಾಗಿ ಪ್ರತ್ಯೇಕವಾಗಿ ವಾಸವಿದ್ದರು. ಡಿ. 9ರಂದು ಸಂಜೆ ಕುಡಿದ ಮತ್ತಿನಲ್ಲಿ ಇಬ್ಬರು ಕೂಡ ಜಗಳಾಡಿಕೊಂಡಿದ್ದರು. ಆದರೆ ಆ ಬಳಿಕ, ರಾತ್ರಿ ವೇಳೆಗೆ ಬಿನೋಯ್ ತನ್ನ ರೂಮಿನಲ್ಲಿ ಮಲಗಿದ್ದಾಗ

ಮಂಗಳೂರು: ಬೋಟ್ ಕಾರ್ಮಿಕರ ನಡುವೆ ಜಗಳ| ಕೊಲೆಯಲ್ಲಿ ಅಂತ್ಯ Read More »

ಕಲ್ಲಡ್ಕ ಪ್ರಭಾಕರ ಭಟ್‌ರನ್ನು ಹಾಡಿ ಹೊಗಳಿದ ಹೆಚ್‌ಡಿಕೆ

ಸಮಗ್ರ ನ್ಯೂಸ್: ಹಿಂದೆ ಕಲ್ಲಡ್ಕ ಪ್ರಭಾಕರ ಭಟ್ ಅವರ ಬಗ್ಗೆ ಹೆಚ್ಚಿನ ಮಾಹಿತಿ ಇರಲಿಲ್ಲ. ಕೆಲವರು ದಾರಿ ತಪ್ಪಿಸುವ ಮಾಹಿತಿ ನೀಡಿದ್ದರು. ಇಂದು ನನ್ನ ಕಣ್ಣು ತೆರೆದಿದೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬಂಟ್ವಾಳದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಶನಿವಾರ ನಡೆದ ಹೊನಲು ಬೆಳಕಿನ ಕ್ರೀಡೋತ್ಸವದಲ್ಲಿ ಅತಿಥಿಯಾಗಿ ಭಾಗವಹಿಸಿದ ಹೆಚ್‌ಡಿಕೆ ಅವರು ಪ್ರಭಾಕರ ಭಟ್‌ ಅವರನ್ನು ಹಾಡಿ ಹೊಗಳಿದ್ದಾರೆ. ಹಿಂದೆ ಒಂದು ರೀತಿಯಾಗಿ ಮಾತನಾಡುತ್ತಿದ್ದ ಕುಮಾರಸ್ವಾಮಿ ಈ ಕಾರ್ಯಕ್ರಮ ಭಾಗವಹಿಸಿದ್ದು ಹೇಗೆ ಎಂದು ಕೆಲವರು

ಕಲ್ಲಡ್ಕ ಪ್ರಭಾಕರ ಭಟ್‌ರನ್ನು ಹಾಡಿ ಹೊಗಳಿದ ಹೆಚ್‌ಡಿಕೆ Read More »

ನಲ್ಕೆ ಮತ್ತು ಗೌಡ ಸಮುದಾಯಕ್ಕೆ ಅವಹೇಳನಕಾರಿ ಪದಪ್ರಯೋಗ| ಜೀವ‌‌ ಬೆದರಿಕೆ ಅಡಿಯೋ ವೈರಲ್; ಕೇಸು ದಾಖಲಿಸುವಂತೆ ಚರ್ಚೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಕರಾವಳಿಯ ನಲ್ಕೆ ಸಮುದಾಯದವರು ದೈವಕೋಲದಲ್ಲಿ ಭಾಗಿಯಾಗಿ ಪಾರಂಪರಿಕ ಆಚರಣೆ ನಂಬಿಕೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ತರಾಟೆಗೆ ತೆಗೆದುಕೊಂಡು ಗೌಡ ಮತ್ತು ನಲ್ಕೆ ಸಮುದಾಯಕ್ಕೆ ಅವಹೇಳನಕಾರಿ ಮಾತನಾಡಿದ್ದಕ್ಕೆ ಕ್ರುದ್ದರಾದ ಕರಾವಳಿಯ ಗೌಡ ಸಮುದಾಯ ಯುವಕನೋರ್ವನಿಗೆ ತರಾಟೆ ತೆಗೆದುಕೊಂಡ ಘಟನೆ ವೈರಲ್ ಆಗುತ್ತಿದೆ. ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲಿ ದೈವ ನೇಮೋತ್ಸವ ಜರಗಿತ್ತು. ಈ ಬಗ್ಗೆ ಕರಾವಳಿ ಭಾಗ ಹೊರತಾದ ಪ್ರದೇಶದಲ್ಲಿ ನೇಮೋತ್ಸವಕ್ಕೆ ದೈವ ಕಟ್ಟಿದ ವಿಚಾರ ಮತ್ತು ದೈವ ಪಾತ್ರಿ ದೈವಕ್ಕೆ

ನಲ್ಕೆ ಮತ್ತು ಗೌಡ ಸಮುದಾಯಕ್ಕೆ ಅವಹೇಳನಕಾರಿ ಪದಪ್ರಯೋಗ| ಜೀವ‌‌ ಬೆದರಿಕೆ ಅಡಿಯೋ ವೈರಲ್; ಕೇಸು ದಾಖಲಿಸುವಂತೆ ಚರ್ಚೆ Read More »

ಸುಳ್ಯ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ| ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ

ಸಮಗ್ರ ನ್ಯೂಸ್: ಸುಳ್ಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಮತ್ತು ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಹಾಗೂ ಮಾಹಿತಿ ಕಾರ್ಯಗಾರ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಡಿ. 9ರಂದು ನಡೆಯಿತು. ಕೆಲಸದ ಒತ್ತಡದ ನಡುವೆ ನೌಕರರ ಆರೋಗ್ಯ ಕಾಳಜಿ ಮಾಹಿತಿ ಕಾರ್ಯಗಾರವನ್ನು ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ. ಇ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆರೋಗ್ಯ ಇಲಾಖಾ ನಿವೃತ್ತ ಆರೋಗ್ಯ ಮೇಲ್ವಿಚಾರಕ ಜಯರಾಮ ಪೂಜಾರಿ ಯವರು ಮಾತನಾಡಿ, ನಾವು

ಸುಳ್ಯ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ| ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ Read More »

ಸುಳ್ಯದ ಖ್ಯಾತ ಸಾಹಿತಿ ಎಚ್ ಭೀಮರಾವ್ ವಾಷ್ಠರ್ ಅವರಿಗೆ ಬೆಂಗಳೂರಲ್ಲಿ ನವಚೈತನ್ಯ ಶ್ರೀ ರಾಜ್ಯ ಪ್ರಶಸ್ತಿ ಪ್ರದಾನ

ಸಮಗ್ರ ನ್ಯೂಸ್: ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ವಿಶ್ವ ಚೇತನ ಬಳಗ ಬೆಂಗಳೂರು ವತಿಯಿಂದ ಜರುಗಿದ 3ನೇ ಕಲಾ ಸಾಂಸ್ಕೃತಿಕ ಮಹಾ ಸಮ್ಮೇಳನದಲ್ಲಿ ಸುಳ್ಯದ ಖ್ಯಾತ ಸಾಹಿತಿ, ಜ್ಯೋತಿಷಿ, ಸಂಘಟಕ ಮತ್ತು ಗಾಯಕರಾದ ಎಚ್. ಭೀಮರಾವ್ ವಾಷ್ಠರ್ ಅವರಿಗೆ ಇವರ 25 ವರ್ಷಗಳ ಸಾಹಿತ್ಯ ಸಾಧನೆಯನ್ನು ಪರಿಗಣಿಸಿ 2023 ನೇ ಸಾಲಿನ ನವ ಚೈತನ್ಯಶ್ರೀ ರಾಜ್ಯ ಪ್ರಶಸ್ತಿ ಯನ್ನು ವಿಶ್ವ ಚೇತನ ಬಳಗ ಇದರ ಅಧ್ಯಕ್ಷ ಶಿವಸ್ವಾಮಿ ಅವರು ನೀಡಿ ಸನ್ಮಾನಿಸಿ ಗೌರವಿಸಿದ್ದಾರೆ. ಎಚ್. ಭೀಮರಾವ್

ಸುಳ್ಯದ ಖ್ಯಾತ ಸಾಹಿತಿ ಎಚ್ ಭೀಮರಾವ್ ವಾಷ್ಠರ್ ಅವರಿಗೆ ಬೆಂಗಳೂರಲ್ಲಿ ನವಚೈತನ್ಯ ಶ್ರೀ ರಾಜ್ಯ ಪ್ರಶಸ್ತಿ ಪ್ರದಾನ Read More »

ಬಂಟ್ವಾಳ : ಮನೆಯ ಬಾಗಿಲಿಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿ ಕೊಲೆ ಯತ್ನ ಪ್ರಕರಣ|ಆರೋಪಿ ಸುಮ್ಮಿ ಅಲಿಯಾಸ್ ಸುಮಿತ್ ಆಳ್ವ & ಗ್ಯಾಂಗ್ ಬಂಧನ…!

ಸಮಗ್ರ ನ್ಯೂಸ್: ಮನೆಯಂಗಳಕ್ಕೆ ಪ್ರವೇಶಿಸಿದ ನಾಲ್ಕೈದು ಮಂದಿಯ ಗುಂಪು ಗೇಟ್ ಬಿಸಾಕಿ ಮನೆಯ ಬಾಗಿಲಿಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಮೀಟರ್ ಬಡ್ಡಿ ವಸೂಲಿಗಾರ ಸುಮಿತ್ ಆಳ್ವ ಅಲಿಯಾಸ್ ಸುಮ್ಮಿ, ಮಹಮ್ಮದ್ ಜುನೈದ್, ಸೀಯಾನ್ ಮತ್ತು ಮಹಮ್ಮದ್ ತೌಫೀಕ್ ನನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು 15 ದಿನಗಳ ಕಾಲ ನ್ಯಾಯಂಗ ಬಂಧನ

ಬಂಟ್ವಾಳ : ಮನೆಯ ಬಾಗಿಲಿಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿ ಕೊಲೆ ಯತ್ನ ಪ್ರಕರಣ|ಆರೋಪಿ ಸುಮ್ಮಿ ಅಲಿಯಾಸ್ ಸುಮಿತ್ ಆಳ್ವ & ಗ್ಯಾಂಗ್ ಬಂಧನ…! Read More »